Table of Contents
Karnataka Bank Recruitment 2023 Details:
Karnataka Bank Recruitment 2023: ಕರ್ನಾಟಕ ಬ್ಯಾಂಕ್(Karnataka Bank)ನ ಹಲವು ಬ್ರಾಂಚ್ ಗಳಲ್ಲಿ ಖಾಲಿ ಇರುವ ಆಫೀಸರ್ಸ್ (ಸ್ಕೆಲ್-1) ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಹುದ್ದೆಗಳು ಖಾಲಿ ಇರುವ ಹುದ್ದೆಯ ಸ್ಥಳ, ನೇಮಕಾತಿ ವಿಧಾನ ಹಾಗೂ ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಕರ್ನಾಟಕ ಬ್ಯಾಂಕ್ ನೇಮಕಾತಿ 2023:Karnataka Bank Recruitment 2023
Karnataka Bank Recruitment 2023: ಬ್ಯಾಂಕ್ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಹುದ್ದೆಯ ಬಗೆಗಿನ ಸಂಪೂರ್ಣ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 31/12/2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 10/01/2023
ಆನ್ಲೈನ್ ಪರೀಕ್ಷೆ ನಡೆಸುವ ತಾತ್ಕಾಲಿಕ ದಿನಾಂಕ: ಫೆಬ್ರವರಿ 2023
ಹುದ್ದೆಯ ಹೆಸರು: Karnataka Bank Recruitment 2023
ಆಫೀಸರ್ಸ್ (ಸ್ಕೆಲ್-1) ಹುದ್ದೆಗಳು
ಹುದ್ದೆಗಳ ಸಂಖ್ಯೆ:
ಹುದ್ದೆಗಳ ನಿರ್ದಿಷ್ಟ ಸಂಖ್ಯೆಯ ವಿವರಗಳು ಅಧಿಸೂಚನೆಯಲ್ಲಿ ಉಲ್ಲೇಖಿಸಿಲ್ಲ. (ಅಧಿಸೂಚನೆಯನ್ನು ಓದಿರಿ)
Karnataka ಸರ್ಕಾರಿ Jobs > | APPLY HERE ಕ್ಲಿಕ್ |
10th Jobs > | APPLY HERE ಕ್ಲಿಕ್ |
12th jobs/ PUC jobs. > | APPLY HERE ಕ್ಲಿಕ್ |
ಹುದ್ದೆಯ ಸ್ಥಳ:
ಭಾರತದೆಲ್ಲೆಡೆ ಇರುವ ಕರ್ನಾಟಕ ಬ್ಯಾಂಕಿನ ವಿವಿಧ ಬ್ರಾಂಚ್/ಆಫೀಸ್ ಗಳಲ್ಲಿ ಕಾರ್ಯ ನಿರ್ವಹಿಸಬೇಕು.
ವಯೋಮಿತಿ:
ದಿನಾಂಕ 01/01/2023ಕ್ಕೆ ಗರಿಷ್ಠ 28 ಮೀರಿರಬಾರದು. & SC/ST ಅಭ್ಯರ್ಥಿಗಳಿಗೆ 05 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 84,000/- ವೇತನವಾಗಿ ನೀಡಲಾಗುವುದು.
ಬ್ಯಾಂಕ್ ಗುಮಾಸ್ತ/ಸಹಾಯಕ ಹುದ್ದೆಗಳು 2022|2253 ಒಟ್ಟು ಹುದ್ದೆಗಳು|Apex Bank Recruitment 2022-23 ಕ್ಲಿಕ್
ವಿದ್ಯಾರ್ಹತೆ:
ಅಭ್ಯರ್ಥಿಯು ಯಾವುದೇ ಸ್ನಾತಕೋತ್ತರ ಪದವಿ (Post Graduation) ವಿದ್ಯಾರ್ಹತೆ ಹೊಂದಿರಬೇಕು.
ನೇಮಕಾತಿ ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪರೀಕ್ಷಾ ಕೇಂದ್ರಗಳು:
ಬೆಂಗಳೂರು,ಮಂಗಳೂರು, ಧಾರವಾಡ, ಹುಬ್ಬಳ್ಳಿ, ಹೈದರಾಬಾದ, ಮೈಸೂರು,ಶಿವಮೊಗ್ಗ, ದೆಹಲಿ ಮತ್ತು ಚೆನ್ನೈ.
ಅರ್ಜಿ ಸಲ್ಲಿಸುವ ವಿಧಾನ: Karnataka Bank Recruitment 2023
- ಅಭ್ಯರ್ಥಿಯು ಮೊದಲು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ಅಧಿಸೂಚನೆ ಪ್ರಕಟಣೆಯನ್ನು ಓದಿರಿ.
- ಕೆಳಗೆ ನೀಡಲಾಗಿರುವ “ಅರ್ಜಿ ಸಲ್ಲಿಸಿ/Apply” ಲಿಂಕ್ ಮೇಲೆ ಕ್ಲಿಕ್ ಮಾಡಿ ಕರ್ನಾಟಕ ಬ್ಯಾಂಕಿನ ಅಧಿಕೃತ ವೆಬ್ಸೈಟ್ ಅನ್ನು ತೆರೆದುಕೊಳ್ಳಿ.
- ಬಳಿಕ ಅಲ್ಲಿ, “APPLY ONLINE” ಮೇಲೆ ಕ್ಲಿಕ್ ಮಾಡಿ.
- ನಂತರದ ಪೇಜ್ ನಲ್ಲಿ, “Click Here for New Registration” ಮೇಲೆ ಕ್ಲಿಕ್ ಮಾಡಿ.
- ಬಳಿಕ ಅಲ್ಲಿ, ತಮ್ಮ ಮಾನ್ಯವಾದ ಮೊಬೈಲ್ ಸಂಖ್ಯೆ & ಇ-ಮೇಲ್ ಐಡಿಯನ್ನು ನಮೂದಿಸಿ ರಿಜಿಸ್ಟರ್ ಮಾಡಿಕೊಳ್ಳಿ.
- ರಿಜಿಸ್ಟರ್ ಮಾಡಿದ ಬಳಿಕ ಆನ್ಲೈನ್ ಅಪ್ಲಿಕೇಶನ್ ನಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ & ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ , “COMPLETE REGISTRATION” ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ
- ಅರ್ಜಿ ಸಲ್ಲಿಸುವ ಬಗೆಗಿನ ಹಂತ ಹಂತವಾದ ವಿವರಗಳು & ಬೇಕಾಗಿರುವ ದಾಖಲೆಗಳ ವಿವರ ಮ್ಯಾಟ್ಜ್ ದಾಖಲೆಗಳನ್ನು ಅಪ್ಲೋಡ್ ಮಾಡುವ ವಿಧಾನದ ವಿವರಗಳು ಕೆಳಗೆ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ.
ಅರ್ಜಿ ಶುಲ್ಕ:
- SC/ST ವರ್ಗ ಅಭ್ಯರ್ಥಿಗಳಿಗೆ – 700/-
- ಉಳಿದ ವರ್ಗದ ಅಭ್ಯರ್ಥಿಗಳಿಗೆ – 800/-
- ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್/ನೆಟ್ ಬ್ಯಾಂಕಿಂಗ್/ಡೆಬಿಟ್/ಕ್ರೆಡಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸಬೇಕು.
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಓದಿರಿ.Karnataka Bank Recruitment 2023
Karnataka Bank Recruitment 2023
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.