ಭಾರತೀಯ ಸೇನೆಯಲ್ಲಿ ಹೊಸ ನೇಮಕಾತಿ:Indian Army Recruitment 2021

ಭಾರತೀಯ ಸೇನಾ ಪಡೆಯಲ್ಲಿ (Indian Army Recruitment 2021) ಟಿ.ಜಿ.ಎಸ್ ನಲ್ಲಿ ಖಾಲಿ ಇರುವಂತಹ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದ್ದು. ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಟೆಕ್ನಿಕಲ್ ಗ್ರಾಜುಯೆಟ್ ಕೋರ್ಸ್

ಹುದ್ದೆಯ ಸಂಖ್ಯೆ:
ಒಟ್ಟು 40 ಹುದ್ದೆಗಳು ಖಾಲಿ ಇವೆ.

Indian Army Recruitment 2021

ವಿದ್ಯಾರ್ಹತೆ:

  • ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಇಂಜಿನಿಯರಿಂಗ್ ಪದವಿಯಲ್ಲಿ (ಬಿ.ಇ/ಬಿ.ಟೆಕ್) ಪಾಸ್ ಆಗಿರಬೇಕು. ಅಥವಾ,
  • ಕೊನೆಯ ವರ್ಷದ ಪದವಿಯಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವರು ಕೂಡ ಅರ್ಜಿಯನ್ನು ಸಲ್ಲಿಸಬಹುದು.
  • ಹೆಚ್ಚಿನ ವಿವರಗಳನ್ನು ಅಧಿಸೂಚನೆಯನ್ನು ಓದುವುದರ ಮೂಲಕ ತಿಳಿದುಕೊಳ್ಳಿ.

ತಾಲ್ಲೂಕು ಪಂಚಾಯತ್ ಹೊಸ ನೇಮಕಾತಿ 2021 ಹುದ್ದೆಗಳು, ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಉಳ್ಳವರು ಈ ಸುದ್ದಿಯನ್ನು ಪೂರ್ತಿಯಾಗಿ ಓದಿ

ಅರ್ಹತೆ:
ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಕನಿಷ್ಠ 20 ವರ್ಷ ಹಾಗೂ ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದೆ.

ಆಯ್ಕೆಯ ವಿಧಾನ:
ಅಭ್ಯರ್ಥಿಯು ತನ್ನ ವಿದ್ಯಾರ್ಹತೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.

ಮೆಸ್ಕಾಂ ಹುದ್ದೆಗೆ ನೇಮಕಾತಿ 2021,ಹುದ್ದೆಗೆ ಆಸಕ್ತಿ ಹೊಂದಿದವರು ಮಾಹಿತಿಯನ್ನು ಪೂರ್ತಿಯಾಗಿ ಓದಿ,ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಜಿ ಸಲ್ಲಿಸಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅಧಿಕೃತ ವೆಬ್ಸೈಟ್ ಗೆ  ಭೇಟಿ ನೀಡಬೇಕು.
  • ವೆಬ್ಸೈಟ್ ಹೋಮ್ ಪೇಜ್ ನಲ್ಲಿ -Officers entry apply ಗೆ ಕ್ಲಿಕ್ ಮಾಡಿ.
  • ಬಳಿಕ ನಿಮ್ಮ ಸಂಪರ್ಕ ವಿವರಗಳ ಮೂಲಕ ರಿಜಿಸ್ಟರ್ ಮಾಡಿಕೊಳ್ಳಿ.
  • ಅಪ್ಲಿಕೇಶನ್ ಫಾರಂ ಅನ್ನು ಭರ್ತಿ ಮಾಡಿ ಹಾಗೂ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಿ.
  • ಅವಶ್ಯಕತೆಯಿದ್ದರೆ ಅರ್ಜಿಯ ನಕಲು ಪುಟವನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ.
  • ಹೆಚ್ಚಿನ ವಿವರಗಳ ಬಗ್ಗೆ ತಿಳಿಯಲು ಅಧಿಸೂಚನೆಯನ್ನು ಓದಿರಿ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/09/2021

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment