Table of Contents
ITI Jobs In Bangalore 2023 Notification Details:
ಕರ್ನಾಟಕ- ಬೆಂಗಳೂರು ರೈಲ್ ವೀಲ್ ಫ್ಯಾಕ್ಟರಿ(Rail Wheel Factory)ಯು ಹಲವು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಆಫ್ಲೈನ್ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಅಪ್ರೆಂಟಿಸ್ ನೇಮಕಾತಿ 2023:ITI Jobs In Bangalore 2023
ಅರ್ಹ & ಅಪ್ರೆಂಟಿಸ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಹೆಸರು & ಸಂಖ್ಯೆ: ITI Jobs In Bangalore 2023
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ |
---|---|
ಎಲೆಕ್ಟ್ರಿಷಿಯನ್ | 18 |
ಎಲೆಕ್ಟ್ರಾನಿಕ್ ಮೆಕ್ಯಾನಿಕ್ | 22 |
ಫಿಟ್ಟರ್ | 85 |
ಮಷಿನಿಸ್ಟ್ | 31 |
ಮೆಕ್ಯಾನಿಕ್ (ಮೋಟಾರ್ ವಾಹನ) | 08 |
ಟರ್ನರ್ | 05 |
CNC ಪ್ರೋಗ್ರಾಮರ್ ಆಪರೇಟರ್ | 23 |
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
ಹುದ್ದೆಯ ಸಂಖ್ಯೆ:
ಒಟ್ಟು 192 ಹುದ್ದೆಗಳು ಖಾಲಿ ಇದೆ.
ಹುದ್ದೆಯ ಸ್ಥಳ:
ಬೆಂಗಳೂರು (ಕರ್ನಾಟಕ)
ನವ ಮಂಗಳೂರು ಬಂದರು ಹುದ್ದೆಗಳು 2023|NMPT Recruitment 2023 Karnataka|Apply…
ವಿದ್ಯಾರ್ಹತೆ: Karnataka Apprentice jobs 2023
ಇಲಾಖೆ ಬಿಡುಗಡೆ ಮಾಡಿರುವಂತಹ ಅಧಿಸೂಚನೆ ಪ್ರಕಟಣೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 50% ಅಂಕಗಳೊಂದಿಗೆ 10th (ಎಸ್. ಎಸ್.ಎಲ್.ಸಿ) ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು. ಜೊತೆಗೆ ಐಟಿಐ (NCVT) ಯಲ್ಲಿ ಉತ್ತೀರ್ಣರಾಗಿರಬೇಕು.
ವೇತನ
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತರಬೇತಿ ಭತ್ಯೆಯಾಗಿ ರೂ. 12,261/- ನೀಡಲಾಗುವುದು.
ವಯೋಮಿತಿ:
ಅಧಿಸೂಚನೆಯ(Notification) ಪ್ರಕಾರ, ಅಭ್ಯರ್ಥಿಯು ದಿನಾಂಕ 21/01/2023ಕ್ಕೆ ಕನಿಷ್ಠ 15 & ಗರಿಷ್ಠ 24 ವರ್ಷ ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ವರ್ಗ | ವಯೋಮಿತಿ ಸಡಿಲಿಕೆ |
---|---|
ಒಬಿಸಿ ವರ್ಗ | 03 ವರ್ಷ |
SC/ST/ಪ್ರವರ್ಗ-1 | 05 ವರ್ಷ |
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದಲ್ಲಿ ಅಂದರೆ, ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹುದ್ದೆಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ: ITI Jobs In Bangalore 2023
- ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ “ಅಧಿಸೂಚನೆ& ಅರ್ಜಿನಮೂನೆ” ಲಿಂಕ್ ಮುಖಾಂತರ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ. (ಅರ್ಜಿ ನಮೂನೆಯು ಅಧಿಸೂಚನೆಯ ಜೊತೆ ಲಗತ್ತಿಸಲಾಗಿದೆ.
- ಪ್ರಿಂಟ್ ಔಟ್ ತೆಗೆದ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಕೇಳಲಾಗಿರುವ ದಾಖಲೆಗಳನ್ನು ಲಗತ್ತಿಸಿ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕು.
- ಅರ್ಜಿ ನಮೂನೆಯ ಲಕೋಟೆಯ ಮೇಲೆ, “Application for undergoing training under the Apprentice’ Act, 1961 for the year 2022-23 in Rail Wheel Factor” ಎಂದು ಬರೆದು, ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬೇಕು.
- ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:
The Senior Personal Officer,
Personal Department,
Railway Factory, Yelahanka,
Bangalore – 560064
ಅರ್ಜಿ ಶುಲ್ಕ:
- SC/ST/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ಇರುವುದಿಲ್ಲ.
- ಇತರೆ ವರ್ಗದ ಎಲ್ಲಾ ಅಭ್ಯರ್ಥಿಗಳು – 100/-
ಶುಲ್ಕ ಪಾವತಿ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು “ಇಂಡಿಯನ್ ಪೋಸ್ಟಲ್ ಆರ್ಡರ್/ಡಿಮ್ಯಾಂಡ್ ಡ್ರಾಫ್ಟ್ ಮೂಲಕ, “Principal Financial Adviser/Rail Wheel Factory” ಹೆಸರಿನಲ್ಲಿ ಅರ್ಜಿ ನಮೂನೆಯೊಂದಿಗೆ ಪಾವತಿಸಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/02/2023
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
ITI Jobs In Bangalore 2023
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.