IIT ಕರ್ನಾಟಕ ಧಾರವಾಡ ನೇಮಕಾತಿ 2023: IIT Dharwad Recruitment 2023

IIT Dharwad Recruitment 2023 Apply online

IIT Dharwad Recruitment 2023: ಭಾರತೀಯ ತಂತ್ರಜ್ಞಾನ ವಿಶ್ವವಿದ್ಯಾಲಯ (IIT) ಧಾರವಾಡ (ಕರ್ನಾಟಕ) ದಲ್ಲಿ ಖಾಲಿ ಇರುವ ಯುವ ವೃತ್ತಿಪರ (Young Professional) ತಾತ್ಕಾಲಿಕ ಹುದ್ದೆಯ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. . ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

IIT ಕರ್ನಾಟಕ ಧಾರವಾಡ ನೇಮಕಾತಿ 2023: IIT Dharwad Recruitment 2023

ಧಾರವಾಡ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗಳಲ್ಲಿ ವೃತ್ತಿಯನ್ನು ಹುಡುಕುತ್ತಿರುವ & ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅರ್ಜಿ ಸಲ್ಲಿಕೆ ವಿಧಾನಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಇತರೆ ವಿವರಗಳು ಕೆಳಗೆ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಕರ್ನಾಟಕ- ಧಾರವಾಡ ನೇಮಕಾತಿ ವಿವರಗಳು:

ನೇಮಕಾತಿ ಇಲಾಖೆ ಹೆಸರುಇಂಡಿಯನ್ ಇನ್ಸ್ಟಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ
ಒಟ್ಟು ಹುದ್ದೆಗಳು01
ಉದ್ಯೋಗ ಸ್ಥಳಕರ್ನಾಟಕ – ಧಾರವಾಡ

ವೇತನ:
ಈ ಹುದ್ದೆಗೆ ಮಾಸಿಕ ರೂ. 35,000/- ವೇತನವಾಗಿ ನೀಡಲಾಗುವುದು.

ಹುದ್ದೆಯ ಹೆಸರು:
ಯುವ ವೃತ್ತಿಪರ -2 (IT) – 01 ಹುದ್ದೆ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >dAPPLY HERE
12th jobs/ PUC jobs. >APPLY HERE ಕ್ಲಿಕ್

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೊದಲು ಶಾರ್ಟ್ ಲಿಸ್ಟ್ ಮಾಡಲಾಗುವುದು, ಬಳಿಕ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಆನ್ಲೈನ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2023|800ಕ್ಕೂ ಅಧಿಕ ಹುದ್ದೆಗಳು..ಕ್ಲಿಕ್

ವಿದ್ಯಾರ್ಹತೆ: (IIT Dharwad Recruitment 2023):

  • ಕನಿಷ್ಠ 60% ಅಂಕಗಳೊಂದಿಗೆ ಕಂಪ್ಯೂಟರ್ ಅಪ್ಲಿಕೇಷನ್/ಇನ್ಫಾರ್ಮಶನ್ ಟೆಕ್ನಾಲಜಿ/ ಕಂಪ್ಯೂಟರ್ ಸೈನ್ಸ್/ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ /ಆಪರೇಟಿಂಗ್ ಸಿಸ್ಟಮ್/ ಸಾಫ್ಟ್ವೇರ್ ಇಂಜಿನಿಯರಿಂಗ್/ ಕಂಪ್ಯೂಟರ್ ಗ್ರಾಫಿಕ್ಸ್ ಇವುಗಳಲ್ಲಿ ಯಾವುದಾದರು ಒಂದು ವಿಷಯದಲ್ಲಿ ಗ್ರಾಜುಯೇಷನ್ ಅಥವಾ ಮಾಸ್ಟರ್ ಪದವಿ ವಿದ್ಯಾರ್ಹತೆ ಹೊಂದಿರಬೇಕು.

10th & 12th ಪಾಸ್ ಜಿಲ್ಲಾ ನ್ಯಾಯಾಲಯ ಹೊಸ ನೇಮಕಾತಿ 2023..ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ:
ಅಧಿಸೂಚನೆಯಲ್ಲಿ ಅರ್ಜಿ ಶುಲ್ಕದ ಬಗ್ಗೆ ಯಾವುದೇ ಮಾಹಿತಿಗಳು ನೀಡಲಾಗಿಲ್ಲ

ಅರ್ಜಿ ಸಲ್ಲಿಕೆ ವಿಧಾನ : IIT Dharwad Recruitment 2023

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಸಲ್ಲಿಸಬೇಕಾಗುತ್ತದೆ.
  • ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಕೆ Apply” ಲಿಂಕ್ ಮೇಲೆ ಕ್ಲಿಕ್ ಮಾಡಿ, ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ(Notification) ಪೂರ್ತಿಯಾಗಿ ಓದಿಕೊಳ್ಳಿರಿ, ಬಳಿಕ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಕೆ ದಿನಾಂಕ:

  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25/06/2023
  • ಆಯ್ಕೆ ಪ್ರಕ್ರಿಯೆಯ ತಾತ್ಕಾಲಿಕ ಕೊನೆಯ ದಿನಾಂಕ: 26/06/2023
ಅಧಿಸೂಚನೆ(Notification) ಕ್ಲಿಕ್/Click
ಆನ್ಲೈನ್ ಅರ್ಜಿ/ Applyಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

IIT Dharwad Recruitment 2023

IIT ಕರ್ನಾಟಕ ಧಾರವಾಡ ನೇಮಕಾತಿ 2023: IIT Dharwad Recruitment 2023

People also ask:

  • How to apply for IIT Dharwad 2023?

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment