ISRO-ಇಸ್ರೋ ನೇಮಕಾತಿ 2022|ISRO Recruitment 2022

ಇಸ್ರೋ ISRO IIRS ನಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ (ISRO Recruitment 2022) ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

ISRO-ಇಸ್ರೋ ನೇಮಕಾತಿ 2022|ISRO Recruitment 2022

ಇಲಾಖೆ ಹೆಸರು:
ಇಸ್ರೋ (ISRO – Indian Institute of Remote Sensing)

ಹುದ್ದೆಯ ಹೆಸರುವಯೋಮಿತಿವೇತನ
ಜೂನಿಯರ್ ರಿಸರ್ಚ್ ಫೆಲೋಗರಿಷ್ಠ 28 ವರ್ಷ
SC/ST – 5 ವರ್ಷಗಳು & OBC – 3 ವರ್ಷ ಸಡಿಲಿಕೆ ನೀಡಲಾಗಿದೆ.
31,000/-
ರಿಸರ್ಚ್ ಅಸೋಸಿಯೇಟ್ಸ್ಗರಿಷ್ಠ 35 ವರ್ಷ
SC/ST – 5 ವರ್ಷಗಳು & OBC – 3 ವರ್ಷ ಸಡಿಲಿಕೆ ನೀಡಲಾಗಿದೆ.
47,000/-
ರಿಸರ್ಚ್ ಸೈಂಟಿಸ್ಟ್ಗರಿಷ್ಠ 35 ವರ್ಷ
SC/ST – 5 ವರ್ಷಗಳು & OBC – 3 ವರ್ಷ ಸಡಿಲಿಕೆ ನೀಡಲಾಗಿದೆ.
56,100-1,77,500/-

ವಯೋಮಿತಿ:
ಕನಿಷ್ಠ 23 & ಗರಿಷ್ಠ 35ವರ್ಷ

ಭಾರತೀಯ ನೌಕಾಪಡೆ ನೇಮಕಾತಿ, ಒಟ್ಟು 2500 ಹುದ್ದೆಗಳು|ವೇತನ 17,000 – 69,100 ಅರ್ಜಿ ಸಲ್ಲಿಸಿ..

ಹುದ್ದೆಯ ಸಂಖ್ಯೆ:
ಒಟ್ಟು 20 ಹುದ್ದೆಗಳು

ವಿದ್ಯಾರ್ಹತೆ:

  • ಅಭ್ಯರ್ಥಿಗಯು ಪ್ರಥಮ ದರ್ಜೆಯಲ್ಲಿ B.Tech/ B.E, M.E/ M-Tech/ MS.c ಪದವಿ ವಿದ್ಯಾರ್ಹತೆ ಹೊಂದಿರಬೇಕು.
  • ಅಭ್ಯರ್ಥಿಯು ಯಾವುದೇ ವಿಷಯದಲ್ಲಿ NET/GATE/IIRS-JET ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನ ವೇಳಾಪಟ್ಟಿ ಪ್ರಮುಖ ದಿನಾಂಕಗಳು:

ISRO Recruitment 2022

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಸಲ್ಲಿಸಲು ಪ್ರಾರಂಭದ ದಿನಾಂಕದ ಬಳಿಕ ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ, ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಮತ್ತು ಇತರೆ ವಿವರಗಳನ್ನು ಭರ್ತಿ ಮಾಡಿದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. (ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ).

ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ – 18-04-2022
ಅರ್ಜಿಸಲ್ಲಿಸಲು ಕೊನೆಯ ದಿನಾಂಕ – 22-04-2022

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.ISRO Recruitment 2022

ISRO Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment