IBPS RRB ಸರ್ಕಾರಿ ಹುದ್ದೆಗಳು:IBPS RRB recruitment 2022 Karnataka

IBPS RRB recruitment 2022 Karnataka: IBPS RRBಯು ಸುಮಾರು 8100ಕ್ಕೂ ಹೆಚ್ಚು ಬ್ಯಾಂಕಿಂಗ್ ಆಫೀಸರ್ಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

IBPS RRB ಸರ್ಕಾರಿ ಹುದ್ದೆಗಳು:IBPS RRB recruitment 2022 Karnataka

IBPS RRB recruitment 2022 Karnataka: ಸರ್ಕಾರಿ ಅಥವಾ ಬ್ಯಾಂಕ್ ವಲಯಗಳಲ್ಲಿ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು ಹುದ್ದೆಯ ಸಂಖ್ಯೆ
ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಪ್)4483
ಆಫೀಸರ್ ಸ್ಕೇಲ್ 12676
ಆಫೀಸರ್ ಸ್ಕೇಲ್ 2(ಅಗ್ರಿಕಲ್ಚರಲ್ ಆಫೀಸರ್)12
ಆಫೀಸರ್ ಸ್ಕೇಲ್ 2(ಮಾರ್ಕೆಟಿಂಗ್ ಮ್ಯಾನೇಜರ್)06
ಆಫೀಸರ್ ಸ್ಕೇಲ್ 2(ಟ್ರೆಸರಿ ಮ್ಯಾನೇಜರ್)10
ಆಫೀಸರ್ ಸ್ಕೇಲ್ 2(Law)18
ಆಫೀಸರ್ ಸ್ಕೇಲ್ 2(CA)19
ಆಫೀಸರ್ ಸ್ಕೇಲ್ 2(IT)57
ಆಫೀಸರ್ ಸ್ಕೇಲ್ 2(ಜೆನೆರಲ್ ಬ್ಯಾಂಕಿಂಗ್)745
ಆಫೀಸರ್ ಸ್ಕೇಲ್ 380

ಹುದ್ದೆಗಳ ಸಂಖ್ಯೆ:
ಒಟ್ಟು 8106 ಹುದ್ದೆಗಳು ಖಾಲಿ ಇವೆ

ಉದ್ಯೋಗ ಸ್ಥಳ:
ಕರ್ನಾಟಕ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 28 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 31 ವರ್ಷ
  • SC/ST ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 33 ವರ್ಷ

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ.27,000 – 47,000/- ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು ಸಿಎ/ಬ್ಯಾಚುಲರ್ ಡಿಗ್ರಿ/ಎಂ.ಬಿ.ಎ ವಿದ್ಯಾರ್ಹತೆ ಹೊಂದಿರಬೇಕು. (ಕಾರ್ಯಾನುಭವದ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

Western Railway Recruitment 2022|3612 Post |10th Pass govt jobs Apply NOW

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ (ಮುಖ್ಯ ಪರೀಕ್ಷೆ, ಪ್ರಿಲಿಮಿನರಿ ಪರೀಕ್ಷೆ, ಮತ್ತು ಸಂದರ್ಶನ) ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುವುದು.(ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.)

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ

ಅರ್ಜಿ ಸಲ್ಲಿಸಲು ಬೇಕಾದ ದಲಾಖೆಗಳು:

  • SSLC ಅಂಕಪಟ್ಟಿ
  • ಪದವಿ(ಡಿಗ್ರಿ) ಅಂಕಪಟ್ಟಿ
  • ಆಧಾರ ಕಾರ್ಡ್
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಫೋಟೋ ಮತ್ತು ಸಹಿ
  • ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು

MESCOM Recruitment 2022| Total 183 post Govt job Apply now..click.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ – 850/-
  • ಒಬಿಸಿ ಅಭ್ಯರ್ಥಿಗಳಿಗೆ – 850/-
  • SC/ST, ಮಾಜಿ ಸೈನಿಕ, ಅಂಗವಿಕಲ ಅಭ್ಯರ್ಥಿಗಳಿಗೆ – 185/-

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 06/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27/06/2022
ಪರೀಕ್ಷೆ ದಿನಾಂಕ : ಆಗಸ್ಟ್
ಫಲಿತಾಂಶ : ಸೆಪ್ಟೆಂಬರ್

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. IBPS RRB recruitment 2022 Karnataka

IBPS RRB recruitment 2022 Karnataka

IBPS RRB recruitment 2022 Karnataka

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment