ಭಾರತೀಯ ರೈಲ್ವೇ ಅಪ್ರೆಂಟಿಸ್ ಹುದ್ದೆಗಳು|Indian Railway Recruitment 2022

ಭಾರತೀಯ ರೈಲ್ವೇಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ (Indian Railway Recruitment 2022) ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

ಭಾರತೀಯ ರೈಲ್ವೇ ಅಪ್ರೆಂಟಿಸ್ ಹುದ್ದೆಗಳು|Indian Railway Recruitment 2022

ಇಲಾಖೆ ಹೆಸರು:
ಇಂಡಿಯನ್ ರೈಲ್ವೇ ಬನಾರಸ್ ಲೋಕೋಮೋಟಿವ್ ವರ್ಕ್ಸ್

ಹುದ್ದೆಯ ಹೆಸರು:
ಐಟಿಐ & Non- ಐಟಿಐ ಅಲ್ಲದ (ಅಪ್ರೆಂಟಿಸ್ ಹುದ್ದೆ)

ಹುದ್ದೆಯ ಸಂಖ್ಯೆ:
ಒಟ್ಟು 374 ಹುದ್ದೆಗಳು (ಹುದ್ದೆಗಳ ವರ್ಗವಾರು ವಿತರಣೆಯ ಬಗ್ಗೆ ಅಧಿಸೂಚನೆಯಲ್ಲಿ ನೀಡಲಾಗಿದೆ)

ವಯೋಮಿತಿ:
ಐಟಿಐ ಅಭ್ಯರ್ಥಿಗಳು – ಕನಿಷ್ಠ 15 & ಗರಿಷ್ಠ 24 ವರ್ಷ
ಐಟಿಐ ಅಲ್ಲದ ಅಭ್ಯರ್ಥಿಗಳು – ಕನಿಷ್ಠ 15 & ಗರಿಷ್ಠ 22 ವರ್ಷ

ಭಾರತೀಯ ನೌಕಾಪಡೆ ನೇಮಕಾತಿ, ಒಟ್ಟು 2500 ಹುದ್ದೆಗಳು|ವೇತನ 17,000 – 69,100 ಅರ್ಜಿ ಸಲ್ಲಿಸಿ..

ವಿದ್ಯಾರ್ಹತೆ:

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ ತಮ್ಮ 10ನೇ ಪರೀಕ್ಷೆ ಅಥವಾ ಅದಕ್ಕೆ ಸಮಾನವಾದ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು ಮತ್ತು ಸಂಬಂಧಿತ ಟ್ರೇಡ್‌ಗಳಲ್ಲಿ ITI ವಿದ್ಯಾರ್ಹತೆ ಉತ್ತೀರ್ಣರಾಗಿರಬೇಕು
  • ಐಟಿಐ ಅಲ್ಲದ ಅಭ್ಯರ್ಥಿಗಳು 10ನೇ ವಿದ್ಯಾರ್ಹತೆ ತೇರ್ಗಡೆ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ವೇತನ:
ಅಭ್ಯರ್ಥಿಗಳಿಗೆ 8,000 – 10,000 ವರೆಗೆ ಅಪ್ರೆಂಟಿಸ್ ವೇತನವಾಗಿ ನೀಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಮತ್ತು ಇತರೆ ವಿವರಗಳನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಝೆರಾಕ್ಸ್ ಕಾಪಿ ಎತ್ತಿಟ್ಟುಕೊಳ್ಳಿ. (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ).

ಅರ್ಜಿ ಶುಲ್ಕ:

  • ಇತರೆ ಅಭ್ಯರ್ಥಿಗಳು: ರೂ.100/-
  • SC/ ST/ PwD/ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿಸಲ್ಲಿಸಲು ಕೊನೆಯ ದಿನಾಂಕ – 26-04-2022

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.Indian Railway Recruitment 2022

Indian Railway Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment