ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024

ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024 ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪ್ರಸಕ್ತ ಸಾಲಿನ ವಿವಿಧ ಬಗೆಯ ಕಿರು ಸೇವಾ ಆಯೋಗದ ಅಧಿಕಾರಿ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪೂರ್ಣ ಓದಿ.

ಸಂಸ್ಥೆ : ಭಾರತೀಯ ನೌಕಾಪಡೆ ( Indian Navy) 

ಹುದ್ದೆಗಳ ವಿವರಗಳು – post information ;

  • ಸಾಮಾನ್ಯ ಸೇವೆ ( General Service) – 50 ಹುದ್ದೆಗಳು
  • ಪೈಲಟ್ ( pilot) – 20 ಹುದ್ದೆಗಳು
  • ನೌಕಾ ವಾಯು ಕಾರ್ಯಾಚರಣೆ ಅಧಿಕಾರಿ ( naval Air operations officer) – 18 ಹುದ್ದೆಗಳು
  • ವಾಯು ಸಂಚಾರ ನಿಯಂತ್ರಕ ( air traffic controller) – 08 ಹುದ್ದೆಗಳು
  • ಲಾಜಿಸ್ಟಿಕ್ಸ್ ( logistics) – 30 ಹುದ್ದೆಗಳು
  • ಶಿಕ್ಷಣ ( education) – 18 ಹುದ್ದೆಗಳು ಹುದ್ದೆಗಳು
  • ಎಂಜಿನಿಯರಿಂಗ್ ಶಾಖೆ (ಸಾಮಾನ್ಯ ಸೇವೆ) ( engineering branch ( general service) – 30 ಹುದ್ದೆಗಳು
  • ವಿದ್ಯುತ್ ಶಾಖೆ (ಸಾಮಾನ್ಯ ಸೇವೆ) ( electrical branch ( general service ) – 50 ಹುದ್ದೆಗಳು
  • ನೌಕಾ ನಿರ್ಮಾಣಕಾರ ( naval constructor) – 20 ಹುದ್ದೆಗಳು

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಅಭ್ಯರ್ಥಿಗಳು B. SC, B. COM, B. E, B. Tech, MCA, M. SC, MBA ಶಿಕ್ಷಣವನ್ನು ಹೊಂದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information : ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024

  • ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿ.

ವೇತನದ ಮಾಹಿತಿ –  Salary information :

  •  ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ ರೂ. 56,600 ನೀಡಲಾಗುತ್ತದೆ.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ್ಲ ಉಚಿತವಾಗಿ ಅರ್ಜಿ ಸಲ್ಲಿಸಬಹುದು ಆಗಿದೆ.

ಉದ್ಯೋಗ ಸ್ಥಳ :

  • ಕರ್ನಾಟಕ ಉದ್ಯೋಗ ಸ್ಥಳ

KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process : ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024

  • ಅರ್ಹತಾ ಪಟ್ಟಿ ( Merit List) ಮತ್ತ ದಾಖಲೆ ಪರಿಶೀಲನೆ ( Document Verification)ಮಾಡಿ ಕೊನೆಯ ಹಂತದಲ್ಲಿ ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024 ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುತ್ತದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ www.joinindiannavy.gov.in  ಗೆ ಭೇಟಿ ನೀಡಿ ನೋಟಿಫಿಕೇಷನ್ ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 24 – 02 – 2024 ಆಗಿದೆ

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 10 – 03 – 2024 ಆಗಿದೆ

Notification PDF Downlod 

Download pdf

 Apply link 

Apply now

 

Leave a Comment