ಆದಾಯ ತೆರಿಗೆ ಇಲಾಖೆ ನೇಮಕಾತಿ 2022:Income Tax Department Recruitment 2022

Income Tax Department Recruitment 2022: ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಆದಾಯ ತೆರಿಗೆ ಇಲಾಖೆ ನೇಮಕಾತಿ 2022:Income Tax Department Recruitment 2022

Income Tax Department Recruitment 2022: ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಆದಾಯ ತೆರಿಗೆ ಇನ್ಸ್ಪೆಕ್ಟರ್ (Income Tax Inspector)019,300 – 34,800/- (7th CPC)
ತೆರಿಗೆ ಅಸಿಸ್ಟೆಂಟ್ (Tax Assistant)045,200 – 20,200/- (7th CPC)

ಹುದ್ದೆಯ ಸಂಖ್ಯೆ:
ಒಟ್ಟು 05 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ಭಾರತದೆಲ್ಲೆಡೆ

ವಯೋಮಿತಿ:

  • ಆದಾಯ ತೆರಿಗೆ ಇನ್ಸ್ಪೆಕ್ಟರ್ (Income Tax Inspector) – ಕನಿಷ್ಠ 18 & ಗರಿಷ್ಠ 30 ವರ್ಷ.
  • ತೆರಿಗೆ ಅಸಿಸ್ಟೆಂಟ್ (Tax Assistant) – ಕನಿಷ್ಠ 18 & ಗರಿಷ್ಠ 27 ವರ್ಷ.
  • SC/ST ಅಭ್ಯರ್ಥಿಗಳಿಗೆ – 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ & ಇತರೆ ಗರಿಷ್ಠ 05 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:

  • ಆದಾಯ ತೆರಿಗೆ ಇನ್ಸ್ಪೆಕ್ಟರ್ – ಅಭ್ಯರ್ಥಿಯು ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ತೆರಿಗೆ ಅಸಿಸ್ಟೆಂಟ್ – ಅಭ್ಯರ್ಥಿಯು ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಪ್ರತೀ ಗಂಟೆಗೆ 8000ಕೀ ಡಿಪ್ರೆಷನ್ ವೇಗದಲ್ಲಿ ಡೇಟಾ ಎಂಟ್ರಿ ಮಾಡುವ ಸಾಮರ್ಥ್ಯ ಹೊಂದಿರಬೇಕು. (ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ).

ಆಯ್ಕೆ ವಿಧಾನ:
ಅಭ್ಯರ್ಥಿಯು ಕಳೆದ ನಾಲ್ಕು ವರ್ಷಗಳಲ್ಲಿ (2018 – 2021)ಅತ್ಯುತ್ತಮ ಮೂರು ಪ್ರದರ್ಶನಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಶರ್ಟ್ ಲಿಸ್ಟ್ ಮಾಡಲಾಗುತ್ತದೆ. (ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ).

KPCC Karnataka Govt Jobs 2022|Salary 43,100 -83,900/-|Apply

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಆಫ್ಲೇನ್ (ಅಂಚೆ ಮೂಲಕ) ಅರ್ಜಿ ಸಲ್ಲಿಸಬೇಕು
  • ‘Income Tax’ ವೆಬ್ಸೈಟ್ ನಿಂದ ಅಥವಾ ಕೆಳಗೆ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಕೊಳ್ಳಿ.
  • ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಿ.
  • ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ.

ಅರ್ಜಿ ಸಲ್ಲಿಸುವ ವಿಳಾಸ:
Additional/ Joint Commissioner of Income Tax (Hqrs. & TPS),
O/o the Pre Chief Commissioner of Income Tax,
NER, 1st Floor, Aayakar Bhawan,
Christian Basti, G S Road, Guwahati,
Assam-781005

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ :
ಅರ್ಜಿ ಶುಲ್ಕದ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22/07/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/08/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Zilla Income Tax Department Recruitment 2022

Income Tax Department Recruitment 2022

ಆದಾಯ ತೆರಿಗೆ ಇಲಾಖೆ ನೇಮಕಾತಿ 2022:Income Tax Department Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment