ಭಾರತೀಯ ಸೇನಾ ಅಗ್ನಿಶಾಮಕ ಹುದ್ದೆಗಳು:Indian Army Recruitment 2022 10th Pass

Indian Army Recruitment 2022 10th Pass: ಭಾರತೀಯ ಸೇನೆಯಲ್ಲಿ ಖಾಲಿ ಇರುವ ಫೈರ್ ಮ್ಯಾನ್ ಸೇರಿದಂತೆ ಹಲವು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಭಾರತೀಯ ಸೇನಾ ಅಗ್ನಿಶಾಮಕ ಹುದ್ದೆಗಳು:Indian Army Recruitment 2022 10th Pass

Indian Army Recruitment 2022 10th Pass: ಭಾರತೀಯ ಸೇನೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
ಭಾರತೀಯ ಸೇನೆ

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಅಗ್ನಿಶಾಮಕ (FireMan)65619,900 – 63,200/-
ಟ್ರೇಡ್ಸ್ ಮ್ಯಾನ್ ಮೇಟ್231318,000 – 56,900/-
ಜ್ಯೂನಿಯರ್ ಆಫೀಸರ್ ಅಸಿಸ್ಟೆಂಟ್9919,900 – 63,200/-

ಹುದ್ದೆಯ ಸಂಖ್ಯೆ:
ಒಟ್ಟು 3068 ಹುದ್ದೆಗಳು ಖಾಲಿ.

ವಯೋಮಿತಿ:
ನೇಮಕಾತಿ ಅಧಿಸೂಚನೆ ಪ್ರಕಾರ ಕನಿಷ್ಠ 18 ವರ್ಷ & ಗರಿಷ್ಠ 25 ವರ್ಷ. ಮತ್ತು ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ , SC/ST ಅಭ್ಯರ್ಥಿಗಳಿಗೆ 05 & ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:

  • ಅಗ್ನಿಶಾಮಕ (FireMan) – ಅಭ್ಯರ್ಥಿಯು SSLC (10th) ಪಾಸ್ ವಿದ್ಯಾರ್ಹತೆ ಹೊಂದಿರಬೇಕು.
  • ಟ್ರೇಡ್ಸ್ ಮ್ಯಾನ್ ಮೇಟ್ – ಅಭ್ಯರ್ಥಿಯು SSLC (10th) ಪಾಸ್ ವಿದ್ಯಾರ್ಹತೆ ಹೊಂದಿರಬೇಕು
  • ಜ್ಯೂನಿಯರ್ ಆಫೀಸರ್ ಅಸಿಸ್ಟೆಂಟ್ – ಅಭ್ಯರ್ಥಿಯು 12th ಪಿಯುಸಿ ಅಥವಾ ಡಿಪ್ಲೋಮಾ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ನಡೆಸುವುದರ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುವುದು.

KPCC Karnataka Govt Jobs 2022|Salary 43,100 -83,900/-|

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಬಳಿಕ,
  • ಆನ್ಲೈನ್ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ, ಶೈಕ್ಷಣಿಕ ಅರ್ಹತೆ ಮತ್ತು ಇತರೆ ದಾಖಲೆಗ ವಿವರಗಳನ್ನು ಭರ್ತಿ ಮಾಡಿ, ಅರ್ಜಿಯನ್ನು ಸಲ್ಲಿಸಬೇಕು
  • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/09/2022

ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Indian Army Recruitment 2022 10th Pass

Indian Army Recruitment 2022 10th Pass|indian army fireman jobs

ಭಾರತೀಯ ಸೇನಾ ಅಗ್ನಿಶಾಮಕ ಹುದ್ದೆಗಳು:Indian Army Recruitment 2022 10th Pass

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment