ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳು:Karnataka anganwadi recruitment 2022

ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಇದೀಗ ಅರ್ಜಿಯನ್ನು ಕರೆಯಲಾಗಿದೆ. (Karnataka anganwadi recruitment 2022) ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE
10th/12th JobsAPPLY HERE
Railway jobs APPLY HERE
Private jobsApply HERE

ಅಂಗನವಾಡಿ ಟೀಚರ್ & ಸಹಾಯಕಿ ಹುದ್ದೆಗಳು:Karnataka anganwadi recruitment 2022

ಹುದ್ದೆಯ ಹೆಸರು:

  • ಅಂಗನವಾಡಿ ಕಾರ್ಯಕರ್ತೆಯರು
  • ಅಂಗನವಾಡಿ ಸಹಾಯಕಿಯರು

ಹುದ್ದೆಯ ಸಂಖ್ಯೆ:

  • ಅಂಗನವಾಡಿ ಕಾರ್ಯಕರ್ತೆಯರು – 19 ಹುದ್ದೆ
  • ಅಂಗನವಾಡಿ ಸಹಾಯಕಿಯರು – 101 ಹುದ್ದೆ
  • ಒಟ್ಟು 120 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ದಾವಣಗೆರೆ ಜಿಲ್ಲೆ (ಕರ್ನಾಟಕ)

ವಯೋಮಿತಿ:
ಕನಿಷ್ಠ 18 & ಗರಿಷ್ಠ 35 ವರ್ಷ

ನಾರ್ತ್ ಕೋಲ್ ಫೀಲ್ಡ್ ಸರ್ಕಾರಿ 1295 ಹುದ್ದೆಗಳು..8th, 10th, ITI ವಿದ್ಯಾರ್ಹತೆ Apply Now

ವಿದ್ಯಾರ್ಹತೆ:
ಅಂಗನವಾಡಿ ಕಾರ್ಯಕರ್ತೆಯರು – ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ
ಅಂಗನವಾಡಿ ಸಹಾಯಕಿಯರು – ಕನಿಷ್ಠ 4ನೇ ತರಗತಿ ಮತ್ತು ಗರಿಷ್ಠ 9 ನೇ ತರಗತಿ ವಿದ್ಯಾರ್ಹತೆ

ಆಯ್ಕೆ ವಿಧಾನ:
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡಿಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ವಿಶೇಷ ಮಾಹಿತಿ:
ಹುದ್ದೆ ಖಾಲಿ ಇರುವ ಕೇಂದ್ರದ ಗ್ರಾಮದವರನ್ನು ಹೊರತುಪಡಿಸಿ ಬೇರೆ ಗ್ರಾಮದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭರ್ಜರಿ ನೇಮಕಾತಿ 1226 ಹುದ್ದೆಗಳು ಖಾಲಿ, ವೇತನ 36,000 – 63,000 Apply Now…

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18/01/2022

ಸೂಚನೆ: ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಓದಿ ಖಚಿತ ಪಡಿಸಿ ಕೊಂಡು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Karnataka anganwadi recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment