ಗುಪ್ತಚರ ಇಲಾಖೆ ನೇಮಕಾತಿ 2023|IB recruitment 2023 apply online

IB recruitment 2023 apply online Notification.

IB recruitment 2023 apply online: ಭಾರತೀಯ ಗುಪ್ತಚರ ಇಲಾಖೆಯು 2023ರ ಭಾರತದಾದ್ಯಂತ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇಮಕಾತಿಯ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

10th & 12th ಪಾಸ್ ನೇಮಕಾತಿ|10th and 12th pass jobs in Karnataka 2023

ಭಾರತದ ಯಾವುದೇ ಮೂಲೆಯಲ್ಲೂ ಉದ್ಯೋಗ ಮಾಡಲು ಸಿದ್ಧವಿರುವ ಮತ್ತು ಆಸಕ್ತ ಇರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನ ಮತ್ತು ಇತರೆ ಭತ್ಯೆಗಳನ್ನು ಕೂಡ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ಜೂನ್ 27ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಈ ಹುದ್ದೆಗಳ ಹೆಸರು, ವೇತನ & ಇತರೆ ಅರ್ಹತಾ ವಿವರಗಳು ಕೆಳಗೆ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಗುಪ್ತಚರ ಇಲಾಖೆ(IB) ಹುದ್ದೆಯ ವಿವರಗಳು:

ನೇಮಕಾತಿ ಇಲಾಖೆ ಹೆಸರುಗುಪ್ತಚರ ಇಲಾಖೆ (Intelligence Bureau)
ಒಟ್ಟು ಹುದ್ದೆಗಳು797
ಉದ್ಯೋಗ ಸ್ಥಳಭಾರತದೆಲ್ಲೆಡೆ

ಹುದ್ದೆಯ ವಿವರಗಳು:

ಜೂನಿಯರ್ ಇಂಟಲಿಜೆನ್ಸ್ ಆಫೀಸರ್ ಗ್ರೇಡ್-2/ಟೆಕ್ನಿಕಲ್

ಹುದ್ದೆಯ ಸ್ಥಳ:
ಭಾರತದಾದ್ಯಂತ ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಭಾರತದ ಯಾವುದೇ ರಾಜ್ಯದಲ್ಲೂ ಸೇವೆ ಸಲ್ಲಿಸಲು ಸಿದ್ಧವಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಿ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >dAPPLY HERE
12th jobs/ PUC jobs. >APPLY HERE ಕ್ಲಿಕ್

ವೇತನದ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪೇ ಮ್ಯಾಟ್ರಿಕ್ಸ್ level-4 ರಂತೆ ರೂ. 25,500 – 81,100/- ವರೆಗೂ ವೇತನವಾಗಿ ನೀಡಲಾಗುವುದು.

ವಯೋಮಿತಿ ಸಡಿಲಿಕೆ:

  • ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ & ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಿರಬಾರದು.
  • ವಯೋಮಿತಿ ಸಡಿಲಿಕೆಯು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ ನೀಡಲಾಗುವುದು.

ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2023|800ಕ್ಕೂ ಅಧಿಕ ಹುದ್ದೆಗಳು..ಕ್ಲಿಕ್

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದೆಲ್ಲ ಅಭ್ಯರ್ಥಿಗಳು Tier-1 ಪರೀಕ್ಷೆ ನಡೆಸಲಾಗುವುದು, ಬಳಿಕ ಕೌಶಲ್ಯ ಪರೀಕ್ಷೆ & ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು:
ಭಾರತದ ಎಲ್ಲಾ ರಾಜ್ಯದಲ್ಲಿನ ಪರೀಕ್ಷಾ ಕೇಂದ್ರಗಳ ವಿವರ ಈ ಕೆಳಗಿನ ಪಟ್ಟಿಯಂತಿದೆ. ಅಥವಾ ಅಧಿಸೂಚನೆಯಲ್ಲಿ ನೀಡಲಾಗಿದೆ

IB recruitment 2023 apply online

ವಿದ್ಯಾರ್ಹತೆ, ವಯೋಮಿತಿ & ಇತರೆ ವಿವರಗಳು: (IB recruitment 2023 apply online)

  • ಡಿಪ್ಲೋಮಾ ಇನ್ ಎಲೆಕ್ಟ್ರಾನಿಕ್ಸ್ /ಎಲೆಕ್ಟ್ರಾನಿಕ್ಸ್ & ಟೆಲಿಕಾಮ್ಯುನಿಕೇಶನ್/ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್/ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ /ಇನ್ಫಾರ್ಮಶನ್ ಟೆಕ್ನಾಲಜಿ/ ಕಂಪ್ಯೂಟರ್ ಸೈನ್ಸ್ /ಕಂಪ್ಯೂಟರ್ ಅಪ್ಲಿಕೇಶನ್ ಗಳಲ್ಲಿ ಡಿಪ್ಲೋಮಾ ವಿದ್ಯಾರ್ಹತೆ ಅಥವಾ..
  • ಬ್ಯಾಚುಲರ್ ಡಿಗ್ರಿ ಇನ್ ಸೈನ್ಸ್ ಜೊತೆಗೆ (ಎಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್/ ಭೌತಶಾಸ್ತ್ರ/ ಗಣಿತ ) ಗಳಲ್ಲಿ ಬ್ಯಾಚುಲರ್ ಪದವಿ ವಿದ್ಯಾರ್ಹತೆ ಅಥವಾ.
  • ಬ್ಯಾಚುಲರ್ ಡಿಗ್ರಿ(ಪದವಿ) ಇನ್ ಕಂಪ್ಯೂಟರ್ ಅಪ್ಲಿಕೇಶನ್ ವಿದ್ಯಾರ್ಹತೆ ಹೊಂದಿರಬೇಕು..

10th & 12th ಪಾಸ್ ಜಿಲ್ಲಾ ನ್ಯಾಯಾಲಯ ಹೊಸ ನೇಮಕಾತಿ 2023..ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ:
ಪರೀಕ್ಷಾ ಶುಲ್ಕವು 50/- & ಅರ್ಜಿ ಶುಲ್ಕ ರೂ. 450/- ಆನ್ಲೈನ್/ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್ ಡೆಬಿಟ್ ಕಾರ್ಡ್ ಅಥವಾ ಚಲನ್ ಮೂಲಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ:
ಆಯಾ ವರ್ಗದ ಅರ್ಜಿ ಶುಲ್ಕವನ್ನು ಆನ್ಲೈನ್ /ನೆಟ್ ಬ್ಯಾಂಕಿಂಗ್/ ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಿಂದ ಚಲನ್ ಫ್ರೆಂಟ್ ತೆಗೆದು SBI ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕವನ್ನು ಪಾವತಿಸಬಹುದು.

ಅರ್ಜಿ ಸಲ್ಲಿಕೆ ವಿಧಾನ : IB recruitment 2023 apply online

  • ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ(Notification) ಪೂರ್ತಿಯಾಗಿ ಓದಿಕೊಳ್ಳಿರಿ.
  • ಬಳಿಕ ಕೆಳಗೆ ನೀಡಲಾಗಿರುವ “Apply” ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಧಿಕೃತ ವೆಬ್ ಸೈಟ್ ಪೇಜ್ ಅನ್ನು ತೆರೆದುಕೊಳ್ಳಿರಿ.
  • ಬಳಿಕ, ಮಾನ್ಯ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಅನ್ನು ನಮೂದಿಸಿ ರಿಜಿಸ್ಟರ್ ಮಾಡಿಕೊಳ್ಳಿರಿ, ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಭಾವಚಿತ್ರ ಮತ್ತು ಸಹಿಯನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು. (ಭವಚಿತ್ರ & ಸಹಿಯನ್ನು ಅಪ್ಲೋಡ್ ಮಾಡುವ ವಿಧಾನಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.)
  • ಸಂದರ್ಶನಕ್ಕೆ ಅಥವಾ ಅರ್ಹತಾ ಪರೀಕ್ಷೆಗೆ ಅರ್ಹತೆಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು. ಸಂದರ್ಶನ ಅಥವಾ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರಗಳನ್ನು ವೆಬ್ಸೈಟ್ ನಿಂದ ಡೌನ್ಲೋಡ್ ಮಾಡಿಕೊಂಡು ತಮ್ಮೊಂದಿಗೆ ತರಬೇಕು.
  • ಹೆಚ್ಚಿನ ವಿವರಗಳು ಕೆಳಗಿನ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಕೆ ದಿನಾಂಕ:IB recruitment 2023 apply online

  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 03/06/2023
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23/07/2023
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27/07/2023
ಅಧಿಸೂಚನೆ /Notification ಕ್ಲಿಕ್/Click
ಅರ್ಜಿ ಸಲ್ಲಿಸಿ/Apply ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

IB recruitment 2023 apply online

People also ask:

  • What is the age limit for IB recruitment 2023?
  • Which is the upcoming vacancy for IB 2023?
  • What is date of Exam 2023?

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment