ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2023: Indian Coast Guard Recruitment 2023

Indian Coast Guard Recruitment 2023 Details in Kannada:

Indian Coast Guard Recruitment 2023: ಇಂಡಿಯನ್ ಕೋಸ್ಟ್ ಗಾರ್ಡ್(Indian Coast Guard) ಸಂಸ್ಥೆಯು ಎಲ್ಲಾ ಅರ್ಹ ಭಾರತೀಯ ನಾಗರಿಕರಿಂದ ಹಲವು ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಮತ್ತು ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ಪೋಸ್ಟ್ ಗಾರ್ಡ್ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ 2023: Indian Coast Guard Recruitment 2023

ಇಂಡಿಯನ್ ಕೋಸ್ಟ್ ಗಾರ್ಡ್ ನಲ್ಲಿ ಆಸಕ್ತಿ ಹೊಂದಿರುವ ಭಾರತದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಆಗಸ್ಟ್ 14 ರೊಳಗೆ ಅಧಿಸೂಚನೆ ಜೊತೆ ಲಗತ್ತಿಸಲಾಗಿರುವ ಅರ್ಜಿ ಫಾರಂ ಅನ್ನು ಡೌನ್ಲೋಡ್ ಮಾಡಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇತರೆ ವಿವರಗಳು ಮುಂದೆ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಪ್ರಮುಖ ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ICG ನೇಮಕಾತಿ ವಿವರಗಳು: Indian Coast Guard Recruitment 2023

ನೇಮಕಾತಿ ಇಲಾಖೆ ಹೆಸರುಇಂಡಿಯನ್ ಕೋಸ್ಟ್ ಗಾರ್ಡ್
ಉದ್ಯೋಗ ಸ್ಥಳಭಾರತದಾದ್ಯಂತ

ಹುದ್ದೆಯ ಹೆಸರು:

  • ಸಿವಿಲಿಯನ್ ಮೋಟಾರ್ ಟ್ರಾನ್ಸ್ಪೋರ್ಟ್ ಡ್ರೈವರ್ – 01 ಹುದ್ದೆ
  • ಮೋಟಾರ್ ಟ್ರಾನ್ಸ್ಪೋರ್ಟ್ ಸಿಟ್ಟರ್ – 02 ಹುದ್ದ
  • MTS (ಮೋಟಾರ್ ಟ್ರಾನ್ಸ್ಪೋರ್ಟ್ ಕ್ಲೀನರ್) – 02 ಹುದ್ದೆ
  • MTS (ಮಾಲಿ) – 01 ಹುದ್ದೆ
  • MTS (ಪಿಯೋನ್) – 02 ಹುದ್ದೆ
  • MTC (ಕ್ಲೀನರ್/ಗುಡಿಸುವವ) – 02 ಹುದ್ದೆ

ಗೃಹ ಜ್ಯೋತಿ ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಿ…ಕ್ಲಿಕ್ ಮಾಡಿ |Gruha Jyothi Online Application

ಶೈಕ್ಷಣಿಕ ವಿವರ: (Zilla Panchayat Recruitment 2023 Raichur)

  • ಸಿವಿಲಿಯನ್ ಮೋಟಾರ್ ಟ್ರಾನ್ಸ್ಪೋರ್ಟ್ ಡ್ರೈವರ್ – ವಿದ್ಯಾರ್ಹತೆಯಲ್ಲಿ ಕನಿಷ್ಠ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಭಾರಿ & ಲಘು ವಾಹನ ಚಾಲನಾ ಪರವಾನಗಿ (Driving License) ಅನ್ನು ಹೊಂದಿರಬೇಕು ಹಾಗೂ ವಾಹನ ಚಾಲಕನಾಗಿ ಕನಿಷ್ಠ ಎರಡು ವರ್ಷದ ಅನುಭವವನ್ನು ಹೊಂದಿರಬೇಕು.
  • ಮೋಟಾರ್ ಟ್ರಾನ್ಸ್ಪೋರ್ಟ್ ಸಿಟ್ಟರ್ – 10th ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಆಟೋಮೊಬೈಲ್ ವರ್ಕ್ ಶಾಪ್ ನಲ್ಲಿ ಕನಿಷ್ಠ ಎರಡು ವರ್ಷದ ಅನುಭವವನ್ನು ಹೊಂದಿರಬೇಕು. (ಸಂಬಂಧಿತ ಟ್ರೇಡ್ ನಲ್ಲಿ ಐಟಿಐ ಡಿಪ್ಲೋಮ ಮಾಡಿದ್ದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು)
  • MTS (ಮೋಟಾರ್ ಟ್ರಾನ್ಸ್ಪೋರ್ಟ್ ಕ್ಲೀನರ್) – 10ನೇ ವಿದ್ಯಾರ್ಹತೆ ಮತ್ತು ಮೆಕ್ಯಾನಿಕಲ್ ವರ್ಕ್ ಶಾಪ್ ನಲ್ಲಿ ಕನಿಷ್ಠ 02 ವರ್ಷದ ಅನುಭವ.
  • MTS (ಮಾಲಿ) – 10ನೇ ತರಗತಿ ವಿದ್ಯಾರ್ಹತೆ ಮತ್ತು ಮಾಲಿ/ತೋಟಗಾರನಾಗಿ ನರ್ಸರಿ ಅಥವಾ ಇತರೆ ಯಾವುದೇ ಸಂಸ್ಥೆಯಲ್ಲಿ ಕನಿಷ್ಠ 02 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
  • MTS (ಪಿಯೋನ್) – ಕನಿಷ್ಠ 10ನೇ ತರಗತಿ ವಿದ್ಯಾರ್ಹತೆ ಮತ್ತು ಯಾವುದೇ ಆಫೀಸ್ ಅಟೆಂಡೆಂಟ್ 02 ವರ್ಷ ಕೆಲಸ ಮಾಡಿರುವ ಅನುಭವವನ್ನು ಹೊಂದಿರಬೇಕು.
  • MTC (ಕ್ಲೀನರ್/ಗುಡಿಸುವವ) – 10ನೇ ತರಗತಿ ವಿದ್ಯಾರ್ಹತೆ ಜೊತೆಗೆ ಕನಿಷ್ಠ 02 ವರ್ಷ ಕ್ಲೀನರ್ ಆಗಿ ಕೆಲಸ ನಿರ್ವಹಿಸಿರಬೇಕು.

ಹುದ್ದೆಯ ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೀಡಲಾಗಿರುವ ಅರ್ಹತೆಗಳ ಮಾನದಂಡಗಳ ಆಧಾರದಂತೆ ಶಾರ್ಟ್ ಲಿಸ್ಟಿಂಗ್ ಮಾಡಲಾಗುವುದು, ಬಳಿಕ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಅಡ್ಮಿಟ್ ಕಾರ್ಡ್(ಹಾಲ್ ಟಿಕೆಟ್) ನೀಡುವುದರ ಮೂಲಕ ಲಿಖಿತ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆಗೆ ಕರೆಯಲಾಗುವುದು ಆ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಲಿಖಿತ ಪರೀಕ್ಷೆ ಪಠ್ಯಕ್ರಮದ ವಿವರಗಳು ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ :
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

10th & 12th ಪಾಸ್ ಜಿಲ್ಲಾ ನ್ಯಾಯಾಲಯ ಹೊಸ ನೇಮಕಾತಿ 2023..ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ: Indian Coast Guard Recruitment 2023

  • ಆಸಕ್ತ ಅಭ್ಯರ್ಥಿಗಳು ಮೊದಲು ಅಧಿಸೂಚನೆ ಪ್ರಕಟಣೆಯಲ್ಲಿ ನೀಡಲಾಗಿರುವ ಎಲ್ಲಾ ಮಾಹಿತಿಗಳನ್ನು ಓದಿಕೊಂಡು ಖಚಿತಪಡಿಸಿಕೊಳ್ಳಬೇಕು.
  • ಬಳಿಕ ಅರ್ಜಿ ನಮೂನೆ/ಅಪ್ಲಿಕೇಶನ್ ಫಾರಂ ಅನ್ನು ಅಧಿಸೂಚನೆಯ ಜೊತೆ “Annexure-1” ಎಂದು ಲಗತ್ತಿಸಲಾಗಿದ್ದು, ಅದರ ಲಿಂಕ್ ಕೆಳಗಡೆ ನೀಡಲಾಗಿದೆ, ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಫಾರಂ ಅನ್ನು ಡೌನ್ಲೋಡ್ ಮಾಡಿಕೊಳ್ಳಿರಿ.
  • ಬಳಿಕ ಅಪ್ಲಿಕೇಶನ್ ಫಾರಂ ಅಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ (ಅರ್ಜಿ ಫಾರಂ ಜೊತೆ ಲಗತಿಸಬೇಕಾಗಿರುವ ದಾಖಲೆಗಳ ವಿವರ ಅಧಿಸೂಚನೆಯಲ್ಲೇ ನೀಡಲಾಗಿದೆ.) ಅರ್ಜಿಯನ್ನು ನೀಡಲಾಗಿರುವ ವಿಳಾಸಕ್ಕೆ ಕಳುಹಿಸಿ.
  • ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಲಿಂಕ್ ಮುಖಾಂತರ ಅಧಿಸೂಚನೆಯನ್ನು ತೆರೆದು ಓದಿರಿ.

ಅರ್ಜಿ ಸಲ್ಲಿಕೆ ವಿಳಾಸ:
The Director General, ,
Coast Guard Headquarters ,
Directorate of Recruitment,
C-1, Phase 2, Industrial Area,
Sector 62, Noida,
U.P – 201309

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕ & ಲಿಂಕ್ ಗಳು:

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ14/08/2023
ಅಧಿಸೂಚನೆ ಪ್ರಕಟನೆ & ಅರ್ಜಿ ನಮೂನೆ(Application)Click/ಕ್ಲಿಕ್
ಇಂಡಿಯನ್ ಕೊಸ್ಟ್ ಗಾರ್ಡ್ ವೆಬ್ಸೈಟ್/Website Click/ಕ್ಲಿಕ್

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Indian Coast Guard Recruitment 2023

Indian Coast Guard Recruitment 2023

People also ask:

  • What is the last date for Indian coast guard 2023?
  • What is the age limit for Indian coast guard 2023?
  • How to apply for ICG 2023?
  • What is the salary for ICG 2023?

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter be ju in

Leave a Comment