10th ಪಾಸ್ ಕಾನ್ಸ್ಟೇಬಲ್ ನೇಮಕಾತಿ 2023|ITBP 10th pass Recruitment 2023|Constable jobs 2023

ITBP 10th pass Recruitment 2023 Notification Details:

ITBP 10th pass Recruitment 2023: ಭಾರತದ ಎಲ್ಲಾ ನಾಗರಿಕ ಅಭ್ಯರ್ಥಿಗಳಿಂದ ಐಟಿಬಿಪಿ (ಇಂಡೋ- ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್) ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳಾದ ಕಾನ್ಸ್ಟೇಬಲ್ (ಡ್ರೈವರ್) ನೇಮಕಾತಿಯ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ITBP ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಅರ್ಜಿಯನ್ನು ಸಲ್ಲಿಸಬಹುದು. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

10th ಪಾಸ್ ಕಾನ್ಸ್ಟೇಬಲ್ ನೇಮಕಾತಿ 2023|ITBP 10th pass Recruitment 2023|Constable jobs 2023

ITBP ಪಡೆಯು ಭಾರತೀಯ ಗಡಿ ಭದ್ರತಾ ಪಡೆಗಳಲ್ಲಿ ಒಂದಾಗಿದೆ. ಭಾರತೀಯ ಗಡಿ ಪೊಲೀಸ್ ಪಡೆಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಥವಾ ಕಾನ್ಸ್ಟೇಬಲ್ ಡ್ರೈವರ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಮುಂದೆ ನೀಡಲಾಗಿರುವ ಅರ್ಜಿ ಸಲ್ಲಿಕೆ ವಿಧಾನಗಳ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಇತರೆ ವಿವರಗಳು ಕೆಳಗೆ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ITBP ಇಲಾಖೆ ನೇಮಕಾತಿ ವಿವರಗಳು:

ನೇಮಕಾತಿ ಇಲಾಖೆ ಹೆಸರುITBP (ಇಂಡೋ- ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್)
ಒಟ್ಟು ಹುದ್ದೆಗಳು458
ಉದ್ಯೋಗ ಸ್ಥಳಕರ್ನಾಟಕ – ಬೆಂಗಳೂರು

ಹುದ್ದೆಯ ವಿವರ:
ಕಾನ್ಸ್ಟೇಬಲ್ (ಡ್ರೈವರ್) – 458 ಹುದ್ದೆಗಳು

ವಯೋಮಿತಿ ವಿವರ:
ಕನಿಷ್ಠ 21 ವರ್ಷ & ಗರಿಷ್ಠ 27 ವರ್ಷ ವಯೋಮಿತಿ. (ಅಭ್ಯರ್ಥಿಯು 27/07/1996 ಕ್ಕಿಂತ ಮೊದಲು & 26/07/2002ರ ನಂತರ ಜನಿಸಿರಬಾರದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >dAPPLY HERE
12th jobs/ PUC jobs. >APPLY HERE ಕ್ಲಿಕ್

ಆಯ್ಕೆ ವಿಧಾನ:
ದೈಹಿಕ ದಕ್ಷತೆ ಪರೀಕ್ಷೆ, ಭೌತಿಕ ಪ್ರಮಾಣಿತ ಪರೀಕ್ಷೆ, ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ಕೌಶಲ್ಯ ಪರೀಕ್ಷೆ & ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗೆ ಆಯ್ಕೆ ಮಾಡಲಾಗುವುದು.

ವೇತನ ವಿವರ:
ವೇತನ & ಇತರೆ ಭತ್ಯೆಗಳ ವಿವರಗಳು ITBP ಇಲಾಖೆಯ ಅಧಿಕೃತ ವೆಬ್ಸೈಟ್ ನಲ್ಲಿ ನೀಡಲಾಗಿದೆ.

ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ 2023|800ಕ್ಕೂ ಅಧಿಕ ಹುದ್ದೆಗಳು..ಕ್ಲಿಕ್

ವಿದ್ಯಾರ್ಹತೆ: (ITBP 10th pass Recruitment 2023):

  • ಅಭ್ಯರ್ಥಿಯು ಎಸ್.ಎಸ್.ಎಲ್.ಸಿ(10th) ಅಥವಾ ಮೆಟ್ರಿಕ್ಯುಲೇಷನ್ ವಿದ್ಯಾರ್ಹತೆ ಹೊಂದಿರಬೇಕು.
  • ಜೊತೆಗೆ ಅಭ್ಯರ್ಥಿಯು ಭಾರಿಚಾಲನಾ ಪರವಾನಗಿ (HeavyDrivingLicense) ಅನ್ನು ಹೊಂದಿರಬೇಕು.

10th & 12th ಪಾಸ್ ಜಿಲ್ಲಾ ನ್ಯಾಯಾಲಯ ಹೊಸ ನೇಮಕಾತಿ 2023..ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ :
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ವರ್ಗದ ಎಲ್ಲಾ ಅಭ್ಯರ್ಥಿಗಳಿಗೆ ರೂ. 100/- ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.

ಅರ್ಜಿ ಸಲ್ಲಿಕೆ ವಿಧಾನ : ITBP 10th pass Recruitment 2023

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಥವಾ “www.recruitment.itbp.nic.in” ವೆಬ್ಸೈಟ್ ಗೆ ಭೇಟಿ ಅರ್ಜಿ ಸಲ್ಲಿಸಬೇಕಾಗುತ್ತದೆ.
  • ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಕೆ Apply” ಲಿಂಕ್ ಮೇಲೆ ಕ್ಲಿಕ್ ಮಾಡಿ, ಸಂಬಂಧಿಸಿದ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಸೂಚನೆ(Notification) ಪೂರ್ತಿಯಾಗಿ ಓದಿಕೊಳ್ಳಿರಿ, ಬಳಿಕ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಕೆ ದಿನಾಂಕ:

  • ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 27/06/2023
  • ಆಯ್ಕೆ ಪ್ರಕ್ರಿಯೆಯ ತಾತ್ಕಾಲಿಕ ಕೊನೆಯ ದಿನಾಂಕ: 26/07/2023
ಕಿರು ಅಧಿಸೂಚನೆ(Notification) ಕ್ಲಿಕ್/Click
ಅರ್ಜಿ ಸಲ್ಲಿಸಿ/Apply27/06/2023 ರಿಂದ ಪ್ರಾರಂಭ

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

ITBP 10th pass Recruitment 2023|Constable jobs 2023

ITBP 10th pass Recruitment 2023

People also ask:

  • What is the qualification for ITBP Constable 2023?
  • What is the salary of ITBP Constable 2023?
  • Who is eligible for ITBP Recruitment 2023?

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment