Table of Contents
Karnataka City Corporation Recruitment 2023 Details:
Karnataka City Corporation Recruitment 2023: ಕರ್ನಾಟಕ- ದಾವಣಗೆರೆ ಮಹಾ ನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಫ್ಲೈನ್ ನೇಮಕಾತಿಗೆ ಅಧಿಸೂಚನೆ & ಅರ್ಜಿ ನಮೂನೆ ಬಿಡುಗಡೆ ಮಾಡಿದೆ. ಹುದ್ದೆಗಳ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.
ಮಹಾನಗರ ಪಾಲಿಕೆ ನೇಮಕಾತಿ 2023:Karnataka City Corporation Recruitment 2023
ಕರ್ನಾಟಕ & ದಾವಣಗೆರೆ ಜಿಲ್ಲೆಯಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.
ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
KEA ನೇಮಕಾತಿ 2023 – ಭರ್ಜರಿ ನೇಮಕಾತಿ ಕರ್ನಾಟಕ – apply now
ಹುದ್ದೆಗಳ ವಿವರ : Karnataka City Corporation Recruitment 2023
ಹುದ್ದೆಯ ಹೆಸರು:
ಪೌರ ಕಾರ್ಮಿಕರು
ಹುದ್ದೆಯ ಸಂಖ್ಯೆ:
ಒಟ್ಟು 114 ಹುದ್ದೆಗಳು ಖಾಲಿ
ವೇತನದ ವಿವರ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 – 28,950/- ವರೆಗೂ ವೇತನವಾಗಿ ನೀಡಲಾಗುವುದು.
ಹುದ್ದೆಯ ಸ್ಥಳ:
ದಾವಣಗೆರೆ ಜಿಲ್ಲೆ, ಕರ್ನಾಟಕ
ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 18 & ಗರಿಷ್ಠ 55 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
10th & ಪದವಿ ಪಾಸ್ ಹುದ್ದೆಗಳು 2023|ವೇತನ 17,000 – 35,400/-..ಅರ್ಜಿ ಸಲ್ಲಿಸಿ
ಅರ್ಹತೆಗಳು: Karnataka Jobs 2023
- ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಮಾತನಾಡಲು ಗೊತ್ತಿರಬೇಕು.
- ಈ ಹುದ್ದೆಗೆ ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ನೆರಪಾವತಿ, ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ, ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು, ಲೊಡರ್ಸ್ ಮತ್ತು ಕ್ಲೀನರ್ಸ್ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು.
ಅರ್ಜಿ ಸಲ್ಲಿಸುವ ವಿಧಾನ: Karnataka City Corporation Recruitment 2023
- ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿರಿ.
- ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ “ಅರ್ಜಿ ನಮೂನೆ(Application Form” ಲಿಂಕ್ ಮೇಲೆ ಕ್ಲಿಕ್ ಮಾಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಪ್ರಿಂಟ್ ಔಟ್ ತೆಗೆದುಕೊಳ್ಳಿ.
- ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಬೇಕು.
- ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ:
ದಾವಣಗೆರೆ ಮಹಾನಗರ ಪಾಲಿಕೆ ಕೇಂದ್ರ ಕಛೇರಿ,
ರೈಲ್ವೆ ನಿಲ್ದಾಣ ಎದುರು, ಪಿ.ಬಿ ರಸ್ತೆ, ದಾವಣಗೆರೆ
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 13/01/2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 14/02/2023 |
ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.
Karnataka City Corporation Recruitment 2023
- ಭಾರತೀಯ ನೌಕಾಪಡೆ ನೇಮಕಾತಿ – Indian Navy recruitment 2024
- KPSC recruitment 2024 – ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ
- 10th ಪಾಸ್ ಸರ್ಕಾರಿ ನೇಮಕಾತಿಗಳು – 10th pass government jobs in karnataka 2024
- ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – Revenue department recruitment 2024
- ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ನೇಮಕಾತಿ – AAI reruitment
ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.