IWAI Govt Recruitment 2022-23: ಭಾರತದ ಒಳನಾಡಿನ ಜಲಮಾರ್ಗಗಳ ಪ್ರಾಧಿಕಾರವು(IWAI) ಖಾಲಿ ಇರುವ ಹುದ್ದೆಯ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಜಲಸಾರಿಗೆ ಪ್ರಾಧಿಕಾರ ನೇಮಕಾತಿ 2022:IWAI Govt Recruitment 2022-23
IWAI Govt Recruitment 2022-23: ಪದವಿ,ಡಿಪ್ಲೊಮಾ ವಿದ್ಯಭಾಸ ಮಾಡಿದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಹುದ್ದೆಯ ಹೆಸರು | ಹುದ್ದೆಯ ಸಂಖ್ಯೆ | ವೇತನ |
---|---|---|
ಡೆಪ್ಯೂಟಿ ಡೈರೆಕ್ಟರ್ (ಫೈನಾನ್ಸ್ &ಅಕೌಂಟ್ಸ್) | 02 | ಲೆವೆಲ್ 11 (ರೂ.67,000 – 2,08,700/-) |
ಇಡಿಪಿ ಅಸಿಸ್ಟೆಂಟ್ (EDP) | 01 | ಲೆವೆಲ್ 06 (ರೂ.35,400 – 1,12,400/-) |
ಇಡಿಪಿ ಅಸಿಸ್ಟೆಂಟ್ (EDP) | 03 | ಲೆವೆಲ್ 06 (ರೂ.35,400 – 1,12,400/-) |
ಸ್ಟೆನೋಗ್ರಾಫರ್-D | 04 | ಲೆವೆಲ್ 04 (ರೂ. 25,000 – 81,100/-) |
ಲೋವರ್ ಡಿವಿಷನ್ ಕ್ಲರ್ಕ್ (LDC) | 04 | ಲೆವೆಲ್ 02 (ರೂ.19,900 – 63,200/-) |
ಹುದ್ದೆಗಳ ಸಂಖ್ಯೆ:
ಒಟ್ಟು 14 ಹುದ್ದೆಗಳು ಖಾಲಿ
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
Railway jobs > | APPLY HERE ಕ್ಲಿಕ್ |
ವಯೋಮಿತಿ:
- ಡೆಪ್ಯೂಟಿ ಡೈರೆಕ್ಟರ್ – ಕನಿಷ್ಠ 18 ವರ್ಷ & ಗರಿಷ್ಠ 40 ವರ್ಷ
- ಇಡಿಪಿ ಅಸಿಸ್ಟೆಂಟ್ (EDP) – ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ
- ಇಡಿಪಿ ಅಸಿಸ್ಟೆಂಟ್ (EDP) – ಕನಿಷ್ಠ 18 ವರ್ಷ & ಗರಿಷ್ಠ 30 ವರ್ಷ
- ಸ್ಟೆನೋಗ್ರಾಫರ್-D – ಕನಿಷ್ಠ 18 ವರ್ಷ & ಗರಿಷ್ಠ 27 ವರ್ಷ
- ಲೋವರ್ ಡಿವಿಷನ್ ಕ್ಲರ್ಕ್ (LDC) – ಕನಿಷ್ಠ 18 ವರ್ಷ & ಗರಿಷ್ಠ 27 ವರ್ಷ
ವಯೋಮಿತಿ ಸಡಿಲಿಕೆ:
- ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
- SC/ST/ಪ್ರವರ್ಗ1 ಅಭ್ಯರ್ಥಿಗಳಿಗೆ – 05 ವರ್ಷ
- PwD ಅಭ್ಯರ್ಥಿಗಳಿಗೆ – 10 ವರ್ಷ
ಜಿಲ್ಲಾ ಪಂಚಾಯತ್ ಹೊಸ ನೇಮಕಾತಿ 2022|ವೇತನ 17,600 – 29,000/- |ಹಲವು ಹುದ್ದೆಗಳು ಅರ್ಜಿ ಸಲ್ಲಿಸಿ
ವಿದ್ಯಾರ್ಹತೆ:
- ಡೆಪ್ಯೂಟಿ ಡೈರೆಕ್ಟರ್ (ಫೈನಾನ್ಸ್ &ಅಕೌಂಟ್ಸ್) – ಅಭ್ಯರ್ಥಿಯು ಚಾರ್ಟೆಡ್ ಅಕೌಂಟ್(CA) ನಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ಮಾಹಿತಿ ಅಧಿಸೂಚನೆಯಲ್ಲಿ ನೀಡಲಾಗಿದೆ.
- ಇಡಿಪಿ ಅಸಿಸ್ಟೆಂಟ್ (EDP) – ಅಭ್ಯರ್ಥಿಯು ಕಂಪ್ಯೂಟರ್ ಸೈನ್ಸ್ ಅಥವಾ ಇಂಫಾರ್ಮೇಷನ್ ಟೆಕ್ನಾಲಜಿಯಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಎಲೆಕ್ಟ್ರಾನಿಕ್ ಡಾಟಾ ಪ್ರೊಸ್ಸೇಸಿಂಗ್ ಮಷಿನ್ ನ ಡಾಟಾ ಎಂಟ್ರಿ ಆಪರೇಟರ್ ನಲ್ಲಿ ಒಂದು ವರ್ಷದ ಅನುಭವವನ್ನು ಹೊಂದಿರಬೇಕು.
- ಜೂನಿಯರ್ ಹಯ್ಡ್ರೋಗ್ರಾಫಿಕ್ ಸರ್ವೆಯರ್ (JHS) – ಸಿವಿಲ್ ಇಂಜಿನಿಯರಿಂಗ್ ನಲ್ಲಿ 03 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಹಯ್ಡ್ರೋಗ್ರಾಫಿ/ಲ್ಯಾಂಡ್ ಸರ್ವೇ ನಲ್ಲಿ 07 ವರ್ಷದ ಅನುಭವ ಹೊಂದಿರುವ ಪ್ರಮಾಣ ಪತ್ರವನ್ನು ಹೊಂದಿರಬೇಕು.
- ಸ್ಟೆನೋಗ್ರಾಫರ್ D – ಅಭ್ಯರ್ಥಿಯು12th(ಪಿಯುಸಿ) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ 10mts @80 w.p.m ಪ್ರತಿಲೇಖನದ ಕೌಶಲ್ಯವನ್ನು ಹೊಂದಿರಬೇಕು.
- ಲೋವರ್ ಡಿವಿಷನ್ ಕ್ಲರ್ಕ್ (LDC) – 12th(ಪಿಯುಸಿ) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಇಂಗ್ಲೀಷ್ ನಲ್ಲಿ ಟೈಪಿಂಗ್ ವೇಗ 30w.p.m ನ ಕೌಶಲ್ಯ ಅಥವಾ ಹಿಂದಿಯಲ್ಲಿ 25w.p.n ಟೈಪಿಂಗ್ ಸ್ಪೀಡ್ ಕೌಶಲ್ಯ ಹೊಂದಿರಬೇಕು. (ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಓದಿರಿ)
ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್ಲೈನ್ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸಂದರ್ಶನ ಅಥವಾ ದಾಖಲಾತಿ ಪರಿಶೀಲನೆ ನಡೆಸುವುದರ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುವದು.
ಅಪೆಕ್ಸ್ ಬ್ಯಾಂಕ್ ಕ್ಲರ್ಕ್ /ಸಹಾಯಕ ಸೇರಿದಂತೆ ಹಲವು ಹುದ್ದೆಗಳು 2022|ಒಟ್ಟು 2253 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವ ವಿಧಾನ:
- ಅಭ್ಯರ್ಥಿಯು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ “ಅರ್ಜಿಸಲ್ಲಿಸಿ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಅರ್ಜಿಯ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಳ್ಳಿ.
- ಬಳಿಕ ಅಲ್ಲಿ, ಸಂಬಂಧಿಸಿದ IWAI ನೋಟಿಫಿಕೇಶನ್ ಅನ್ನು ಹುಡುಕಿ, ಅಲ್ಲಿ “RIGESTRATION HERE” ಮೇಲೆ ಕ್ಲಿಕ್ ಮಾಡಿ ಆನ್ಲೈನ್ ಅಪ್ಲಿಕೇಶನ್ ಅನ್ನು ಭರ್ತಿ ಮಾಡಲು ಪ್ರಾರಂಭಿಸಿ.
- ಆನ್ಲೈನ್ ಅರ್ಜಿ/ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ, ಮೊಬೈಲ್ ನಂ &ಇ-ಮೇಲ್ ಐಡಿಯನ್ನು ನಮೂದಿಸಿಸ ಬಳಿಕ, ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕು.
- ದಾಖಲೆಗಳ ವಿವರ ಮತ್ತು ಅರ್ಜಿ ಸಲ್ಲಿಸುವ ಬಗೆಗಿನ ಹೆಚ್ಚಿನ ವಿವರ ಕೆಳಗೆ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ – 500/-
SC/ST/ಪ್ರವರ್ಗ1/PwD/EWS ಅಭ್ಯರ್ಥಿಗಳಿಗೆ – 200/-
ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಯು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಕ್ರೆಡಿಟ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 18/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17/12/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 17/12/2022
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ. IWAI Govt Recruitment 2022-23
IWAI Govt Recruitment 2022-23|IWAI Govt Recruitment 2022-23
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.