Karnataka Anganwadi Recruitment 2021 ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ನೇಮಕಾತಿ 2021 ಖಾಲಿ ಇರುವಂತಹ 424 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ಇದೀಗ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಉಳ್ಳವರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ವಿವರಗಳನ್ನು ಈ ಕೆಳಗಿನಂತೆ ತಿಳಿದು ಆಸಕ್ತಿ ಹೊಂದಿದವರು ಆನ್ಲೈನ್ ಮೂಲಕ ಜುಲೈ 30 /2021ರೊಳಗೆ ಅರ್ಜಿಯನ್ನು ಸಲ್ಲಿಸಬಬೇಕು.
Karnataka Anganwadi Recruitment 2021:ಅಂಗನವಾಡಿ ಉದ್ದೆಗೆ ನೇಮಕಾತಿ, ಇವತ್ತೇ ಅರ್ಜಿ ಸಲ್ಲಿಸಿ
ಹುದ್ದೆಯ ಹೆಸರು:
ಅಂಗನವಾಡಿ ಸಹಾಯಕಿ
ಅಂಗನವಾಡಿ ಕಾರ್ಯಕರ್ತೆ
ಹುದ್ದೆಗಳ ಸಂಖ್ಯೆ:
- ಕಲಬುರ್ಗಿ ಜಿಲ್ಲೆ 🙁 ಒಟ್ಟು 331ಹುದ್ದೆಗಳು ಖಾಲಿ)
- 20 ಅಂಗನವಾಡಿ ಕಾರ್ಯಕರ್ತೆ ಹಾಗೂ 276 ಸಹಾಯಕಿ ಹುದ್ದೆಗಳು ಖಾಲಿ ಇವೆ.
- ಧಾರವಾಡ ಜಿಲ್ಲೆ :- (ಒಟ್ಟು 93 ಹುದ್ದೆಗಳು ಖಾಲಿ)
- 55 ಅಂಗನವಾಡಿ ಕಾರ್ಯಕರ್ತೆ ಹಾಗೂ 73 ಸಹಾಯಕಿ ಹುದ್ದೆಗಳು ಖಾಲಿ ಇವೆ.
ಜಿಲ್ಲಾ ಪಂಚಾಯಿತಿ ನೇಮಕಾತಿ 2021| Panchayat jobs in karnataka
https://infokannada.in/panchayat-jobs-in-karnataka-2021/
ವಿದ್ಯಾರ್ಹತೆ:
- ಅಂಗನವಾಡಿ ಸಹಾಯಕಿ:- ಈ ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು 4ನೇ ತರಗತಿಯಿಂದ 9ನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಅಂಗನವಾಡಿ ಕಾರ್ಯಕರ್ತೆ:- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತ ಹೊಂದಿರುವ ಅಭ್ಯರ್ಥಿಯು ಗರಿಷ್ಠ 10ನೇ ತರಗತಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
ಹುದ್ದೆಗೆ ಸಂಬಂದಿಸಿದ ವಯೋಮಿತಿ:
ಹುದ್ದೆಗೆ ಅರ್ಜಿ ಸಲ್ಲಿಸುವಂತಹ ಅರ್ಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ರಿಂದ 35 ವರ್ಷದೊಳಗಿನವರಾಗಿರಬೇಕು.
ವೇತನ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.5,000 ರಿಂದ 8,000 ವರೆಗೂ ಗೌರವಧನ ಆಧಾರದ ಮೇಲೆ ವೇತನವನ್ನು ನೀಡಲಾಗುವುದು.
ಉದ್ಯೋಗ ಸ್ಥಳ:
ಕಲಬುರ್ಗಿ ಹಾಗೂ ಧಾರವಾಡ
ಆಯ್ಕೆಯ ವಿಧಾನ:
ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಯನ್ನು ನೇಮಕಾತಿ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ದಿನಾಂಕ:
ಕಲಬುರ್ಗಿ ಹಾಗೂ ಧಾರವಾಡ ಜಿಲ್ಲೆಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/7/2021
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಕಳುಹಿಸಬೇಕು. ಕ್ಲಿಕ್ ಮಾಡಿ
https://anganwadirecruit.kar.nic.in/
ಹೆಚ್ಚಿನ ಮಾಹಿತಿಗಾಗಿ ಈ ಅಧಿಕೃತ ಸೂಚನೆಯನ್ನು ಓದಿ:
https://anganwadirecruit.kar.nic.in/
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು