ಭಾರತೀಯ ನೌಕಾಪಡೆ ನೇಮಕಾತಿ|Indian Navy Recruitment 2022

ಭಾರತೀಯ ನೌಕಪಡೆಯಲ್ಲಿ ಖಾಲಿ ಇರುವ ಸುಮಾರು 2500 (Indian Navy Recruitment 2022) ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

ಭಾರತೀಯ ನೌಕಾಪಡೆ ನೇಮಕಾತಿ|Indian Navy Recruitment 2022

ಹುದ್ದೆಯ ಹೆಸರು:
ಆರ್ಟಿಫೀಷರ್ ಅಪ್ರೆಂಟಿಸ್ (ಎಎ)
ಸೀನಿಯರ್ ಸೆಕೆಂಡರಿ ರಿರ್ಕ್ಯೂಯಿಟ್ (ಎಸ್ಎಸ್‌ಆರ್‌) / ನಾವಿಕ

ಹುದ್ದೆಗಳ ಸಂಖ್ಯೆ:
ಒಟ್ಟು 2500 ಹುದ್ದೆಗಳು ಖಾಲಿ ಇವೆ.

ವಯೋಮಿತಿ: ವಯಸ್ಸು
01/08/2002 ರಿಂದ 32/07/2005 ವರೆಗೆ

ವೇತನ:
ಮಾಸಿಕ ರೂ. 17,000 – 69,100ವರೆಗೂ ವೇತನವಾಗಿ ನೀಡಲಾಗುವುದು.

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:

  • ಆರ್ಟಿಫೀಷರ್ ಅಪ್ರೆಂಟಿಸ್(AA) ಹುದ್ದೆ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಗಣಿತ ಮತ್ತು ಭೌತಶಾಸ್ತ್ರ ವಿಷಯ ಜತೆಗೆ ರಸಾಯನಶಾಸ್ತ್ರ / ಬಯೋಲಜಿ / ಕಂಪ್ಯೂಟರ್ ಸೈನ್ಸ್‌ ಯಾವುದಾದರು ಒಂದು ವಿಷಯ ಓದಿರಬೇಕು. ಶೇಕಡ.60 ಅಂಕಗಳೊಂದಿಗೆ ಪಾಸಾಗಿರಬೇಕು.
  • ಸೀನಿಯರ್ ಸೆಕೆಂಡರಿ ರಿರ್ಕ್ಯೂಯಿಟ್ (SSR) : ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಗಣಿತ ಮತ್ತು ಭೌತಶಾಸ್ತ್ರ ವಿಷಯ ಜತೆಗೆ ರಸಾಯನಶಾಸ್ತ್ರ / ಬಯೋಲಜಿ / ಕಂಪ್ಯೂಟರ್ ಸೈನ್ಸ್‌ ಯಾವುದಾದರು ಒಂದು ವಿಷಯ ಓದಿರಬೇಕು.

ದೈಹಿಕ ಸಾಮರ್ಥ್ಯ ಅರ್ಹತೆಗಳು:
ಅರ್ಜಿ ಸಲ್ಲಿಸುವ ಪುರುಷ ಅಭ್ಯರ್ಥಿಗಳು ಕನಿಷ್ಠ 157 ಸೆಂ.ಮೀ ಎತ್ತರವಿರಬೇಕು.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದವರಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಅರ್ಹತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ನಡೆಸುವುದರ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು www.joinindiannavy.gov.in ಗೆ ಭೇಟಿ ನೀಡಿ, ಇ-ಮೇಲ್ ಐಡಿ ಮೂಲಕ ರಿಜಿಸ್ಟರ್ ಆಗಬೇಕು.
  • ನಂತರ ರಿಜಿಸ್ಟರ್ ಇ-ಮೇಲ್ ಐಡಿ ಮೂಲಕ ಲಾಗಿನ್‌ ಆಗಿ ‘Current Opportunities’ ಎಂಬುದರ ಮೇಲೆ ಕ್ಲಿಕ್ ಮಾಡಿ.
  • ‘Apply’ ಬಟನ್ ಮೇಲೆ ಕ್ಲಿಕ್ ಮಾಡಿ.
  • ಅಗತ್ಯ ಮಾಹಿತಿಗಳನ್ನು ತಪ್ಪದೇ ಭರ್ತಿ ಮಾಡಿ ಮತ್ತು ಸ್ಕ್ಯಾನ್‌ ಕಾಪಿಗಳನ್ನು ಅಪ್‌ಲೋಡ್‌ ಮಾಡಿ.
  • ಪೂರ್ಣವಾಗಿ ಸಲ್ಲಿಸಿದ ಅರ್ಜಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳಿ.

ಅರ್ಜಿ ಶುಲ್ಕ:
ಸಾಮಾನ್ಯ ಮತ್ತು ಹಿಂದುಳಿದ ಅಭ್ಯರ್ಥಿಗಳಿಗೆ – 215/-
ಇತರೆ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅಪ್ಲಿಕೇಶನ್‌ ಸಲ್ಲಿಸಲು ಆರಂಭ ದಿನಾಂಕ: 29-03-2022
ಅಪ್ಲಿಕೇಶನ್‌ ಸಲ್ಲಿಸಲು ಕೊನೆಯ ದಿನಾಂಕ: 05-04-2022
ಪರೀಕ್ಷೆ ದಿನಾಂಕ : ಮೇ / ಜೂನ್ 2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. Indian Navy Recruitment 2022

Indian Navy Recruitment 2022|Indian Navy Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment