Job Updates 2021: ಪ್ರೋಕ್ಯೂರ್ಮೆಂಟ್ ಕನ್ಸಲ್ಟೆಂಟ್ ಹುದ್ದೆಗೆ ನೇಮಕಾತಿ.

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಪ್ರೊಕ್ಯೂರ್‌ಮೆಂಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ನಿಮ್ಮಲ್ಲಿ ಯಾರಾದರೂ ಈ ಹುದ್ದೆಗೆ ಸೇರಲು ಆಸಕ್ತಿ ಹೊಂದಿದ್ದರೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು ಜೂನ್ 17 ಕೊನೆಯ ದಿನಾಂಕವಾಗಿರುತ್ತೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವ ಮೊದಲು ಕೆಳಕಂಡ ಅಧಿಸೂಚನೆಯನ್ನು ಸರಿಯಾಗಿ ಓದಿರಿ.

ಅನೇಕ ಜನರು ಉದ್ಯೋಗವಕಾಶಗಳಿಗಾಗಿ ಅನೇಕ ಸ್ಥಳಗಳಲ್ಲಿ ಅನ್ವೇಷಿಸುತ್ತಿರುತ್ತಾರೆ. ಅಂಥವರಿಗೆ ಉದ್ಯೋಗ ನೇಮಕಾತಿಯ ಮಾಹಿತಿಗಳನ್ನು ಬಗ್ಗೆ ನಮ್ಮ ಈ ಅಧಿಕೃತ ಈ ವೆಬ್ಸೈಟ್ ನಲ್ಲಿ ನೀಡುತ್ತಿರುತ್ತೇವೆ. ಹಾಗಾಗಿ ಸದಾ ನಮ್ಮ ವೆಬ್ಸೈಟ್ ನಲ್ಲಿ ಸಂಪರ್ಕದಲ್ಲಿರಿ.

Job Updates 2021:

Job updates 2021

ವಿದ್ಯಾರ್ಹತೆ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು
ಎಂಬಿಎ ವಿದ್ಯಾರ್ಹತೆಯನ್ನು ಹೊಂದಿದ್ದರೆ ಮಾತ್ರ ಅರ್ಜಿಯನ್ನು ಹಾಕಬಹುದು.

ವಯೋಮಿತಿ:
ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

Job Updates 2021: ಕರ್ನಾಟಕ ಪೊಲೀಸ್ ಇಲಾಖೆ ನೇಮಕಾತಿ 2021. 25,000 ರಿಂದ 40,000 ವರೆಗೂ ದ್ವಿತೀಯ ಪಿ.ಯು.ಸಿ ಉತ್ತೀರ್ಣರಿಗೆ ಉತ್ತಮ ಅವಕಾಶ.
Click:👇👇👇

https://infokannada.in/ksp-recruitment-2021/

ವೇತನ:
ಪ್ರೊಕ್ಯೂರ್‌ಮೆಂಟ್ ಕನ್ಸಲ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 55,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ ವಿಧಾನ:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಈ ಕೆಳಕಂಡ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ http://karunadu.karnataka.gov.in/Pages/karunadu.aspx. ಅಲ್ಲಿ ನೀಡಲಾಗಿರುವ ಗೂಗಲ್ ಫಾರ್ಮ್ ಲಿಂಕ್ ಮೂಲಕ ಮಾತ್ರ ಜೂನ್ 17,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Leave a Comment