ಗುಪ್ತಚರ ಇಲಾಖೆ ನೇಮಕಾತಿ 2022|IB Recruitment Latest Notification 2022

IB Recruitment Latest Notification 2022: ಭಾರತೀಯ ಗುಪ್ತಚರ ಇಲಾಖೆಯಲ್ಲಿ ಹುದ್ದೆಗಳ ಭರ್ತಿಗೆ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಗುಪ್ತಚರ ಇಲಾಖೆ ನೇಮಕಾತಿ 2022|IB Recruitment Latest Notification 2022

IB Recruitment Latest Notification 2022: ಕೇಂದ್ರ ಸಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೇಸರುಹುದ್ದೆಯ ಸಂಖ್ಯೆವೇತನ
ಸೆಕ್ಯೂರಿಟಿಅಸಿಸ್ಟೆಂಟ್/ಎಕ್ಸಿಕ್ಯೂಟಿವ್ (SA/E)1521ಪೇ ಮೆಟ್ರಿಕ್ಸ್ Level 3 ( ರೂ. 21700 – 69100/-)
ಮಲ್ಟಿ ಟಾಸ್ಕಿಂಗ್ ಸ್ಟಾಫ್/ಜೆನೆರಲ್ (MTS/Gen)150ಪೇ ಮೆಟ್ರಿಕ್ಸ್ Level 1 (18000 – 56900/-)

ಹುದ್ದೆಗಳ ಸಂಖ್ಯೆ:
ಒಟ್ಟು 1671 ಹುದ್ದೆಗಳು ಖಾಲಿ ಇವೆ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:
ಕನಿಷ್ಠ 18 ವರ್ಷ & ಗರಿಷ್ಠ 25 ವರ್ಷ. (25/11/2022 ಕ್ಕೆ ಗರಿಷ್ಠ 27 ವರ್ಷ ವಯೋಮಿತಿ ಮೀರಿರಬಾರದು)

ವಿದ್ಯಾರ್ಹತೆ:

  • ಅಭ್ಯರ್ಥಿಯು 10ನೇ ತರಗತಿ ವಿದ್ಯಾರ್ಹತೆ ಅಥವಾ ತತ್ಸಮಾನ(Matriculation) ವಿದ್ಯಾರ್ಹತೆ ಹೊಂದಿರಬೇಕು.
  • ಅಭ್ಯರ್ಥಿಯು ಅರ್ಜಿ ಸಲ್ಲಿಸಿದ ಆ ರಾಜ್ಯದ ನಿವಾಸ ಪ್ರಮಾಣಪತ್ರವನ್ನು ಹೊಂದಿರಬೇಕು.
  • ಅಧಿಸೂಚನೆಯಲ್ಲಿ “Table A” ನಲ್ಲಿ ನೀಡಲಾಗಿರುವ ಸ್ಥಳೀಯ ಭಾಷೆಯಲ್ಲಿ ಯಾವುದೇ ಭಾಷೆಯ ಜ್ಞಾನ ಹೊಂದಿರಬೇಕು.

10ನೇ ತರಗತಿ ರೈಲ್ವೇ ನೇಮಕಾತಿ 2022|ಹಲವು ಹುದ್ದೆಗಳು… Railway Recruitment 2022|ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.(ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ಅಧಿಕೃತ ವೆಬ್ಸೈಟ್/ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ, ಆನ್ಲೈನ್ ಅಪ್ಲಿಕೇಶನ್(Application) ತೆರೆದುಕೊಳ್ಳಿ..
  • ಬಳಿಕ ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ ಮಾನ್ಯವಾಗಿರುವಂತಹ ಮೊಬೈಲ್ ಸಂಖ್ಯೆ & ಇ-ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸಬೇಕು & ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ ಇತರೆ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ.
  • ಮುಂದಿನ ಹಂತಕ್ಕೆ ತೆರಳುವ ಮುನ್ನ, ಭರ್ತಿ ಮಾಡಿದ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ, ಬಳಿಕ ಶುಲ್ಕ ಪಾವತಿ ಇದ್ದಲ್ಲಿ ಶುಲ್ಕ ಪಾವತಿಸಿ ಅರ್ಜಿಯನ್ನು Submit ಸಲ್ಲಿಸಬೇಕು.
  • ಹೆಚ್ಚಿನ ವಿವರಗಳಿಗಾಗಿ ಕೆಳಗೆ ನೀಡಲಾಗಿರುವ ಅಧಿಸೂಚನೆ(notification) ಅನ್ನು ಓದಿರಿ

ಅರ್ಜಿ ಶುಲ್ಕ:

  • ಸಾಮಾನ್ಯ,EWS, ಒಬಿಸಿ ವರ್ಗದ ಅಭ್ಯರ್ಥಿಗಳಿಗೆ – 500/-
  • ಉಳಿದ ವರ್ಗದ ಅಭ್ಯರ್ಥಿಗಳಿಗೆ – 450/-

ಶುಲ್ಕ ಪಾವತಿಸಲು ವಿಧಾನ:
ಅಭ್ಯರ್ಥಿಗಳು ಆನ್ಲೈನ್/ನೆಟ್ ಬ್ಯಾಂಕಿಂಗ್/ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25/11/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ. IB Recruitment Latest Notification 2022

IB Recruitment Latest Notification 2022

ಗುಪ್ತಚರ ಇಲಾಖೆ ನೇಮಕಾತಿ 2022|IB Recruitment Latest Notification 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment