ಮಹಾನಗರ ಪಾಲಿಕೆ ನೇಮಕಾತಿ ನೇಮಕಾತಿ 2024:Karnataka City Corporation Recruitment 2024

Karnataka City Corporation Recruitment 2024 ವಿವರ:

Karnataka City Corporation Recruitment 2024: ಮೇಲೆ ಶೀರ್ಷಿಕೆಯಲ್ಲಿ ತಿಳಿಸಿದಂತೆ ಮಹಾನಗರ ಪಾಲಿಕೆ ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಸಲ್ಲಿಸಲು ನೇಮಕಾತಿಯನ್ನು ಆಹ್ವಾನಿಸಿದೆ. ಈ ನೇಮಕಾತಿಯ ಹೆಚ್ಚಿನ ಅರ್ಹತೆಗಳು , ಹುದ್ದೆಗಳ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ರೈಲ್ವೇ ನೇಮಕಾತಿ 2023:Eastern Railway Recruitment 2023

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರಗಳು :

ಪೌರಕಾರ್ಮಿಕರು ಹುದ್ದೆಗಳುಒಟ್ಟು 119 ಹುದ್ದೆಗಳು (ಹುದ್ದೆಯ ವರ್ಗೀಕರಣದ ವಿವರ ಅಧಿಸೂಚನೆಯಲ್ಲಿ ನೀಡಿದೆ)

ವೇತನ ವಿವರ :
ಈ ಪೌರಕಾರ್ಮಿಕ ಹುದ್ದೆಗಳಿಗೆ ಮಾಸಿಕ ವೇತನವು ರೂ. 17,000 – 28,950/- ವರೆಗೂ ನೀಡಲಾಗುವುದು.

IOCL -ಭಾರತೀಯ ಆಯಿಲ್ ಕಂಪನಿ ನೇಮಕಾತಿ 2024 | 1600 ಹುದ್ದೆಗಳು ಕ್ಲಿಕ್

ಮಹಾನಗರ ಪಾಲಿಕೆ ನೇಮಕಾತಿ ನೇಮಕಾತಿ 2024:Karnataka City Corporation Recruitment 2024

ಈ ನೇಮಕಾತಿಯು ಕರ್ನಾಟಕದ ದಾವಣಗೆರೆ ಜಿಲ್ಲೆಯ ಮಹಾನಗರ ಪಾಲಿಕೆಯಲ್ಲಿ ಮಾತ್ರ ಆಹ್ವಾನಿಸಿದ್ದು, ಇಲ್ಲಿ ಕೆಲಸ ಮಾಡಲು ಆಸಕ್ತ ಹೊಂದಿರುವ ಅಭ್ಯರ್ಥಿಗಳು ಮಾತ್ರ ನೀಡಲಾಗಿರುವ ಸೋಚನೆಗಳಂತೆ ಅರ್ಜಿಯನ್ನು ಸಲ್ಲಿಸಿ. ಈ ನೇಮಕಾತಿಗೆ ಯಾರೆಲ್ಲಾ ಅರ್ಜಿಯನ್ನು ಸಲ್ಲಿಸಲು ಅರ್ಹರು? & ನೇಮಕಾತಿಯ ಪೂರ್ತಿ ವಿವರ ಕೆಳಗೆ ನೀಡಲಾಗಿದೆ ಓದಿರಿ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ನೇಮಕಾತಿ ವಿವರ:

ಇಲಾಖೆ ಮಹಾನಗರ ಪಾಲಿಕೆ ದಾವಣಗೆರೆ
ಹುದ್ದೆಗಳ ಸ್ಥಳ ದಾವಣಗೆರೆ, ಕರ್ನಾಟಕ

ವಯಸ್ಸಿನ ಮಿತಿ:
ಅಧಿಕೃತ ಅಧಿಸೂಚನೆಯು ಬಿಡುಗಡೆಗೊಂಡ ದಿನಾಂಕ 02/11/2023 ರಿಂದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 55 ವರ್ಷ ಮೀರಿರಬಾರದು.

ಹುದ್ದೆಗೆ ಬೇಕಾಗಿರುವ ಅರ್ಹತೆಗಳು:

  • ಅಭ್ಯರ್ಥಿಗೆ ಕನ್ನಡ ಮಾತನಾಡಲು ತಿಳಿದಿರಬೇಕು
  • ಮಹಾನಗರ ಪಾಲಿಕೆಗಳಲ್ಲಿ ಹಾಲಿ ನೇರಪಾವತಿ/ ಕ್ಷಮಾಭಿವೃದ್ಧಿ/ ದಿನಗೂಲಿ ಆಧಾರದ ಮೇಲೆ ಎರಡು ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮಾತ್ರ ಆದ್ಯತೆ ಹಾಗೂ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ

ಆಯ್ಕೆ ವಿಧಾನ:
ಮೇಲೆ ನೀಡಲಾಗಿರುವ ಅರ್ಹತೆಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹುದ್ದೆಗಳು 2023.. ಕ್ಲಿಕ್ ಮಾಡಿ

ಅರ್ಜಿ ಶುಲ್ಕ ಪಾವತಿ ವಿಧಾನ :
ಯಾವುದೇ ಅರ್ಜಿ ಶುಲ್ಕ ಪಾವತಿ ಇರುವುದಿಲ್ಲ.

ಅರ್ಜಿ ಸಲ್ಲಿಕೆ ವಿಧಾನ: Karnataka City Corporation Recruitment 2024

  • ಈ ನೇಮಕಾತಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಧಾನ ಕೆಳಗಿನಂತಿವೆ, ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಿ.
  • ಈ ಹುದ್ದೆಗೆ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ದಾವಣಗೆರೆ ಜಿಲ್ಲೆಯಲ್ಲಿನ ಕಚೇರಿಯ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕೆಳಗಡೆ ನೀಡಿರುವ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕು.
  • ಅರ್ಜಿ ಸಲ್ಲಿಕೆಯ & ಕಚೇರಿಯ ವಿಳಾಸ “ದಾವಣಗೆರೆ ಮಹಾನಗರ ಪಾಲಿಕೆ ಕೇಂದ್ರ ಕಛೇರಿ , ರೈಲ್ವೆ ನಿಲ್ದಾಣ ಎದುರು, ಪಿ.ಬಿ ರಸ್ತೆ, ದಾವಣಗೆರೆ”.
  • ಈ ಹುದ್ದೆಯ ಬಗೆಗಿನ ಯಾವುದೇ ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸುವಿಕೆಯ ವಿಧಾನಗಳು ಕೆಳಗೆ ಅಧಿಸೂಚನೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ & ಪ್ರಮುಖ ಲಿಂಕ್ ಗಳು: (Karnataka City Corporation Recruitment 2024)

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ30/01/2024
ಅಧಿಸೂಚನೆ/Notification ಕ್ಲಿಕ್/Click

ಹೆಚ್ಚಿನ ಮಾಹಿತಿಗಾಗಿ: ನಾವು ನೀಡಿರುವ ಈ ಹುದ್ದೆಯ ಮಾಹಿತಿಯನ್ನು ಖಚಿತ ಪಡಿಸಿಕೊಳ್ಳಲು ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿರಿ.

Karnataka City Corporation Recruitment 2024

Karnataka City Corporation Recruitment 2024

People also ask:

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter

Leave a Comment