ಕರ್ನಾಟಕ ಬ್ಯಾಂಕ್ ನೇಮಕಾತಿ 2023:karnataka bank recruitment 2023

ಕರ್ನಾಟಕ ಬ್ಯಾಂಕ್ ನೇಮಕಾತಿ 2023:karnataka bank recruitment 2023

karnataka bank recruitment 2023: ಕರ್ನಾಟಕ ಬ್ಯಾಂಕ್ ಖಾಸಗಿ ವಲಯ ಬ್ಯಾಂಕಿನಲ್ಲಿ ಖಾಲಿ ಇರುವ ಕಂಪನಿ ಕಾರ್ಯದರ್ಶಿ ಹುದ್ದೆಗೆ ನೇಮಕಾತಿ ಅರ್ಜಿಯನ್ನು ಆಹ್ವಾನಿಸಿದೆ . ಹಲವು ಹುದ್ದೆಗಳು ಖಾಲಿ ಇದೆ. ಸಂಬಂಧಿಸಿದ ಹೆಚ್ಚಿನ ವಿವರಗಳು, ಹುದ್ದೆಯ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕರ್ನಾಟಕ ಬ್ಯಾಂಕ್ ನೇಮಕಾತಿ 2023:karnataka bank recruitment 2023

karnataka bank recruitment 2023: ಕರ್ನಾಟಕ ಬ್ಯಾಂಕಿನಲ್ಲಿ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಹುದ್ದೆಯ ಬಗೆಗಿನ ಎಲ್ಲಾ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 16/12/2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 25/12/2022

ಹುದ್ದೆಯ ಹೆಸರು ಮತ್ತು ಹುದ್ದೆಗಳ ಸಂಖ್ಯೆ: karnataka bank recruitment 2023

ಹುದ್ದೆಯ ಹೆಸರು:
ಕಾರ್ಯದರ್ಶಿ

ಒಟ್ಟು ಹುದ್ದೆಗಳ ಸಂಖ್ಯೆ:
ಒಟ್ಟು 01 ಹುದ್ದೆಗಳು ಖಾಲಿ ಇವೆ.

KSRTC ನೇಮಕಾತಿ – https://mahithiguru.in/ksrtc-recruitment/

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಹುದ್ದೆಯ ಸ್ಥಳ:
ಮಂಗಳೂರು ಕರ್ನಾಟಕ

ವಯೋಮಿತಿ:
ಕನಿಷ್ಠ 18 & ಗರಿಷ್ಠ 50 ವರ್ಷ

ವೇತನ:
ಅಭ್ಯರ್ಥಿಗಳಿಗೆ ಕರ್ನಾಟಕ ಬ್ಯಾಂಕ್ ನಿಯಮಗಳ ಪ್ರಕಾರ ವೇತನವನ್ನು ನೀಡಲಾಗುವುದು.

ಬ್ಯಾಂಕ್ ಗುಮಾಸ್ತ/ಸಹಾಯಕ ಹುದ್ದೆಗಳು 2022|2253 ಒಟ್ಟು ಹುದ್ದೆಗಳು|Apex Bank Recruitment 2022-23 ಕ್ಲಿಕ್

ವಿದ್ಯಾರ್ಹತೆ: Karnataka Bank jobs

ಕರ್ನಾಟಕ ಬ್ಯಾಂಕ್ ಕಂಪನಿ ಕಾರ್ಯದರ್ಶಿ ಹುದ್ದೆಗೆ ಅಭ್ಯರ್ಥಿಯು ಪದವಿ(Graduate) ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಬಿಎಸ್ಎಫ್ ವಲಯದಲ್ಲಿ ಕಂಪನಿ ಕಾರ್ಯದರ್ಶಿಯಾಗಿ 02 ವರ್ಷದ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಅವರ ಶೈಕ್ಷಣಿಕ ಅರ್ಹತೆ & ಸಂದರ್ಶನ ನಡೆಸುವುದರ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಮೊದಲು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ಅಧಿಸೂಚನೆ ಪ್ರಕಟಣೆಯನ್ನು ಓದಿರಿ.
  • ಬಳಿಕ, ತಮ್ಮ CV/ರೇಸ್ಯೂಮ್ ಅನ್ನು ಕೆಳಗೆ ಅಧಿಸೂಚನೆ/Notification ನಲ್ಲಿ ನೀಡಲಾಗಿರುವ ಇ-ಮೇಲ್ ವಿಳಾಸಕ್ಕೆ ತಮ್ಮ ಅನುಭವದ ಪ್ರಮಾನಪತ್ರದೊಂದಿಗೆ ಕಳುಹಿಸಬೇಕು
  • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಓದಿರಿ.karnataka bank recruitment 2023

karnataka bank recruitment 2023

ಕರ್ನಾಟಕ ಬ್ಯಾಂಕ್ ನೇಮಕಾತಿ 2023:karnataka bank recruitment 2023

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment