ಆದಾಯ ತೆರಿಗೆ ಇಲಾಖೆ ಹೊಸ ನೇಮಕಾತಿ:Income Tax Recruitment 2022 Notification

Income Tax Recruitment 2022 Notification: ಭಾರತೀಯ ಆದಾಯ ತೆರಿಗೆ ಇಲಾಖೆಯು ಖಾಲಿ ಇರುವ ತೆರಿಗೆ ಇನ್ಸ್ಪೆಕ್ಟರ್, ಸಹಾಯಕ ಮತ್ತು MTS ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಆದಾಯ ತೆರಿಗೆ ಇಲಾಖೆ ಹೊಸ ನೇಮಕಾತಿ:Income Tax Recruitment 2022 Notification

Income Tax Recruitment 2022 Notification: ಆದಾಯ ತೆರಿಗೆ ಇಲಾಖೆ/ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಆದಾಯ ತೆರಿಗೆ ಇನ್ಸ್ಪೆಕ್ಟರ್ (Tax Inspector)019300 – 34800/- (Pay Level 7)
ತೆರಿಗೆ ಸಹಾಯಕ (Tax Assistant)055200 – 20200/- (Pay Level 4)
ಮಲ್ಟಿ ಟಾಸ್ಕಿಂಗ್ ಸ್ಟಾಫ್(Multi Tasking Staff)185200 – 20200/- (Pay Level 1)

ಹುದ್ದೆಗಳ ಸಂಖ್ಯೆ:
ಒಟ್ಟು 24 ಹುದ್ದೆಗಳು ಖಾಲಿ ಇವೆ.

ವಯೋಮಿತಿ:

 • ಆದಾಯ ತೆರಿಗೆ ಇನ್ಸ್ಪೆಕ್ಟರ್ (Tax Inspector) – ಕನಿಷ್ಠ 18 & ಗರಿಷ್ಠ 30 ವರ್ಷ
 • ತೆರಿಗೆ ಸಹಾಯಕ (Tax Assistant) – ಕನಿಷ್ಠ 18 & ಗರಿಷ್ಠ 27 ವರ್ಷ
 • ಮಲ್ಟಿ ಟಾಸ್ಕಿಂಗ್ ಸ್ಟಾಫ್(Multi Tasking Staff) – ಕನಿಷ್ಠ 18 & ಗರಿಷ್ಠ 25 ವರ್ಷ

ವಯೋಮಿತಿ ಸಡಿಲಿಕೆ:
ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುವುದು. ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:

 • ಆದಾಯ ತೆರಿಗೆ ಇನ್ಸ್ಪೆಕ್ಟರ್ (Tax Inspector – ಅಭ್ಯರ್ಥಿಯು ಪದವಿ(Degree) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
 • ತೆರಿಗೆ ಸಹಾಯಕ (Tax Assistant) – ಅಭ್ಯರ್ಥಿಯು ಪದವಿ(Degree) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
 • ಮಲ್ಟಿ ಟಾಸ್ಕಿಂಗ್ ಸ್ಟಾಫ್(Multi Tasking Staff) – ಅಭ್ಯರ್ಥಿಯು 10th ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

10ನೇ ತರಗತಿ ರೈಲ್ವೇ ನೇಮಕಾತಿ 2022|ಹಲವು ಹುದ್ದೆಗಳು… Railway Recruitment 2022|ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಮತ್ತು ತೆರಿಗೆ ಸಹಾಯಕ ಹುದ್ದೆಗೆ ಅಭ್ಯರ್ಥಿಯು ಪ್ರತೀ ಗಂಟೆಗೆ 8000ಕೀ ಡಿಪ್ರೆಶನ್ ಗಳ ಡಾಟಾ ಎಂಟ್ರಿ ಸ್ಕಿಲ್ ಅನ್ನು ಹೊಂದಿರಬೇಕಾಗುತ್ತದೆ. (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.)

ಅರ್ಜಿ ಸಲ್ಲಿಸುವ ವಿಧಾನ:

 • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ಅಧಿಸೂಚನೆ(ಅಪ್ಲಿಕೇಶನ್ ಫಾರಂ) ಲಿಂಕ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
 • ಅಭ್ಯರ್ಥಿಯು ಅಧಿಸೂಚನೆಯಲ್ಲಿ Annexure II(ಅನುಬಂಧ-II) ರಲ್ಲಿ ನೀಡಲಾದ ಅರ್ಜಿ ನಮೂನೆಯನ್ನು ಡೌನ್ಲೋಡ್ ಪ್ರಿಂಟ್ ತೆಗೆದು ಭರ್ತಿ ಮಾಡಬೇಕು.
 • ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ. ಮತ್ತು
 • ಶೈಕ್ಷಣಿಕ ಅರ್ಹತೆಗಳು, ಕ್ರೀಡಾ ಅರ್ಹತೆ ಪ್ರಮಾಣಪತ್ರಗಳು , ಜಾತಿ ಪ್ರಮಾಣ ಪತ್ರ, ಜನ್ಮ ದಿನಾಂಕ ಇತ್ಯಾದಿಗಳಿಗೆ ಸಂಬಂಧಿಸಿದಂತೆ ಕ್ಲೈಮ್ ಅನ್ನು ಬೆಂಬಲಿಸುವ ಎಲ್ಲಾ ದಾಖಲೆಗಳ ಸ್ವಯಂ-ದೃಢೀಕರಿಸಿದ ಫೋಟೊಕಾಪಿಗಳು ಅರ್ಜಿಯೊಂದಿಗೆ ಇರಬೇಕು.
 • ಜೊತೆಗೆ ಫೋಟೋ ಗುರುತಿನ ಪುರಾವೆಯ ಸ್ವಯಂ-ದೃಢೀಕರಿಸಿದ ಫೋಟೊಕಾಪಿ (ಆಧಾರ್ ಕಾರ್ಡ್ / ಮತದಾರರ ಗುರುತಿನ ಚೀಟಿ / ಪಾಸ್‌ಪೋರ್ಟ್ / ಚಾಲನಾ ಪರವಾನಗಿ) ಅನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.
 • ಇತ್ತೀಚಿನ ಪಾಸ್‌ಪೋರ್ಟ್ ಸೈಜ್ ಭಾವಚಿತ್ರವನ್ನು ಸಹ ಅರ್ಜಿ ನಮೂನೆಯಲ್ಲಿ ಒದಗಿಸಿದ ಜಾಗದಲ್ಲಿ ಅಂಟಿಸಬೇಕು.
 • ಮುಂದಿನ ಹಂತಕ್ಕೆ ತೆರಳುವ ಮುನ್ನ, ಭರ್ತಿ ಮಾಡಿದ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ.
 • ಭರ್ತಿ ಮಾಡಿದ ಅರ್ಜಿ ನಮೂನೆಯ ಲಕೋಟೆಯಲ್ಲಿ “APPLICATION FOR THE POST(S) OF ………………… UNDER THE MERITORIOUS SPORTS PERSON’ QUOTA” ಎಂದು ಮೆಲ್ಬರಹವನ್ನು ಬರೆಯಬೇಕು.
 • ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅರ್ಜಿಯನ್ನು ಅಂಚೆ /ಸ್ಪೀಡ್ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು.
 • ಹೆಚ್ಚಿನ ಅರ್ಜಿ ಸಲ್ಲಿಕೆಯ ಪೂರ್ತಿ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ.

ಅರ್ಜಿ ಸಲ್ಲಿಸುವ ವಿಳಾಸ:
Joint commissioner of income tax,
Headquarters ( personal and establishment),
1st floor, room number 14, Aayakar Bhawan, P-7,
Chowringhee square, Kolkata – 700069

ಅರ್ಜಿ ಶುಲ್ಕ:
ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 31/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/11/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.Income Tax Recruitment 2022 Notification

Income Tax Recruitment 2022 Notification|Income Tax Recruitment 2022 Notification|

Income Tax Recruitment 2022 Notification|

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment