ಭಾರತೀಯ ನೌಕಾಪಡೆ ಅಗ್ನಿವೀರ್ ನೇಮಕಾತಿ:Indian Navy Agniveer Recruitment 2023

Indian Navy Agniveer Recruitment 2023: ಭಾರತೀಯ ನೌಕಾಪಡೆಯು ಅಗ್ನಿವೀರ್ SSR ಮತ್ತು MR ಹುದ್ದೆಗಳ ಭರ್ತಿಗೆ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಭಾರತೀಯ ನೌಕಾಪಡೆ ಅಗ್ನಿವೀರ್ ನೇಮಕಾತಿ:Indian Navy Agniveer Recruitment 2023

Indian Navy Agniveer Recruitment 2023: ನೌಕಾಪಡೆ ಅಗ್ನಿವೀರ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಅಗ್ನಿವೀರ್ (SSR)ಒಟ್ಟು 1400 (ಪುರುಷ 1120 & ಮಹಿಳಾ 280)30,000 – 40,000/- (1-4 years)
ಅಗ್ನಿವೀರ್ (MR)ಒಟ್ಟು 100 (ಪುರುಷ 80 & ಮಹಿಳಾ 20)30,000 – 40,000/- (1-4 years)

ಹುದ್ದೆಗಳ ಸಂಖ್ಯೆ:
ಒಟ್ಟು 1500 ಹುದ್ದೆಗಳು ಖಾಲಿ

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ವಯೋಮಿತಿ:
ಅಭ್ಯರ್ಥಿಯು ದಿನಾಂಕ 01 ಮೇ 2002 – 31 ಆಕ್ಟೊಬರ್ 2005 ನಡುವೆ ಜನಿಸಿದವರಾಗಿರಬೇಕು.

ವಿದ್ಯಾರ್ಹತೆ:

  • ಅಗ್ನಿವೀರ್ (SSR) – ಅಭ್ಯರ್ಥಿಯು ಗಣಿತ, ಬೌತ ಶಾಸ್ತ್ರ ಮತ್ತು (ರಾಸಾಯನಿಕ ಶಾಸ್ತ್ರ/ಜೀವ ಶಾಸ್ತ್ರ/ಕಂಪ್ಯೂಟರ್ ಸೈನ್ಸ್ ಇವುಗಳಲ್ಲಿ ಯಾವುದಾದರೂ ಒಂದು ವಿಷಯದೊಂದಿಗೆ) 12th(PUC) ವಿದ್ಯಾರ್ಹತೆ ಜೊತೆಗೆ 10th ವಿದ್ಯಾರ್ಹತೆ ಮಾಡಿರಬೇಕು.
  • ಅಗ್ನಿವೀರ್ (MR) – ಅಭ್ಯರ್ಥಿಯು10th(SSLC) ವಿದ್ಯಾರ್ಹತೆ ಹೊಂದಿರಬೇಕು.

RRC Railway Recruitment 2022-23|10/12th Pass|599Post Apply Now Click

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಆನ್ಲೈನ್ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಕಂಪ್ಯೂಟರ್ ಪರೀಕ್ಷೆಯ ಫಲಿತಾಂಶವು30 ದಿನಗಳ ಬಳಿಕ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು. (ಪರೀಕ್ಷೆಯ ಒಟ್ಟು ಅಂಕಗಳು &ಹೆಚ್ಚಿನ ವಿವರ ಅಧಿಸೂಚನೆ(Notification)ನಲ್ಲಿ ನೀಡಲಾಗಿದೆ.

ಕನಿಷ್ಠ ಎತ್ತರ:
ಪುರುಷ – 157 cms
ಮಹಿಳಾ – 152 cms

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ “ಅರ್ಜಿಸಲ್ಲಿಸಿ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಅರ್ಜಿಯ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಳ್ಳಿ. ಡಿಸೆಂಬರ್ 08 ರಿಂದ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ)
  • ಬಳಿಕ ಅಲ್ಲಿ, ಅಗ್ನಿವೀರ್ SSR ಅಥವಾ ಅಗ್ನಿವೀರ್ MR ನ ಸಂಬಂಧಿತ ಆನ್ಲೈನ್ ಅರ್ಜಿ/ಅಪ್ಲಿಕೇಶನ್ ಅನ್ನು ತೆರೆದು, ಅರ್ಜಿಯಲ್ಲಿ ಕೇಳಲಾಗಿರುವ ಮೊಬೈಲ್ ನಂ &ಇ-ಮೇಲ್ ಐಡಿಯನ್ನು ನಮೂದಿಸಿ ಮತ್ತು ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸ್ಕ್ಯಾನ್ ಮಾಡಿ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕು.
  • ಇತ್ತೀಚಿಗೆ ತೆಗೆದ ನವೆಂಬರ್ ತಿಂಗಳ ನಂತರ ತೆಗೆದ ಪಾಸ್ಪೋರ್ಟ್ ಸೈಜ್ ಫೋಟೋ(10 – 50kb) ಅನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
  • ಅರ್ಜಿ ಸಲ್ಲಿಸುವ ಬಗೆಗಿನ ಹೆಚ್ಚಿನ ವಿವರ ಕೆಳಗೆ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ – 550/-

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 08/12/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/12/2022
ಪರೀಕ್ಷೆಯ ಫಲಿತಾಂಶವು 30 ದಿನಗಳ ಬಳಿಕ ಅಧಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ. Indian Navy Agniveer Recruitment 2023

Indian Navy Agniveer Recruitment 2023|agniveer recruitment 2023|10th pass navy jobs

Indian Navy Agniveer Recruitment 2023

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment