Table of Contents
IDBI Bank Recruitment 2023 ವಿವರ:
IDBI Bank Recruitment 2023: ಭಾರತದ ಪ್ರಸಿದ್ಧ ಬ್ಯಾಂಕುಗಳಲ್ಲಿ ಒಂದಾದ ಐಡಿಬಿಐ ಬ್ಯಾಂಕ್ ಲಿಮಿಟಡ್ ಇದೀಗ ಭಾರತದೆಲ್ಲೆಡೆ ಇರುವ ತನ್ನ ಬ್ರಾಂಚ್ ಗಳಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಅಪ್ಲಿಕೇಶನ್ ಅನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ರೈಲ್ವೇ ನೇಮಕಾತಿ 2023:Eastern Railway Recruitment 2023
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ವಿವರಗಳು :
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (Grade -O) | 800 ಹುದ್ದೆಗಳು |
ಆಕ್ಸಿಕ್ಯೂಟಿವ್ (ಸೇಲ್ಸ್ & ಆಪರೇಷನ್) | 1300 ಹುದ್ದೆಗಳು |
ಅಂಚೆ ಇಲಾಖೆ ಹುದ್ದೆಗಳು 2023|10th ಪಾಸ್ ವಿದ್ಯಾರ್ಹತೆ ಕ್ಲಿಕ್
ನೇಮಕಾತಿ ವಿವರ:
ಇಲಾಖೆ ಹೆಸರು | ಐಡಿಬಿಐ ಬ್ಯಾಂಕ್ ಲಿಮಿಟೆಡ್ |
ಹುದ್ದೆಯ ಸ್ಥಳ | ಭಾರತದೆಲ್ಲೆಡೆ |
ಐಡಿಬಿಐ ಬ್ಯಾಂಕ್ ನೇಮಕಾತಿ:IDBI Bank Recruitment 2023
ಈ ನೇಮಕಾತಿಯೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸವನ್ನು ಬಯಸುವ ಅಭ್ಯರ್ಥಿಗಳಿಗೆ ಮಾತ್ರ ಇದು ಉಪಯೋಗಕರವಾಗಿರುತ್ತದೆ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ವೇತನದ ವಿವರಗಳು:
ಈ ಮೇಲಿನ ಹುದ್ದೆಗಳಿಗೆ ನಿಗದಿಪಡಿಸಿದ ವೇತನದ ವಿವರ ಈ ಕೆಳಗಿನಂತಿವೆ,
ಮೊದಲನೇ ವರ್ಷ | ರೂ. 29,000/- |
ಎರಡನೇ ವರ್ಷ | ರೂ. 31,000/- |
ವಯಸ್ಸಿನ ಮಿತಿ:
ಅಭ್ಯರ್ಥಿಗೆ ಕನಿಷ್ಠ 20 & ಗರಿಷ್ಠ 25 ವರ್ಷ ಮೀರಿರಬಾರದು. ಒಬಿಸಿ, SC/ST, PWD ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿ ಇರಲಾಗುವುದು. (ದಿನಾಂಕ 02 ನವೆಂಬರ್ 1988 ಕ್ಕಿಂತ ಮೊದಲು & 03 ನವೆಂಬರ್ 2003 ನಂತರ ಜನಿಸಿರಬಾರದು)
ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ವಿವರ ಕೆಳಗನಂತಿದೆ,
- ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ – ಬ್ಯಾಚುಲರ್ಸ್ ಪದವಿ ವಿದ್ಯಾರ್ಹತೆ ಯಾವುದೇ ವಿಷಯದಲ್ಲಿ ಹೊಂದಿದ್ದರು ಅರ್ಜಿ ಸಲ್ಲಿಸಬಹುದು. (ಸಾಮಾನ್ಯ & ಓಬಿಸಿ ಕನಿಷ್ಠ 60% ಮತ್ತು SC/ST/PWD ವರ್ಗದವರು ಕನಿಷ್ಠ 50% ಅಂಕಗಳೊಂದಿಗೆ ಪಾಸ್ ಆಗಿರಬೇಕು)
- ಆಕ್ಸಿಕ್ಯೂಟಿವ್ (ಸೇಲ್ಸ್ & ಆಪರೇಷನ್) – ಯಾವುದೇ ವಿಷಯದಲ್ಲಿ ಗ್ರಾಜುಯೇಟ್ (Graduate) ಪದವಿ ವಿದ್ಯಾರ್ಹತೆ ಮಾಡಿರಬೇಕು.
ಆಯ್ಕೆ ವಿಧಾನ:
ಆನ್ಲೈನ್ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಮೆಡಿಕಲ್ ಟೆಸ್ಟ್/ವೈದ್ಯಕೀಯ ಪರೀಕ್ಷೆ (ಪರೀಕ್ಷೆಯ ಬಗೆಗಿನ ಹೆಚ್ಚಿನ ವಿವರಗಳು ಅಧಿಸೂಚನೆಯಲ್ಲೆ ನೀಡಲಾಗಿದೆ.)
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ
ಅರ್ಜಿ ಶುಲ್ಕ & ಪಾವತಿ ವಿಧಾನ:
SC/ST/PWD ವರ್ಗಕ್ಕೆ | ರೂ. 200/- |
ಉಳಿದ ವರ್ಗಕ್ಕೆ | ರೂ. 1000/- |
ಪಾವತಿ ವಿಧಾನ | ಆನ್ಲೈನ್/ನೆಟ್ ಬ್ಯಾಂಕಿಂಗ್/ಕ್ರೆಡಿಟ್, ಡೆಬಿಟ್ ಕಾರ್ಡ್ |
ಅರ್ಜಿ ಸಲ್ಲಿಕೆ ವಿಧಾನ: IDBI Bank Recruitment 2023
- ಈ ಐಡಿಬಿಐ(IDBI) ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ.
- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು “ಅರ್ಜಿ ಸಲ್ಲಿಕೆ/Apply” ಲಿಂಕ್ ಅನ್ನು ಕ್ಲಿಕ್ ಮಾಡಿ, ಆನ್ಲೈನ್ ಅರ್ಜಿಯ ವೆಬ್ಸೈಟ್ ಪೇಜ್ ಅನ್ನು ತೆರೆದುಕೊಳ್ಳಿರಿ.
- ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿಯನ್ನು ಸಲ್ಲಿಸಿರಿ.
- ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.
ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (IDBI Bank Recruitment 2023)
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 06/12/2023 |
ಆನ್ಲೈನ್ ಪರೀಕ್ಷೆ ತಾತ್ಕಲಿಕ ದಿನಾಂಕ | 30/12 & 31/12/2023 |
ಅಧಿಸೂಚನೆ/Notification | ಕ್ಲಿಕ್/Click |
ಅರ್ಜಿ ಸಲ್ಲಿಕೆ/Apply | ಕ್ಲಿಕ್/Click |
ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.
IDBI Bank Recruitment 2023
People also ask:
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter