Table of Contents
India Post Office Recruitment 2023 Karnataka Notification Details:
India Post Office Recruitment 2023 Karnataka: ಭಾರತೀಯ ಅಂಚೆ ಇಲಾಖೆಯು ಕರ್ನಾಟಕ ರಾಜ್ಯ ಸೇರಿದಂತೆ ಹಲವು ರಾಜ್ಯಗಳಲ್ಲಿ ಇರುವ ಗ್ರಾಮೀಣ ಡಾಕ್ ಸೇವಕ್, ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಮಾಸ್ಟರ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಹುದ್ದೆಗಳ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಅಂಚೆ ಇಲಾಖೆ ಹೊಸ ನೇಮಕಾತಿ 2023:India Post Office Recruitment 2023 Karnataka
ಅಂಚೆ ಇಲಾಖೆಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಕರ್ನಾಟಕ ಮತ್ತು ಇತರೆ ರಾಜ್ಯಗಳ ಎಲ್ಲಾ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಹೆಸರು, ಸಂಖ್ಯೆ & ವೇತನ ವಿವರ: India Post Office Recruitment 2023 Karnataka
- ಗ್ರಾಮೀಣ ಡಾಕ್ ಸೇವಕ
- ಬ್ರಾಂಚ್ ಪೋಸ್ಟ್ ಮಾಸ್ಟರ್
- ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
ಹುದ್ದೆಯ ಸ್ಥಳ & ಸಂಖ್ಯೆಯ ವಿವರ:
ಭಾರತದೆಲ್ಲೆಡೆ ಒಟ್ಟು 40,889 ಹುದ್ದೆಗಳು ಖಾಲಿ ಇವೆ, ಅವುಗಳಲ್ಲಿ ಕರ್ನಾಟಕ ಅಂಚೆ ಇಲಾಖೆಗಳಲ್ಲಿ ಒಟ್ಟು 3,039 ಹುದ್ದೆಗಳು ಖಾಲಿ ಇವೆ.
ಹುದ್ದೆಯ ಹೆಸರು | ವೇತನ |
---|---|
ಗ್ರಾಮೀಣ ಡಾಕ್ ಸೇವಕ | 10,000 – 24,470/- |
ಬ್ರಾಂಚ್ ಪೋಸ್ಟ್ ಮಾಸ್ಟರ್ | 12,000 – 29,380/- |
ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ | 10,000 – 24,470/- |
10th ಪಾಸ್ ಜಿಲ್ಲಾ ನ್ಯಾಯಾಲಯ ನೇಮಕಾತಿ|Karnataka District Court Jobs 2023..ಕ್ಲಿಕ್
ವಿದ್ಯಾರ್ಹತೆ: India Post Office Recruitment 2023 Karnataka
- ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ (10th) ವಿದ್ಯಾರ್ಹತೆ ಹೊಂದಿರಬೇಕು. ಮತ್ತು ಅಭ್ಯರ್ಥಿಗಳಿಗೆ ಸ್ಥಳೀಯ ಭಾಷೆ ಗೊತ್ತಿರಬೇಕು.
- ಕಂಪ್ಯೂಟರ್ ಜ್ಞಾನ ಮತ್ತು ಸೈಕ್ಲಿಂಗ್ ಜ್ಞಾನ ಹೊಂದಿರಬೇಕು.
ವಯೋಮಿತಿ ವಿವರ:– Karnataka Post Office Jobs 2023
- ಸಾಮಾನ್ಯ ವರ್ಗದ ಅಭ್ಯರ್ಥಿಗಳು – ಕನಿಷ್ಠ 18 & ಗರಿಷ್ಠ 35 ವರ್ಷ.
- ಒಬಿಸಿ ವರ್ಗದ ಅಭ್ಯರ್ಥಿಗಳು – ಕನಿಷ್ಠ 18 & ಗರಿಷ್ಠ 38 ವರ್ಷ.
- SC/ST/ ಪ್ರವರ್ಗ-1 ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 40 ವರ್ಷ.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ತಮ್ಮ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮತ್ತು ದಾಖಲೆಗಳನ್ನು ಪರಿಶೀಲಿಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಕರ್ನಾಟಕ ಹೊಸ 2000+ ಹುದ್ದೆಗಳು 2023|karnataka Jobs 2023|ಕ್ಲಿಕ್
ಅರ್ಜಿ ಸಲ್ಲಿಸುವ ವಿಧಾನ:10th Pass Post Office Jobs 2023
- ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಸಿ(Apply” ಲಿಂಕ್ ಮುಖಾಂತರ ಆನ್ಲೈನ್ ಅರ್ಜಿ ಸಲ್ಲಿಸಬೇಕು.
- ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿರಿ.
- ಆನ್ಲೈನ್ ಅರ್ಜಿಯ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಂಡ ಬಳಿಕ, ಸಂಬಂಧಿತ ಆನ್ಲೈನ್ ಅರ್ಜಿಯನ್ನು ತೆರೆದುಕೊಳ್ಳಿ.
- ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಸಲ್ಲಿಸಬೇಕು.
- ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಶುಲ್ಕ:
- SC/ST/ ಮಹಿಳಾ/PwBD ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
- ಉಳಿದ ವರ್ಗದ ಅಭ್ಯರ್ಥಿಗಳಿಗೆ – ರೂ. 100/-
- ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ನೆಟ್ ಬ್ಯಾಂಕಿಂಗ್ /ಕ್ರೆಡಿಟ್ ಕಾರ್ಡ್ /ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/02/2023
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
India Post Office Recruitment 2023 Karnataka
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.