Karnataka Civil Court Recruitment 2022|ಕರ್ನಾಟಕ ಸಿವಿಲ್ ಕೋರ್ಟ್ ನೇಮಕಾತಿ

Karnataka Civil Court Recruitment 2022: ಕರ್ನಾಟಕ ಸಿವಿಲ್ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

Karnataka Civil Court Recruitment 2022|ಕರ್ನಾಟಕ ಸಿವಿಲ್ ಕೋರ್ಟ್ ನೇಮಕಾತಿ

Karnataka Civil Court Recruitment 2022: ಸಿವಿಲ್ ಕೋರ್ಟ್ ನಲ್ಲಿ ಅಥವಾ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವನ್ನು ನೀಡಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಳು ಕೆಳಗೆ ನೀಡಲಾಗಿದೆ.

RDPR Recruitment 2022|FDA,SDA, Assistant Engg etc|Salary 21,400 – 83,900/-, More.. Apply Now..

ಇಲಾಖೆ ಹೆಸರು:
ಸಿವಿಲ್ ನ್ಯಾಯಾಲಯ

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಶೀಘ್ರಲಿಪಿಗಾರರು1727,650 – 52,650
ಬೆರಳಚ್ಚುಗಾರರು2421,400 – 42,000
ಆದೇಶ ಜಾರಿಕಾರ0519950 – 37900
ಜವಾನ8717000 – 28950
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ಹುದ್ದೆಗಳ ಸಂಖ್ಯೆ:
ಒಟ್ಟು 133 ಹುದ್ದೆಗಳು ಖಾಲಿ ಇವೆ

ಉದ್ಯೋಗ ಸ್ಥಳ:
ಬೆಂಗಳೂರು (ಕರ್ನಾಟಕ)

ವಯೋಮಿತಿ:

  • ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 18 & ಗರಿಷ್ಠ 35 ವರ್ಷ
  • SC/ST/ ಪ್ರವರ್ಗ 1 ಅಭ್ಯರ್ಥಿಗಳಿಗೆ ಕನಿಷ್ಠ 18 & ಗರಿಷ್ಠ 40 ವರ್ಷ
  • ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಕನಿಷ್ಠ 18 & ಗರಿಷ್ಠ 38 ವರ್ಷ

ವಿದ್ಯಾರ್ಹತೆ:

  • ಶೀಘ್ರಲಿಪಿಗಾರರು: ಅಭ್ಯರ್ಥಿಯು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರ್ಯಾಕ್ಟೀಸ್ ಪರೀಕ್ಷೆ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು & ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರ್ಯಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ .
  • ಬೆರಳಚ್ಚುಗಾರರು: ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರ್ಯಾಕ್ಟೀಸ್ ಪರೀಕ್ಷೆ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರ್ಯಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ಆದೇಶ ಜಾರಿಕಾರರು: ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಾಹನ ಚಾಲನಾ ಪರವಾನಿಗೆ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
  • ಜವಾನ: ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ಆಯ್ಕೆ ವಿಧಾನ:

  • ಶೀಘ್ರಲಿಪಿಗಾರ & ಬೆರಳಚ್ಚುಗಾರ: ಅಭ್ಯರ್ಥಿಯು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು(ಮೆರಿಟ್) ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಒಟ್ಟು ಅಂಕಗಳ ಶೇಕಡಾ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
  • ಆದೇಶ ಜಾರಿಕಾರ & ಜವಾನ: ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

KSP Police Jobs – 5,550 ಕರ್ನಾಟಕ ಪೊಲೀಸ್ ನೇಮಕಾತಿ 2022 |ವೇತನ 21,400 – 40,000/- ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿವರ ಕ್ಲಿಕ್..

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಿವಿಲ್ ನ್ಯಾಯಾಲಯದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಬಳಿಕ ಸಿವಿಲ್ ನ್ಯಾಯಾಲಯದ ಅಧಿಸೂಚನೆ/ ಪ್ರಕಟಣೆಯನ್ನು ಹುಡುಕಿ ಕ್ಲಿಕ್ ಮಾಡಿ.
  • ಅಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕ:

  • ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ – 200/-
  • ಪ್ರವರ್ಗ 2ಎ, 2ಬಿ, 3ಎ, 3ಬಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 100/-
  • SC/ST/ ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಅರ್ಜಿಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ದಿನಾಂಕ : 21/04/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20/05/2022
ಅರ್ಜಿಶುಲ್ಕ ಪಾವತಿಸಲು ಕೊನೆಯ ದಿನಾಂಕ: 21/05/2022

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ.Karnataka Civil Court Recruitment 2022|Govt Jobs

Karnataka Civil Court Recruitment 2022|govt jobs Karnataka|Karnataka Civil Court Recruitment 2022

Karnataka Civil Court Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment