IOCL Recruitment 2022 Apprentice: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹಲವು ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಇಂಡಿಯನ್ ಆಯಿಲ್ ನಿಗಮ ನೇಮಕಾತಿ:IOCL Recruitment 2022 Apprentice
IOCL Recruitment 2022 Apprentice: 10th/12th ಪಾಸ್ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಹೆಸರು:
ಟ್ರೇಡ್/ಟೆಕ್ನೀಷಿಯನ್ ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ:
ಒಟ್ಟು 265 ಹುದ್ದೆಗಳು ಖಾಲಿ ಇವೆ.
ವಯೋಮಿತಿ :
ಅಭ್ಯರ್ಥಿಗಳಿಗೆ ಕನಿಷ್ಠ 18 & ಗರಿಷ್ಠ 24 ವರ್ಷ (ದಿನಾಂಕ 31/10/2022ರೊಳಗೆ)
ವಯೋಮಿತಿ ಸಡಿಲಿಕೆ:
- ಒಬಿಸಿ ವರ್ಗ – 03 ವರ್ಷ
- SC/ST ವರ್ಗ – 05 ವರ್ಷ
- PwBD ಅಭ್ಯರ್ಥಿಗಳಿಗೆ – 10 ವರ್ಷ
ಹುದ್ದೆಯ ಸ್ಥಳಗಳ ವಿವರ :
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವೇತನ :
ಅಪ್ರೆಂಟಿಸ್ ಆಕ್ಟ್ 1961/1973/ಅಪ್ರೆಂಟಿಸ್ ರೂಲ್ಸ್ 1992 ಆಧಾರದ ಮೇಲೆ ವೇತನವನ್ನು ನೀಡಲಾಗುವುದು.
ವಿದ್ಯಾರ್ಹತೆ:
- ಟ್ರೇಡ್/ಗ್ರಾಜುಯೆಟ್ ಅಪ್ರೆಂಟಿಸ್(ಅಕೌಂಟ್ ಎಕ್ಸಿಕ್ಯೂಟಿವ್) – ಅಭ್ಯರ್ಥಿಯು ಕನಿಷ್ಠ 50% (SC/ST/PwBD ಕನಿಷ್ಠ 45℅) ಅಂಕಗಳೊಂದಿಗೆ ಯಾವುದೇ ಪದವೀಧರ(Graduate) ವಿದ್ಯಾರ್ಹತೆ ಹೊಂದಿರಬೇಕು.
- ಟ್ರೇಡ್ ಅಪ್ರೆಂಟಿಸ್ (ಡಾಟಾ ಎಂಟ್ರಿ ಆಪರೇಟರ್) – ಅಭ್ಯರ್ಥಿಯು12th(PUC) ವಿದ್ಯಾರ್ಹತೆ ಹೊಂದಿರಬೇಕು.
- ಟ್ರೇಡ್ ಅಪ್ರೆಂಟಿಸ್ (ರಿಟೇಲ್ ಸೇಲ್ಸ್ ಅಸೋಸಿಯೇಟ್) – ಅಭ್ಯರ್ಥಿಯು12th(PUC) ವಿದ್ಯಾರ್ಹತೆ ಹೊಂದಿರಬೇಕು.
- ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯನ್ನು ನೀಡಲಾಗಿದೆ.
10ನೇ ತರಗತಿ ರೈಲ್ವೇ ನೇಮಕಾತಿ 2022|ಹಲವು ಹುದ್ದೆಗಳು… Railway Recruitment 2022|ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ (Written Test) ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. ಆಯಾ ಹುದ್ದೆಗೆ ಸಂಬಂಧಪಟ್ಟ ಪರೀಕ್ಷೆ ಬಗೆಗಿನ ಹೆಚ್ಚಿನ ವಿವರ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ವೆಬ್ಸೈಟ್/ಅರ್ಜಿ ಸಲ್ಲಿಸಿ ಲಿಂಕ್ ಮೂಲಕ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಳ್ಳಿ.
- ಅಲ್ಲಿ “Apply Online For Registration” ಮೇಲೆ ಕ್ಲಿಕ್ ಮಾಡಿ, ಆನ್ಲೈನ್ ಅಪ್ಲಿಕೇಶನ್ ಅನ್ನು ತೆರೆದುಕೊಳ್ಳಿ.
- ಅರ್ಜಿ ಸಲ್ಲಿಸುವ ಮೊದಲು ನೋಟಿಫಿಕೇಶನ್ ಅನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿ ಸಲ್ಲಿಸಿ.
- ಮಾನ್ಯವಾಗಿರುವ ಮೊಬೈಲ್ ಸಂಖ್ಯೆ & ಇ-ಮೇಲ್ ಐಡಿ ಅನ್ನು ನಮೂದಿಸಿ, ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ, ಕೇಳಲಾಗಿರುವ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು Submit ಮಾಡಬೇಕು. (ಬೇಕಾಗಿರುವ ದಾಖಲೆಗಳ ವಿವರ ಕೆಳಗೆ ನೀಡಲಾಗಿದೆ)
- ಹೆಚ್ಚಿನ ಅರ್ಜಿ ಸಲ್ಲಿಕೆಯ ಪೂರ್ತಿ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:
- 10th/SSLC ಅಂಕಪಟ್ಟಿ
- 12th/ಪದವೀಧರ(Graduation) ಅಂಕಪಟ್ಟಿ
- ಜಾತಿ ಪ್ರಮಾಣಪತ್ರ (ಅನ್ವಹಿಸಿದ್ದರೆ ಮಾತ್ರ)
- PWD ಪ್ರಮಾಣಪತ್ರ (ಅನ್ವಹಿಸಿದ್ದರೆ ಮಾತ್ರ)
- ಬಿಳಿ ಪೇಪರ್ ನಲ್ಲಿ ನಿಮ್ಮ ಸಹಿ
- ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋ
ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು.
ಅರ್ಜಿ ಶುಲ್ಕ:
- ಸಾಮಾನ್ಯ/ಒಬಿಸಿ/EWS ಅಭ್ಯರ್ಥಿಗಳಿಗೆ – 100/-
- SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12/11/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.IOCL Recruitment 2022 Apprentice
IOCL Recruitment 2022 Apprentice
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.