ಅಪ್ರೆಂಟಿಸ್ ನೇಮಕಾತಿ 2023:ITI Jobs In Bangalore 2023

ITI Jobs In Bangalore 2023 Notification Details:

ಕರ್ನಾಟಕ- ಬೆಂಗಳೂರು ರೈಲ್ ವೀಲ್ ಫ್ಯಾಕ್ಟರಿ(Rail Wheel Factory)ಯು ಹಲವು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಆಫ್ಲೈನ್ ಅರ್ಜಿಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಅಪ್ರೆಂಟಿಸ್ ನೇಮಕಾತಿ 2023:ITI Jobs In Bangalore 2023

ಅರ್ಹ & ಅಪ್ರೆಂಟಿಸ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು & ಸಂಖ್ಯೆ: ITI Jobs In Bangalore 2023

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಎಲೆಕ್ಟ್ರಿಷಿಯನ್18
ಎಲೆಕ್ಟ್ರಾನಿಕ್ ಮೆಕ್ಯಾನಿಕ್22
ಫಿಟ್ಟರ್85
ಮಷಿನಿಸ್ಟ್ 31
ಮೆಕ್ಯಾನಿಕ್ (ಮೋಟಾರ್ ವಾಹನ)08
ಟರ್ನರ್05
CNC ಪ್ರೋಗ್ರಾಮರ್ ಆಪರೇಟರ್23
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಹುದ್ದೆಯ ಸಂಖ್ಯೆ:
ಒಟ್ಟು 192 ಹುದ್ದೆಗಳು ಖಾಲಿ ಇದೆ.

ಹುದ್ದೆಯ ಸ್ಥಳ:
ಬೆಂಗಳೂರು (ಕರ್ನಾಟಕ)

ನವ ಮಂಗಳೂರು ಬಂದರು ಹುದ್ದೆಗಳು 2023|NMPT Recruitment 2023 Karnataka|Apply…

ವಿದ್ಯಾರ್ಹತೆ: Karnataka Apprentice jobs 2023

ಇಲಾಖೆ ಬಿಡುಗಡೆ ಮಾಡಿರುವಂತಹ ಅಧಿಸೂಚನೆ ಪ್ರಕಟಣೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 50% ಅಂಕಗಳೊಂದಿಗೆ 10th (ಎಸ್. ಎಸ್.ಎಲ್.ಸಿ) ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು. ಜೊತೆಗೆ ಐಟಿಐ (NCVT) ಯಲ್ಲಿ ಉತ್ತೀರ್ಣರಾಗಿರಬೇಕು.

ವೇತನ
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ತರಬೇತಿ ಭತ್ಯೆಯಾಗಿ ರೂ. 12,261/- ನೀಡಲಾಗುವುದು.

ವಯೋಮಿತಿ:
ಅಧಿಸೂಚನೆಯ(Notification) ಪ್ರಕಾರ, ಅಭ್ಯರ್ಥಿಯು ದಿನಾಂಕ 21/01/2023ಕ್ಕೆ ಕನಿಷ್ಠ 15 & ಗರಿಷ್ಠ 24 ವರ್ಷ ಹೊಂದಿರಬೇಕು.

ವಯೋಮಿತಿ ಸಡಿಲಿಕೆ:

ವರ್ಗವಯೋಮಿತಿ ಸಡಿಲಿಕೆ
ಒಬಿಸಿ ವರ್ಗ03 ವರ್ಷ
SC/ST/ಪ್ರವರ್ಗ-1 05 ವರ್ಷ

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದಲ್ಲಿ ಅಂದರೆ, ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹುದ್ದೆಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: ITI Jobs In Bangalore 2023

  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ “ಅಧಿಸೂಚನೆ& ಅರ್ಜಿನಮೂನೆ” ಲಿಂಕ್ ಮುಖಾಂತರ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ. (ಅರ್ಜಿ ನಮೂನೆಯು ಅಧಿಸೂಚನೆಯ ಜೊತೆ ಲಗತ್ತಿಸಲಾಗಿದೆ.
  • ಪ್ರಿಂಟ್ ಔಟ್ ತೆಗೆದ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಕೇಳಲಾಗಿರುವ ದಾಖಲೆಗಳನ್ನು ಲಗತ್ತಿಸಿ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕು.
  • ಅರ್ಜಿ ನಮೂನೆಯ ಲಕೋಟೆಯ ಮೇಲೆ, “Application for undergoing training under the Apprentice’ Act, 1961 for the year 2022-23 in Rail Wheel Factor” ಎಂದು ಬರೆದು, ಅರ್ಜಿಯನ್ನು ಅಂಚೆ ಮೂಲಕ ಸಲ್ಲಿಸಬೇಕು.
  • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ:
The Senior Personal Officer,
Personal Department,
Railway Factory, Yelahanka,
Bangalore – 560064

ಅರ್ಜಿ ಶುಲ್ಕ:

  • SC/ST/ಅಂಗವಿಕಲ/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿ ಇರುವುದಿಲ್ಲ.
  • ಇತರೆ ವರ್ಗದ ಎಲ್ಲಾ ಅಭ್ಯರ್ಥಿಗಳು – 100/-

ಶುಲ್ಕ ಪಾವತಿ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು “ಇಂಡಿಯನ್ ಪೋಸ್ಟಲ್ ಆರ್ಡರ್/ಡಿಮ್ಯಾಂಡ್ ಡ್ರಾಫ್ಟ್ ಮೂಲಕ, “Principal Financial Adviser/Rail Wheel Factory” ಹೆಸರಿನಲ್ಲಿ ಅರ್ಜಿ ನಮೂನೆಯೊಂದಿಗೆ ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/02/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

ITI Jobs In Bangalore 2023

ITI Jobs In Bangalore 2023

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment