5830 ಭರ್ಜರಿ ಸರ್ಕಾರಿ ಹುದ್ದೆಗಳ ನೇಮಕಾತಿ, IBPS clerk recruitment 2021

ಐಬಿಪಿಎಸ್ (IBPS clerk recruitment 2021)  ವತಿಯಿಂದ ಒಟ್ಟು 5830 ಕ್ಲರ್ಕ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಇದೀಗ ಅರ್ಜಿಯನ್ನು ಆಹ್ವಾನಿಸಿದ್ದು. ಹುದ್ದೆಗಳ ವಿವರಗಳನ್ನು ಈ ಕೆಳಗಿನಂತೆ ಪೂರ್ತಿಯಾಗಿ ಓದಿ ಹಾಗೂ ಆಸಕ್ತಿ ಹೊಂದಿದವರು ಆಗಸ್ಟ್ 01/2021ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. 

ಹುದ್ದೆಯ ಹೆಸರು:
ಕ್ಲರ್ಕ್ ಹುದ್ದೆ

ಹುದ್ದೆಗಳ ಸಂಖ್ಯೆ:
ಒಟ್ಟು 5830 ಕ್ಲರ್ಕ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಕರ್ನಾಟಕದಲ್ಲಿ ಒಟ್ಟು 407 ಹುದ್ದೆಗಳು ಖಾಲಿ ಇವೆ.

ಅರ್ಹತೆ:IBPS clerk recruitment 2021
ಈ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

IBPS clerk recruitment 2021

IBPS clerk recruitment 2021

ವಿದ್ಯಾರ್ಹತೆ:
ಯಾವುದೇ ಪದವಿಯಲ್ಲಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗೆ ಸಂಬಂದಿಸಿದ ವಯೋಮಿತಿ:
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವಯಸ್ಸು ನಿಗಧಿಪಡಿಸಲಾಗಿದೆ.

ಬೆಸ್ಕಾಂ ನೇಮಕಾತಿ 2021 | ಡಿಪ್ಲೋಮಾ ವಿದ್ಯಾರ್ಹತೆ,ಇವತ್ತೇ ಅರ್ಜಿ ಸಲ್ಲಿಸಿ.ಓದಿ..

ವೇತನ:
ಆಯ್ಕೆಯಾದ ಅಭ್ಯರ್ಥಿಗೆ 31,540ರೂ/- ಮೂಲ ವೇತನವಾಗಿ ನೀಡಲಾಗುವುದು

ಆಯ್ಕೆಯ ವಿಧಾನ:
ಅರ್ಜಿಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಪ್ರಿಲಿಮಿನರಿ ಮುಖ್ಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಹಾಗೂ
ಒಟ್ಟು 100 ಅಂಕಗಳಿಗೆ ಈ ಪರೀಕ್ಷೆ ನಡೆಯಲಿದೆ.

ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01/8/2021

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://www.ibps.in/ ಗೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ:
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ರೂ.850/- ನಿಗಧಿಪಡಿಸಲಾಗಿದೆ.
ಎಸ್.ಸಿ , ಎಸ್.ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.175/- ನಿಗಧಿಪಡಿಸಲಾಗಿದೆ.

ಅಧಿಕೃತ ಅಧಿಸೂಚನೆಯನ್ನು ಗಮನವಿಟ್ಟು ಪೂರ್ಣವಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ: https://drive.google.com/file/d/1Ta3PjQ3AGnpVfa0KUwE49ZfQ7cwlNtXt/view?usp=drivesdk

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment