ಐಡಿಬಿಐ ಬ್ಯಾಂಕ್ ನೇಮಕಾತಿ 2023:IDBI Recruitment 2023 Notification

IDBI Recruitment 2023 Notification Details:

IDBI Recruitment 2023 Notification ಐಡಿಬಿಐ(IDBI) ಬ್ಯಾಂಕ್ ಕರ್ನಾಟಕ ರಾಜ್ಯ ಸೇರಿದಂತೆ ಭಾರತದಲ್ಲಿನ ಹಲವು ರಾಜ್ಯಗಳಲ್ಲಿ ಐಡಿಬಿಐ ಬ್ಯಾಂಕುಗಳಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ O) ಹುದ್ದೆಗಳ ಭರ್ತಿಯನ್ನು ಮಾಡಲು ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಅರ್ಜಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಐಡಿಬಿಐ ಬ್ಯಾಂಕ್ ನೇಮಕಾತಿ 2023:IDBI Recruitment 2023 Notification

ಅಭ್ಯರ್ಥಿಗಳು ಬ್ಯಾಂಕಿಂಗ್ ಕ್ಷೇತ್ರಗಳಲ್ಲಿ ಟ್ರೈನಿ ಅಥವಾ ಶಾಶ್ವತ ಹುದ್ದೆಗಳನ್ನು ಹುಡುಕುತ್ತಿದ್ದರೆ ಅಂತಹ ಅಭ್ಯರ್ಥಿಗಳಿಗೆ ಇದು ಒಂದು ಉತ್ತಮ ಅವಕಾಶ. ಈ ಹುದ್ದೆಯ ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

10th pass jobs Apply now
12th pass jobs Apply now

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು:
ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (Grade ‘O’) (ಮೊದಲು ಈ ಅಭ್ಯರ್ಥಿಗಳನ್ನು ಟ್ರೈನಿ ಆಧಾರದಲ್ಲಿ ತೆಗೆದುಕೊಳ್ಳಲಾಗುವುದು ಆ ಬಳಿಕ ಅಭ್ಯರ್ಥಿಗಳಿಗೆ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಪೋಸ್ಟ್ ಅನ್ನು ನೀಡಲಾಗುವುದು).

ನೇಮಕಾತಿ ವಿವರಗಳು: IDBI Recruitment 2023 Notification

ಇಲಾಖೆಐಡಿಬಿಐ ಬ್ಯಾಂಕ್
ಒಟ್ಟು ಹುದ್ದೆಒಟ್ಟು ಭಾರತದೆಲ್ಲೆಡೆ 600 ಹುದ್ದೆಗಳು ಖಾಲಿ
ಹುದ್ದೆಯ ಸ್ಥಳಕರ್ನಾಟಕ ಸೇರಿ ಭಾರತದೆಲ್ಲಾ ರಾಜ್ಯಗಳಲ್ಲಿ

10th ಪಾಸ್ ಅರಣ್ಯ ಇಲಾಖೆ ಕರ್ನಾಟಕ ನೇಮಕಾತಿ 2023.. ಅರ್ಜಿ ಸಲ್ಲಿಸಿ

ವಯೋಮಿತಿ ವಿವರ:
ಐಡಿಬಿಐ(IDBI) ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯಂತೆ ದಿನಾಂಕ 31/08/2023 ಕ್ಕೆ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ ನಿರ್ದಿಷ್ಠ ಪಡಿಸಲಾಗಿದೆ.

PwBD ವರ್ಗ10 ವರ್ಷ
2ಎ, 2ಬಿ, 3ಎ, 3ಬಿ03 ವರ್ಷ
SC/ST ವರ್ಗ05 ವರ್ಷ
ಮಾಜಿ ಸೈನಿಕ05 ವರ್ಷ

ಹುದ್ದೆಯ ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸಿ ಆ ಮೂಲಕ ಆನ್ಲೈನ್ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು. ಪರೀಕ್ಷೆಯ ವಿಧಾನ & ಅಂಕಗಳ ವಿವರ ಅಧಿಸೂಚನೆಯಲ್ಲೆ ನೀಡಲಾಗಿದೆ.

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:

  • ಯಾವುದೇ ಗ್ರಾಜುಯೇಟ್ಸ್ ಪದವಿಯನ್ನು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪಡೆದಿರಬೇಕು.
  • ಕಂಪ್ಯೂಟರ್ ಜ್ಞಾನ ತಿಳಿದಿರಬೇಕು.

ಈಸ್ಟರ್ನ್ ರೈಲ್ವೆ ನೇಮಕಾತಿ 2023 ಭರ್ಜರಿ ಹುದ್ದೆಗಳು.. ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ: IDBI Recruitment 2023 Notification

  • ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
  • ಅಭ್ಯರ್ಥಿಗಳು ಪ್ರಕಟಣೆಯಲ್ಲಿ ತಿಳಿಸಿದ ಹಾಗೆ ಮೊದಲು ಕೆಳಗೆ ನೀಡಲಾಗಿರುವ ಆನ್ಲೈನ್ ಅರ್ಜಿ (Apply) ಲಿಂಕ್ ಮೇಲೆ ಕ್ಲಿಕ್ ಮಾಡಿ ಐಡಿಬಿಐ ವೆಬ್ಸೈಟ್ ಅನ್ನು ತೆರೆದುಕೊಳ್ಳಿರಿ.
  • ನಂತರ ಅಲ್ಲಿ “Recruitment For IDBI-PGDBF 2023-24” ನ ಮೇಲೆ ಕ್ಲಿಕ್ ಮಾಡಿ, ಬಳಿಕ ಆ ಪೇಜ್ ನಲ್ಲಿ “APPLY ONLINE” ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಶನ್ ಫಾರಂ ಪೇಜ್ ಅನ್ನು ತೆರೆದು ಕೊಳ್ಳಿರಿ.
  • ಅಪ್ಲಿಕೇಶನ್ ಫಾರ್ಮನಲ್ಲಿ ಕೇಳಲಾಗಿರುವ ಮೊಬೈಲ್ ಸಂಖ್ಯೆ, ಇಮೇಲ್ ಐಡಿ ಮತ್ತು ಇತರೆ ವಿವರಗಳನ್ನು ನಮೂದಿಸಿ ರಿಜಿಸ್ಟ್ರೇಷನ್ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಿರಿ.
  • ಅರ್ಜಿ ಸಲ್ಲಿಸುವಿಕೆಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿರುವ ಕಿರು ಪ್ರಕಟಣೆ ಮತ್ತು ಅಧಿಸೂಚನೆ(Notification) ಲಿಂಕ್ ಅನ್ನು ತೆರೆದು ಓದಿರಿ.

ಅರ್ಜಿ ಶುಲ್ಕ ವಿವರ:
SC/ST/PWD ಅಭ್ಯರ್ಥಿಗಳಿಗೆ 200/- ಮತ್ತು ಇತರೆ ವರ್ಗದ ಅಭ್ಯರ್ಥಿಗಳಿಗೆ 1000/- ನಿಗದಿತ ಶುಲ್ಕವನ್ನು ಆನ್ಲೈನ್ (Online) ಮೂಲಕ ಪಾವತಿಸಬೇಕು

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (IDBI Recruitment 2023 Notification)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ30/19/2023
ತಾತ್ಕಾಲಿಕ ಆನ್ಲೈನ್ ಪರೀಕ್ಷೆ ದಿನಾಂಕ20/10/2023
ಅಧಿಸೂಚನೆ/Notificationಕ್ಲಿಕ್/Click
ಅರ್ಜಿ ಸಲ್ಲಿಸಿ/Applyಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

IDBI Recruitment 2023 Notification

IDBI Recruitment 2023 Notification

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment