ಭಾರತೀಯ ನೌಕಾಪಡೆಯಲ್ಲಿ ಭರ್ಜರಿ ನೇಮಕಾತಿ:Indian Navy recruitment 2021 10th pass

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವಂತಹ 300 ಹುದ್ದೆಗಳ ಭರ್ತಿಗೆ ಇದೀಗ ಆನ್ಲೈನ್ ಅರ್ಜಿಯನ್ನು ಕರೆಯಲಾಗಿದೆ. (Indian Navy recruitment 2021 10th pass) ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

KARNATAKA JobsAPPLY HERE
10th/12th JobsAPPLY HERE
Railway jobs / Private jobsAPPLY HERE

ಭಾರತೀಯ ನೌಕಾಪಡೆಯಲ್ಲಿ ಭರ್ಜರಿ ನೇಮಕಾತಿ:Indian Navy recruitment 2021 10th pass

ಹುದ್ದೆಯ ಹೆಸರು:

  • ಅಡುಗೆಗಾರರು
  • ಸಹಾಯಕರು
  • ಸ್ವಚ್ಛತೆಗಾರರು ಇತರೆ

ಇಲಾಖೆ ಹೆಸರು:
ಇಂಡಿಯನ್ ನೇವಿ

ಹುದ್ದೆಯ ಸಂಖ್ಯೆ:
ಒಟ್ಟು 300 ಹುದ್ದೆಗಳು ಖಾಲಿ

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ 46,000/- ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು SSLC ವಿದ್ಯಾರ್ಹತೆಯನ್ನು ಪಡೆದಿರಬೇಕು.

ಅರ್ಹತೆ:
ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಅರ್ಹತೆ:
ಅಭ್ಯರ್ಥಿಯು 1-04-2002 ರಿಂದ 11-05-2005ರವರೆಗೆ ಜನಿಸಿದವರಾಗಿರಬೇಕು.

ಕರ್ನಾಟಕ ರೈಲ್ವೇ ವಿಭಾಗದಲ್ಲಿ ನೇಮಕಾತಿ.ಒಟ್ಟು 904 ಹುದ್ದೆಗಳು.10th ವಿದ್ಯಾರ್ಹತೆ ಉತ್ತಮ ಅವಕಾಶ.ಕ್ಲಿಕ್…

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:

  • ಎಸ್.ಎಸ್.ಎಲ್.ಸಿ ಅಂಕಪಟ್ಟಿ
  • ಆಧಾರ ಕಾರ್ಡ್
  • ಇಮೇಲ್ ವಿಳಾಸ್ ಮತ್ತು ಮೋಬೈಲ್ ಸಂಖ್ಯೆ
  • ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
  • ಡೊಮಿಶಿಯಲ್ ಪ್ರಮಾಣ ಪತ್ರ (ಲಭ್ಯವಿದ್ದರೆ)
  • ಪೋಟೊ ಮತ್ತು ಸಹಿ

ಕರ್ನಾಟಕ ಗೃಹರಕ್ಷಕ ದಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ: Home guard recruitment 2021 karnataka

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2/11/2021

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ. (Indian Navy recruitment 2021 10th pass)

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment