Indian Navy Recruitment 2022: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹಲವು ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಭಾರತೀಯ ನೌಕಾಪಡೆ ನೇಮಕಾತಿ 2022|Indian Navy Recruitment 2022
Indian Navy Recruitment 2022: ಭಾರತೀಯ ನೌಕಪಡೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.
ಇಲಾಖೆ ಹೆಸರು:
ಇಂಡಿಯನ್ ನೇವಿ
ಹುದ್ದೆಯ್ ಹೆಸರು:
ಅಪ್ರೇಂಟಿಸ್ ಹುದ್ದೆಗಳು (ಆಯಾ ಹುದ್ದೆಗಳ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)
ಹುದ್ದೆಗಳ ಸಂಖ್ಯೆ:
ಒಟ್ಟು 338 ಹುದ್ದೆಗಳು ಖಾಲಿ ಇವೆ
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಯೋಮಿತಿ: (ಅಭ್ಯರ್ಥಿಯು 1 ಆಗಸ್ಟ್ 2001 ರಿಂದ 31 ಅಕ್ಟೋಬರ್ 2008 ರ ನಡುವೆ ಜನಿಸಿರಬೇಕು)
- ಸಮಾನ್ಯ ಅಭ್ಯರ್ಥಿಗಳಿಗೆ – ಕನಿಷ್ಠ 14 & ಗರಿಷ್ಠ 21 ವರ್ಷ
- ಒಬಿಸಿ ಅಭ್ಯರ್ಥಿಗಳಿಗೆ – ಕನಿಷ್ಠ 14 & ಗರಿಷ್ಠ 22 ವರ್ಷ
- SC/ST ಅಭ್ಯರ್ಥಿಗಳಿಗೆ – ಕನಿಷ್ಠ 14 & ಗರಿಷ್ಠ 25 ವರ್ಷ
ವಿದ್ಯಾರ್ಹತೆ:
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ (10th) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಅಪ್ರೆಂಟಿಸ್ ಕಾಯ್ದೆ 1961 ರ ಪ್ರಕಾರ ಅಭ್ಯರ್ಥಿಯು ITI ವಿದ್ಯಾರ್ಹತೆಯಲ್ಲಿ ಪಾಸ್ ಆಗಿರಬೇಕು.
Western Railway Recruitment 2022|3612 Post |10th Pass govt jobs Apply NOW
ಆಯ್ಕೆ ವಿಧಾನ:
- ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳನ್ನು ಆಗಸ್ಟ್ 22 ರಲ್ಲಿ ಮುಂಬೈನಲ್ಲಿ ಲಿಖಿತ ಪರೀಕ್ಷೆಗೆ ಕರೆಯಲಾಗುವುದು.
- 2 ಗಂಟೆಗಳ ಅವಧಿಯ ಲಿಖಿತ ಪರೀಕ್ಷೆಯು ಸಾಮಾನ್ಯ ವಿಜ್ಞಾನ, ಸಾಮಾನ್ಯ ಜ್ಞಾನ ಮತ್ತು ಗಣಿತದ ಮೇಲೆ 100 ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:
- ಎಸ್.ಎಸ್.ಎಲ್.ಸಿ ಅಂಕಪಟ್ಟಿ
- ಐಟಿಐ ಪದವಿ/ ಪ್ರಮಾಣ ಪತ್ರ
- ಅರ್ಹತಾ ಪ್ರಮಾಣ ಪ್ರತ್ರ
- ಆಧಾರ ಕಾರ್ಡ್
- ಜಾತಿ ಪ್ರಮಾಣ ಪತ್ರ (ಲಬ್ಯವಿದ್ದಲ್ಲಿ)
- ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಸಹಿ
- ಇಮೇಲ್-ಐಡಿ ಮತ್ತು ಮೊಬೈಲ್ ನಂಬರ್
- ಇನ್ನಿತರ ಮೀಸಲಾತಿ ಪ್ರಮಾಣ ಪತ್ರಗಳು
ಇತರೆ ವಿವರಗಳು:
ಭೌತಿಕ/ದೈಹಿಕ ಅಳತೆ ಮತ್ತು ಇತರೆ ವಿವರಗಳು ಅಧಿಕೋಚನೆಯಲ್ಲಿ ನೀಡಲಾಗಿದೆ. (ಅಧಿಸೂಚನೆ ಲಿಂಕ್ ಕೆಳಗೆ ನೀಡಲಾಗಿದೆ)
MESCOM Recruitment 2022| Total 183 post Govt job Apply now..click
ಅರ್ಜಿ ಶುಲ್ಕ:
ಯಾವುದೇ ಶುಲ್ಕವಿರುವುದಿಲ್ಲ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21/06/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08/07/2022
ಪರೀಕ್ಷಾ ದಿನಾಂಕ : ಆಗಸ್ಟ್ 2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Indian Navy Recruitment 2022
Indian Navy Recruitment 2022|10th pass indian navy jobs|indian army jobs 2022
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.