ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ:Indian Coast Guard Recruitment 2022

Indian Coast Guard Recruitment 2022: ಭಾರತೀಯ ಕೋಸ್ಟ್ ಗಾರ್ಡ್ ನಲ್ಲಿ ಖಾಲಿ ಇರುವ ಹಲವು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ:Indian Coast Guard Recruitment 2022

Indian Coast Guard Recruitment 2022: ಭಾರತೀಯ ಕೋಸ್ಟ್ ಗಾರ್ಡ್ ಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
ಇಂಡಿಯನ್ ಕೋಸ್ಟ್ ಗಾರ್ಡ್

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ನಾವಿಕ್ (ಜೆನೆರಲ್ ಡ್ಯೂಟಿ)225
ನಾವಿಕ್ (ಡೊಮೇಸ್ಟಿಕ್)40
ಯಾಂತ್ರಿಕ35

ಹುದ್ದೆಯ ಸಂಖ್ಯೆ:
ಒಟ್ಟು 300 ಹುದ್ದೆಗಳು ಖಾಲಿ.

ವಯೋಮಿತಿ:
ಕನಿಷ್ಠ 18 ವರ್ಷ & ಗರಿಷ್ಠ 22 ವರ್ಷ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ:

  • ನಾವಿಕ್ (ಜೆನೆರಲ್ ಡ್ಯೂಟಿ) – ಅಭ್ಯರ್ಥಿಯು COBSE (ಕೌನ್ಸಿಲ್ ಆಫ್ ಬೋರ್ಡ್ ಫೋರ್ ಸ್ಕೂಲ್ ಎಜುಕೇಶನ್ ) ನಿಂದ ಗುರುತಿಸಲ್ಪಟ್ಟ ಶಿಕ್ಷಣ ಮಂಡಳಿಯಿಂದ ಗಣಿತ & ಬೌತಶಾಸ್ತ್ರದೊಂದಿಗೆ 12th(ಪಿಯುಸಿ) ವಿದ್ಯುರ್ಹತೆ ಹೊಂದಿರಬೇಕು.
  • ನಾವಿಕ್ (ಡೊಮೇಸ್ಟಿಕ್) – ಅಭ್ಯರ್ಥಿಯು COBSE ನಿಂದ ಮಾನ್ಯತೆ ಪಡೆದ ಬೋರ್ಡ್ ನಿಂದ SSLC (10th) ಪಾಸ್ ವಿದ್ಯಾರ್ಹತೆ ಹೊಂದಿರಬೇಕು
  • ಯಾಂತ್ರಿಕ – ಅಭ್ಯರ್ಥಿಯು COBSE ನಿಂದ ಮಾನ್ಯತೆ ಪಡೆದ ಬೋರ್ಡ್ ನಿಂದ AICTE (ಆಲ್ ಇಂಡಿಯಾ ಕೌನ್ಸಿಲ್ ಆಫ್ ಟೆಕ್ನಿಕಲ್ ಎಜುಕೇಶನ್) ನಿಂದ ಅನುಮೋದಿಸಿದ ಡಿಪ್ಲೋಮಾ ಇನ್ ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ ಎಲೆಕ್ಟ್ರಿಕ್ಟ್ರಾನಿಕ್ಸ್ ಮತ್ತು ಟೆಲಿ ಕಮ್ಯುನಿಕೇಶನ್(ರೇಡಿಯೋ/ಪವರ್) ಮತ್ತು

ವೇತನ:
ಅಭ್ಯರ್ಥಿಗಳಿಗೆ ರೂ. 21,700 – 29,200/- ವರೆಗೂ ವೇತನವಾಗಿ ನೀಡಲಾಗುವುದು. (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮಾಡುವುದರ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುವುದು.

KPCC Karnataka Govt Jobs 2022|Salary 43,100 -83,900/-|

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಬಳಿಕ,
  • ಆನ್ಲೈನ್ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಗಳು ಮತ್ತು ಇತರೆ ದಾಖಲೆಗ ವಿವರಗಳನ್ನು ಭರ್ತಿ ಮಾಡಿ, ಅರ್ಜಿಯನ್ನು ಸಲ್ಲಿಸಬೇಕು
  • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:

  • SC/ST ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
  • ಉಳಿದ ಅಭ್ಯರ್ಥಿಗಳಿಗೆ – 250/-

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/09/2022

ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Indian Coast Guard Recruitment 2022

Indian Coast Guard Recruitment 2022

Indian Coast Guard Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment