ನಮ್ಮ ಭಾರತದೆಲ್ಲೆಡೆ ಇದೀಗ Indian Coast Guard recruitment 2021(ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ) ಇದೀಗ ಖಾಲಿ ಇರುವ ವಿವಿಧ 350 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು.
ಹುದ್ದೆಗಳ ವಿವರಗಳನ್ನು ಈ ಕೆಳಗಿನಂತೆ ತಿಳಿದು
ಆಸಕ್ತಿ ಹೊಂದಿದವರು ಆನ್‌ಲೈನ್ ಮೂಲಕ ಜುಲೈ 16/2021ರೊಳಗೆ ಅರ್ಜಿಯನ್ನು ಆನ್ಲೈನ್ ಮುಕಾಂತರ ಸಲ್ಲಿಸಬಹುದು. ಇದು ಈ ಕಾಲದಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಯುವಕರಿಗೆ ಉತ್ತಮ ಅವಕಾಶವಾಗಿದೆ. ಹುದ್ದೆಯ ವಿವರಗಳು ಈ ಕೆಳಗಿನಂತಿವೆ.
Indian coast guard Recruitment 2021: ಭಾರತೀಯ ಕರಾವಳಿ ಭದ್ರತಾಪಡೆ
ಹುದ್ದೆಯ ಹೆಸರು:
ನಾವಿಕ (ಜನರಲ್ ಡ್ಯೂಟಿ ) – 260 ಹುದ್ದೆಗಳು ಖಾಲಿ ಇವೆ.
ನಾವಿಕ (ಡೊಮೇಸ್ಟಿಕ್ ಡ್ಯೂಟಿ)- 50 ಹುದ್ದೆಗಳು ಖಾಲಿ ಇವೆ.
ಯಾಂತ್ರಿಕ ಹುದ್ದೆಗಳು- 40 ಹುದ್ದೆಗಳು ಖಾಲಿ ಇವೆ.
ಒಟ್ಟು 350 ಹುದ್ದೆಗಳ ಬರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ವಿದ್ಯಾರ್ಹತೆ:
ನಾವಿಕ ಜನರಲ್ ಡ್ಯೂಟಿ – ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ನಾವಿಕ ಡೊಮೇಸ್ಟಿಕ್ ಡ್ಯೂಟಿ- SSLC ವಿದ್ಯಾರ್ಹತೆಯನ್ನು ಪಡೆದಿರಬೇಕು.
ಯಾಂತ್ರಿಕ ಹುದ್ದೆಗಳು- SSLC ಮತ್ತು ಡಿಪ್ಲೊಮಾ ವಿದ್ಯಾರ್ಹತೆಯನ್ನು ಪಡೆದಿರಬೇಕು.
ಹುದ್ದೆಗೆ ಸಂಬಂದಿಸಿದ ವಯೋಮಿತಿ:
ಹುದ್ದೆಗೆ ಅರ್ಜಿ ಸಲ್ಲಿಸೋದಕ್ಕೆ ಆಸಕ್ತ ಇರುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 22 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಪ.ಜಾತಿ, ಪ.ಪಂ ಅಭ್ಯರ್ಥಿಗಳಿಗೆ – 5 ವರ್ಷ ವಯೋಮಿತಿ ಸದಿಳಿಕೆಯನ್ನು ನೀಡಲಾಗಿದೆ.
ಪಿಯುಸಿ ಉತ್ತೀರ್ಣ ಹೊಂದಿದವರಿಗೆ ಉತ್ತಮ ಅವಕಾಶ. 400 ಉದ್ದೆಗಳು click :-👇👇👇👇👇👇
https://infokannada.in/upsc-recruitment-2021/
ವೇತನ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.21,700 ರಿಂದ 29,200 ವರೆಗೂ ವೇತನವನ್ನು ನೀಡಲಾಗುವುದು.
ಆಯ್ಕೆಯ ವಿಧಾನ:
ಅರ್ಜಿಸಲ್ಲಿಸಿದಂತಹ ಪ್ರತಿ ಅಭ್ಯರ್ಥಿಗಳಿಗೂ ಕೂಡ ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲೆ ಪರಿಶೀಲನೆ, ಹಾಗೂ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತೆ. ಆ ಮೂಲಕ ಈ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 2/07/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/7/2021
ಅರ್ಜಿ ಸಲ್ಲಿಸುವ ವಿಧಾನ: (Indian coast guard Recruitment 2021)
ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಈ ಕೆಳಗೆ ಕಾಣುವ ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
www.joinindiacoastguard.gov.in
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ ರೂ.250 ಪಾವತಿಸಬೇಕಾಗುತ್ತದೆ.
ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಕಿಂಗ್ ಮೂಲಕ ಹಣವನ್ನು ಪಾವತಿಸಬಹುದು.