jet airways vacancy 2021: ಜೆಟ್ ಏರ್ ವೇ ನೇಮಕಾತಿ,ಪಿಯುಸಿ ವಿದ್ಯಾರ್ಹತೆ.

ಭಾರತೀಯ ಜೆಟ್ ಏರ್ ವೇ ಕಂಪೆನಿಯಲ್ಲಿ (jet airways vacancy 2021) ಖಾಲಿ ಇರುವ ಹಲವಾರು ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಪೂರ್ತಿ ವಿವರ ಈ ಕೆಳಗಿನಂತೆ ಓದಿ, ಆಸಕ್ತಿ ಹೊಂದಿದವರು ಅರ್ಜಿಯನ್ನು ಸಲ್ಲಿಸಬಹುದು.

ಕಂಪೆನಿ ಹೆಸರು:
ಜೆಟ್ ಏರ್ವೆಸ್ (Jet Airways)

jet airways vacancy 2021

ಅಗತ್ಯ ಅಭ್ಯರ್ಥಿಗಳು:
ಫ್ರೆಶರ್ಸ್ (Freshers)

ಹುದ್ದೆಯ ಹೆಸರು:
ಕ್ಯಾಬಿನ್ ಕ್ರೂ
ಗ್ರೌಂಡ್ ಸ್ಟಾಫ್

jet airways vacancy 2021

ಅರ್ಹತೆ:
ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ:
ಭಾರತದೆಲ್ಲೆಡೆ

ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಪಡೆದಿರಬೇಕು .

ವೇತನ:
ವರ್ಷಕ್ಕೆ ರೂ.300,000 – 9,00,000/- Per Annum ರೂಪದಲ್ಲಿ ನೀಡಲಾಗುವುದು.

ಹುದ್ದೆಗೆ ಸಂಬಂದಿಸಿದ ವಯೋಮಿತಿ:
ಕನಿಷ್ಠ 18 ಹಾಗೂ ಗರಿಷ್ಠ 30 ವರ್ಷ.

ಆಯ್ಕೆಯ ವಿಧಾನ:
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು ಹಾಗೂ
ನೇರ ಸಂದರ್ಶನ ನಡೆಸಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತಿ ಹೊಂದಿರುವ ಅಭ್ಯರ್ಥಿಯು CV / Resume ಅನ್ನು ತಮ್ಮ ದೃಢೀಕೃತ ದಾಖಲೆಗಳೊಂದಿಗೆ ಕಂಪೆನಿಯ ಅಧಿಕೃತ ವೆಬ್ಸೈಟ್ ಗೆ / ಇಮೇಲ್ ಗೆ ಭೇಟಿ ನೀಡಿ ಸಲ್ಲಿಸಬೇಕು.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment