ಗುಂಪ್ತಚರ ಇಲಾಖೆ ನೇಮಕಾತಿ:Intelligence Bureau Recruitment 2022

Intelligence Bureau Recruitment 2022: ಭಾರತೀಯ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ IB ACIO Grade-2 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ . ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಗುಂಪ್ತಚರ ಇಲಾಖೆ ನೇಮಕಾತಿ:Intelligence Bureau Recruitment 2022

BSF recruitment 2022 Apply online: BSF ಇಲಾಖೆಯು ಹೊಸದಾಗಿ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವನ್ನು ನೀಡಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಳು ಕೆಳಗೆ ನೀಡಲಾಗಿದೆ.

RDPR Recruitment 2022|FDA,SDA, Assistant Engg etc|Salary 21,400 – 83,900/-, More.. Apply Now..

ಇಲಾಖೆ ಹೆಸರು:
ಗುಪ್ತಚರ ಇಲಾಖೆ (Intelligence Beauro)

ಹುದ್ದೆಯ ಹೆಸರು:

  • ಕಂಪ್ಯೂಟರ್ ಸೈನ್ಸ್ & ಟೆಕ್ನೋಲಜಿ
  • ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ಹುದ್ದೆಯ ಸಂಖ್ಯೆ:

  • ಕಂಪ್ಯೂಟರ್ ಸೈನ್ಸ್ & ಟೆಕ್ನೋಲಜಿ – 56 ಹುದ್ದೆ
  • ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ – 94 ಹುದ್ದೆ
  • ಒಟ್ಟು 150 ಹುದ್ದೆಗಳು ಖಾಲಿ

ಉದ್ಯೋಗ ಸ್ಥಳ:
ಭಾರತದೆಲ್ಲೆಡೆ

ವೇತನ:
ಕೇಂದ್ರ ಸರ್ಕಾರದ ನಿಯಮನುಸಾರವಾಗಿ ವೇತನವನ್ನು ನೀಡಲಾಗುವುದು.

ವಯೋಮಿತಿ:
ಕನಿಷ್ಟ 18 & ಗರಿಷ್ಠ 27 ವರ್ಷ

ವಿದ್ಯಾರ್ಹತೆ:

  • ಅಭ್ಯರ್ಥಿಯು ಯಾವುದೇ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು.
  • ಕಂಪ್ಯೂಟರ್ ಜ್ಞಾನ ಹೊಂದಿರಬೇಕು
  • ಅಭ್ಯರ್ಥಿಯು ಸಂಬಂಧಿತ ವಿಷಯದಲ್ಲಿ ಮಾನ್ಯವಾದ ಗೇಟ್ ಸ್ಕೋರ್ 2022, 2021 ಮತ್ತು 2020 ಅನ್ನು ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಎರಡು ಶ್ರೇಣಿಯ ಪರೀಕ್ಷೆ ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

KSP Police Jobs – 5,550 ಕರ್ನಾಟಕ ಪೊಲೀಸ್ ನೇಮಕಾತಿ 2022 |ವೇತನ 21,400 – 40,000/- ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿವರ ಕ್ಲಿಕ್..

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. (ಅರ್ಜಿ ನಮೂನೆ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ).

  • ಅಭ್ಯರ್ಥಿಗಳು ಗುಪ್ತಚರ ಇಲಾಖೆ -IB ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ.
  • ವೃತ್ತಿ (Career Tab) ಟ್ಯಾಬ್ ಅನ್ನು ಹುಡುಕಿ ತೆರಿಯಿರಿ.
  • ಇತ್ತೀಚಿನ ಉದ್ಯೋಗದ ಅಧಿಸೂಚನೆಗಳನ್ನು ಹುಡುಕಿ
  • ನಂತರ ಅಲ್ಲಿ IB ACIO Grade-2 ನೋಟಿಫಿಕೇಶನ್/ಜಾಹೀರಾತಿನಲ್ಲಿ ಪರಿಶೀಲಿಸಿ
  • ಅದನ್ನು ತೆರೆದು ಓದಿ
  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

ಅರ್ಜಿಶುಲ್ಕ:
ಯಾವುದೇ ಶುಲ್ಕವಿಲ್ಲ

Village Accountant Recruitment 2022 Apply Online|12th pass Karnataka Apply Now..

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ದಿನಾಂಕ : 16/04/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07/05/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.Intelligence Bureau Recruitment 2022|Govt Jobs

Intelligence Bureau Recruitment 2022

Intelligence Bureau Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment