ಇಂಡಿಯನ್ ಆಯಿಲ್ ನೇಮಕಾತಿ 2022|IOCL Recruitment 2022 Apply

IOCL Recruitment 2022 Apply: IOCL – ಇಂಡಿಯನ್ ಆಯಿಲ್ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಇಂಡಿಯನ್ ಆಯಿಲ್ ನೇಮಕಾತಿ 2022:IOCL Recruitment 2022 Apply

IOCL Recruitment 2022 Apply: ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖೆ ಹೆಸರು:
IOCL (Indian Oil Corporation Limited)

ಹುದ್ದೆಯ ಹೆಸರು:
ಜ್ಯೂನಿಯರ್ ಆಪರೇಟರ್ (ಏವಿಯೇಷನ್) ಗ್ರೇಡ್ 1

ಹುದ್ದೆಗಳ ಸಂಖ್ಯೆ:
ಒಟ್ಟು 39 ಹುದ್ದೆಗಳು ಖಾಲಿ ಇವೆ

ರಾಜ್ಯವಾರು ಹುದ್ದೆಯ ಹುದ್ದೆಗಳ ಸಂಖ್ಯೆ:

  • ಕರ್ನಾಟಕ (ಪೋಸ್ಟ್ ಕೋಡ್ 102) – 06 ಹುದ್ದೆ
  • ತೆಲಂಗಾಣ (ಪೋಸ್ಟ್ ಕೋಡ್ 101) – 05 ಹುದ್ದೆ
  • ತಮಿಳುನಾಡು & ಪುದುಚ್ಚೇರಿ (ಪೋಸ್ಟ್ ಕೋಡ್ 103) – 28 ಹುದ್ದೆ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಯೋಮಿತಿ:
ಕನಿಷ್ಠ 18 & ಗರಿಷ್ಠ 26 ವರ್ಷ ವಯೋಮಿತಿ

ವೇತನ:
ಅಭ್ಯರ್ಥಿಗಳಿಗೆ 23,000 – 78,000 /- ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು ಕನಿಷ್ಠ 40% ಕ್ಕಿಂತ ಹೆಚ್ಚು ಅಂಕಗಳೊಂದಿಗೆ 12th (ಪಿಯುಸಿ) ವಿದ್ಯಾರ್ಹತೆ ಹೊಂದಿರಬೇಕು.

West Central Railway Recruitment 2022|Salary 35,400 – 90,900/ |Apply Now

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ & ಕೌಶಲ್ಯ/ಪ್ರಾವೀಣ್ಯತೆ/ದೈಹಿಕ ಪರೀಕ್ಷೆ (ಡ್ರೈವಿಂಗ್ ಟೆಸ್ಟ್) ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿಶುಲ್ಕ:

  • ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ – 150/-
  • SC/ST/PWD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿ ಶುಲ್ಕ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಆನ್ಲೈನ್/ನೆಟ್ ಬ್ಯಾಂಕಿಂಗ್/ಡೆಬಿಟ್/ಕ್ರೆಡಿಟ್ ಕಾರ್ಡ್ ಮುಖಾಂತರ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಗಳು ಆನ್ಲೈನ್ ಮೂಲಕ IOCL ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ,
  • IOCL Junior operator *aviation) grade 1 ನೋಟಿಫಿಕೇಶನ್ ಅನ್ನು ಹುಡುಕಿ ತೆರೆಯಿರಿ. (ನೋಟಿಫಿಕೇಶನ್ ಅನ್ನು ಒಮ್ಮೆ ಪೂರ್ತಿಯಾಗಿ ಓದಿರಿ).
  • ಬಳಿಕ ಆನ್ಲೈನ್ ಮುಖಾಂತರ ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
  • ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ವಿಧಾನ ಮತ್ತು ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿ.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15/7/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/07/2022

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. ಇಂಡಿಯನ್ ಆಯಿಲ್ ನೇಮಕಾತಿ 2022:IOCL Recruitment 2022 Apply

ಇಂಡಿಯನ್ ಆಯಿಲ್ ನೇಮಕಾತಿ 2022:IOCL Recruitment 2022 Apply|Karnataka jobs 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment