ISRO ಸಂಸ್ಥೆ ಹೊಸ ನೇಮಕಾತಿ 2022-23: ISRO Recruitment 2023 for Engineers

ISRO Recruitment 2023 for Engineers: ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ ಅಗತ್ಯವಿರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗೆ ಸಂಬಂಧಿಸಿದ ವಿದ್ಯಾರ್ಹತೆ, ವೇತನ, ಉದ್ಯೋಗ ಸ್ಥಳ ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವಿವರಗಳನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ. ಅದೇ ರೀತಿ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ InfoKannada ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಇಸ್ರೋ ಹೊಸ ನೇಮಕಾತಿ 2022-23:ISRO Recruitment 2023 for Engineers

ISRO Recruitment 2023 for Engineers: ಭಾರತೀಯ ನಾಗರಿಕನಾದ ಯಾವುದೇ ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 29/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19/12/2022
ಅರ್ಜಿ ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ : 21/12/2022

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ವಿಜ್ಞಾನಿ/ಇಂಜಿನಿಯರಿಂಗ್ (ಮೆಕ್ಯಾನಿಕಲ್)33
ವಿಜ್ಞಾನಿ/ಇಂಜಿನಿಯರಿಂಗ್ (ಎಲೆಕ್ಟ್ರಾನಿಕ್ಸ್)21
ವಿಜ್ಞಾನಿ/ಇಂಜಿನಿಯರಿಂಗ್ (ಕಂಪ್ಯೂಟರ್ ಸೈನ್ಸ್)14

ಹುದ್ದೆಗಳ ಸಂಖ್ಯೆ:
ಒಟ್ಟು 68 ಹುದ್ದೆಗಳು ಖಾಲಿ ಇವೆ.

ವೇತನ:
ಅಭ್ಯರ್ಥಿಗಳಿಗೆ ಪೇ ಮ್ಯಾಟ್ರಿಕ್ಸ್ ಲೆವೆಲ್ 10 ರ ಆಧಾರದಲ್ಲಿ ವೇತನವನ್ನು ನೀಡಲಾಗುವುದು (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ವಯೋಮಿತಿ:
ಅಭ್ಯರ್ಥಿಗಳಿಗೆ ದಿನಾಂಕ 19/12/2022 ಕ್ಕೆ ಗರಿಷ್ಠ 27 ವರ್ಷ ಮೀರಿರಬಾರದು. ಮತ್ತು ಪಿಡಬ್ಲ್ಯೂಡಿ(PwD), ಮಾಜಿ ಸೈನಿಕ, ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

SSS 12th ಪಾಸ್ ಸರ್ಕಾರಿ ಹುದ್ದೆಗಳು|ವೇತನ 19,200 – 92,300/- ಇಂದೇ ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ:

  • ವಿಜ್ಞಾನಿ/ಇಂಜಿನಿಯರಿಂಗ್ (ಮೆಕ್ಯಾನಿಕಲ್) – ಅಭ್ಯರ್ಥಿಯು ಕನಿಷ್ಠ 65% ಫಸ್ಟ್ ಕ್ಲಾಸ್ ಅಂಕಗಳೊಂದಿಗೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಬಿಇ/ಬಿಟೆಕ್ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಮಾನ್ಯವಾದ ಗೇಟ್ (GATE) ಸ್ಕೊರ್ ಹೊಂದಿರಬೇಕು.
  • ವಿಜ್ಞಾನಿ/ಇಂಜಿನಿಯರಿಂಗ್ (ಎಲೆಕ್ಟ್ರಾನಿಕ್ಸ್) – ಅಭ್ಯರ್ಥಿಯು ಕನಿಷ್ಠ 65% ಫಸ್ಟ್ ಕ್ಲಾಸ್ ಅಂಕಗಳೊಂದಿಗೆ ಎಲೆಕ್ಟ್ರಾನಿಕ್ಸ್ ನಲ್ಲಿ ಬಿಇ/ಬಿಟೆಕ್ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ನಲ್ಲಿ ಮಾನ್ಯವಾದ ಗೇಟ್ (GATE) ಸ್ಕೊರ್ ಹೊಂದಿರಬೇಕು.
  • ವಿಜ್ಞಾನಿ/ಇಂಜಿನಿಯರಿಂಗ್ (ಕಂಪ್ಯೂಟರ್ ಸೈನ್ಸ್) – ಅಭ್ಯರ್ಥಿಯು ಕನಿಷ್ಠ 65% ಫಸ್ಟ್ ಕ್ಲಾಸ್ ಅಂಕಗಳೊಂದಿಗೆ ಕಂಪ್ಯೂಟರ್ ಸೈನ್ಸ್ ನಲ್ಲಿ ಬಿಇ/ಬಿಟೆಕ್ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಕಂಪ್ಯೂಟರ್ ಸೈನ್ಸ್ ನಲ್ಲಿ ಮಾನ್ಯವಾದ ಗೇಟ್ (GATE) ಸ್ಕೊರ್ ಹೊಂದಿರಬೇಕು.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ, ಗೇಟ್(GATE) ಸ್ಕೊರ್ ಮತ್ತು ಸಂದರ್ಶನದ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ “ಅರ್ಜಿ ಸಲ್ಲಿಸಿ/Apply link” ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ, ಇಸ್ರೋ(ISRO)ನ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಳ್ಳಿ
  • ಬಳಿಕ ಅಲ್ಲಿ , ಮೊಬೈಲ್ ಸಂಖ್ಯೆ &ಇ ಮೇಲ್ ಐಡಿ, ವಿವರಗಳನ್ನು ನಮೂದಿಸಿ,ರಿಜಿಸ್ಟ್ರೇಷನ್ ಮಾಡಿಕೊಳ್ಳಿ.
  • ರಿಜಿಸ್ಟ್ರೇಷನ್ ಮಾಡಿದ ಬಳಿಕ, ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡಲು ಶುರು ಮಾಡಿ, ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಕೇಳಲಾಗಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ.
  • ಹೆಚ್ಚಿನ ವಿವರ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ :
ಎಲ್ಲಾ ಅಭ್ಯರ್ಥಿಗಳಿಗೆ ಶುಲ್ಕ – 250/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಡೆಬಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು ಅಥವಾ ಆಫ್ಲೈನ್ ಮೂಲಕ SBI ಬ್ಯಾಂಕಿನ ಯಾವುದೇ ಬ್ರಾಂಚ್ ನಲ್ಲಿ ಚಲನ್ ಮೂಲಕ ಶುಲ್ಕ ಪಾವತಿ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.ISRO Recruitment 2023 for Engineers

ISRO Recruitment 2023 for Engineers

ISRO Recruitment 2023 for Engineers

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment