Indian oil recruitment 2021 apply online:ಭಾರತೀಯ ತೈಲ ನಿಗಮ ನೇಮಕಾತಿ.

ಭಾರತೀಯ ತೈಲ ನಿಗಮ 2021ರ (Indian oil recruitment 2021 apply online):ಖಾಲಿ ಇರುವ 120 ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರಗಳನ್ನು ಈ ಕೆಳಗಿನಂತೆ ಪೂರ್ತಿಯಾಗಿ ಓದಿ ಹಾಗೂ ಆಸಕ್ತಿ ಹೊಂದಿದವರು ಜುಲೈ 15/2021ರೊಳಗೆ ಅರ್ಜಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಬೇಕು. ಇದು ಉದ್ಯೋಗವನ್ನು ಹುಡುಕುತ್ತಿರುವ ಯುವಕರಿಗೆ ಉತ್ತಮ  ಅವಕಾಶವಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ.

indian oil recruitment 2021 apply online:

Indian oil recruitment 2021 apply online

ಹುದ್ದೆಯ ಹೆಸರು:
● ಯೂನಿಯನ್ ಅಸಿಸ್ಟೆಂಟ್

ಹುದ್ದೆಗಳ ಸಂಖ್ಯೆ:
● ಇಲಾಖೆಯಲ್ಲಿ ಒಟ್ಟು 120ಹುದ್ದೆಗಳು ಖಾಲಿ ಇವೆ.

ವಿದ್ಯಾರ್ಹತೆ:
ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ಹುದ್ದೆಗೆ ಸಂಬಂದಿಸಿದ ವಯೋಮಿತಿ:
ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30ವರ್ಷ ವಯಸ್ಸಿನವರಾಗಿರಬೇಕು.

ಭಾರತೀಯ ಅಂಚೆ ಇಲಾಖೆ ನೇಮಕಾತಿ 2021 | ಸ್ಟಾಫ್ ಕಾರ್ ಡ್ರೈವರ್ | 20,000ರಿಂದ 63,000 ವರೆಗೂ ವೇತನ ಓದಿ. ಕ್ಲಿಕ್..

ವೇತನ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.20,000/- ರಿಂದ 90,000ವರೆಗೂ ವೇತನವನ್ನು ನೀಡಲಾಗುವುದು.

ಆಯ್ಕೆಯ ವಿಧಾನ:
ಅರ್ಜಿಸಲ್ಲಿಸಿದಂತಹ ಪ್ರತಿ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ನೇರ ಸಂದರ್ಶನ ನಡೆಸಲಾಗುತ್ತೆ. ಈ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/8/2021

ಅರ್ಜಿ ಸಲ್ಲಿಸುವ ವಿಧಾನ:Indian oil recruitment 2021 apply online:
ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವಂತಹ ಅಭ್ಯರ್ಥಿಗಳು ಅವರ ಅಧಿಕೃತ ವೆಬ್ಸೈಟ್ https://www.iocrefrecruit.in/iocrefre ​ಗೆ ಭೇಟಿ ನೀಡಿ ಆನ್ಲೈನ್ ಮುಕಾಂತರ ಅರ್ಜಿಯನ್ನು ಸಲ್ಲಿಸಬಹುದು.

ಅಂಗನವಾಡಿ ಹುದ್ದೆಗೆ ನೇಮಕಾತಿ 2021 ಇಂದೇ ಅರ್ಜಿ ಸಲ್ಲಿಸಿ ಕ್ಲಿಕ್

ಅರ್ಜಿ ಶುಲ್ಕ:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವು ಪಾವತಿಸಬೇಕಿಲ್ಲ.

ಹೆಚ್ಚಿನ ವಿವರಗಳಿಗೆ ಅಧಿಕೃತ ಅಧಿಸೂಚನೆಯನ್ನು ಓದಿರಿ:https://edumedias.s3.ap-south-1.amazo

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment