ಕಿರಿಯ ಸಹಾಯಕ ಹುದ್ದೆಗಳು 2023:Junior Assistant Recruitment 2023 Karnataka

Junior Assistant Recruitment 2023 Karnataka:

Junior Assistant Recruitment 2023 Karnataka: ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವಂತಹ ಸಹಾಯಕ ಹುದೆಗಳ ಭರ್ತಿಗೆ ನೇಮಕಾತಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸಹಾಯಕ ಹುದ್ದೆಗಳು 2023:Junior Assistant Recruitment 2023 Karnataka

ಈ ಹುದ್ದೆಗೆ ಆಸಕ್ತ ಇರುವವರು ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ ಹಾಗೂ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಬಹುದು & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

10th pass jobs Apply now
12th pass jobs Apply now

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು
ಜೂನಿಯರ್ ಅಸಿಸ್ಟೆಂಟ್/ಕಿರಿಯ ಸಹಾಯಕರು – 01 ಹುದ್ದೆ (ಸಾಮಾನ್ಯ ವರ್ಗ)

ನೇಮಕಾತಿ ವಿವರಗಳು: Junior Assistant Recruitment 2023 Karnataka

ನೇಮಕಾತಿ ಸಂಸ್ಥೆಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ
ಒಟ್ಟು ಹುದ್ದೆಒಟ್ಟು 08 ಹುದ್ದೆ ಖಾಲಿ ಇವೆ
ಹುದ್ದೆಯ ಸ್ಥಳವಿಜಯಪುರ ಜಿಲ್ಲೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ

ವೇತನದ ಶ್ರೇಣಿ ವಿವರ:

ಕಿರಿಯ ಸಹಾಯಕರುರೂ. 30,350 – 58,250/-

ನೇಮಕಾತಿ ವಿಧಾನ:

  • ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಲಾಗುವುದು.
  • ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ, ಅದರ ಆಧಾರದ ಮೇಲೆ 1:5 ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.

ವಯಸ್ಸಿನ ಮಿತಿ: ಕಿರಿಯ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಲು ಈ ಕೆಳಕಂಡ ವಯಸ್ಸಿನ ಮಿತಿಯನ್ನು ಮೀರಿರಬಾರದು.

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು35 ವರ್ಷ
ಒಬಿಸಿ (2A,2B,3A,3B)38 ವರ್ಷ
SC/ST/ಪ್ರವರ್ಗ140ವರ್ಷ

ಹುದ್ದೆಗೆ ಬೇಕಾಗಿರುವ ವಿದ್ಯಾರ್ಹತೆ:
ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯಲ್ಲಿ ಎಲ್ಲಾ ವರ್ಷ ಅಥವಾ ಎಲ್ಲಾ ಸೆಮಿಸ್ಟರ್ ಗಳ ಸರಾಸರಿ ಕನಿಷ್ಠ 60% ಅಂಕಗಳೊಂದಿಗೆ ಪದವಿ ಪಡೆದಿರಬೇಕು. ಹಾಗೂ ಅಭ್ಯರ್ಥಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅರ್ಜಿ ಶುಲ್ಕದ ಮಾಹಿತಿ:
SC/ST/ಪ್ರವರ್ಗ1 ಅಭ್ಯರ್ಥಿಗಳಿಗೆ – ರೂ . 1000/-
ಇತರೆ ಸಾಮಾನ್ಯ, ಒಬಿಸಿ ವರ್ಗಕ್ಕೆ – ರೂ. 500/-

KEA- ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ 2023 ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ: Junior Assistant Recruitment 2023 Karnataka

  • ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
  • ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ನೇರವಾಗಿ ನೀಡಲಾಗಿರುವ ಕಚೇರಿಯ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ಶುಲ್ಕ ಪಾವತಿಸಿ ಅರ್ಜಿ ನಮೂನೆಯನ್ನು ಪಡೆಯಬೇಕು.
  • ಬಳಿಕ ಅಪ್ಲಿಕೇಶನ್ ನಲ್ಲಿ ಕೆಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅರ್ಜಿಯನ್ನು ಖುದ್ದಗಿ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Junior Assistant Recruitment 2023 Karnataka)

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ 06/10/2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ30/10/2023
ಅಧಿಸೂಚನೆ/Notificationಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

Junior Assistant Recruitment 2023 Karnataka

Junior Assistant Recruitment 2023 Karnataka

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment