ಸಹಕಾರಿ ಬ್ಯಾಂಕ್ ನೇಮಕಾತಿ 2022:Karnataka Cooperative Bank Recruitment 2022

Karnataka Cooperative Bank Recruitment 2022: ಕರ್ಣಾಟಕದ ಚಿಕ್ಕಮಗಳೂರು ಜಿಲ್ಲೆಯ ಹಲವು ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅರ್ಜಿಯನ್ನು ಬಿಡುಗಡೆ ಮಾಡಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಸಹಕಾರಿ ಬ್ಯಾಂಕ್ ನೇಮಕಾತಿ 2022:Karnataka Cooperative Bank Recruitment 2022

Karnataka Cooperative Bank Recruitment 2022: ಗ್ರಾಮ ಪಂಚಾಯಿತಿಗಳಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ಹೆಸರು:
ಕ್ಲರ್ಕ್ (ಸಹಾಯಕರು)

ಹುದ್ದೆಯ ಸಂಖ್ಯೆ:
ಒಟ್ಟು 87 ಹುದ್ದೆಗಳು ಖಾಲಿ.

ಉದ್ಯೋಗ ಸ್ಥಳ:
ಧಾರವಾಡ (ಕರ್ನಾಟಕ)

ವಯೋಮಿತಿ:

  • ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 38 ವರ್ಷ
  • SC/ST/ಪ್ರವರ್ಗ1 ಅಭ್ಯರ್ಥಿಗಳಿಗೆ – ಕನಿಷ್ಠ 18 & ಗರಿಷ್ಠ 40 ವರ್ಷ
  • ಮಾಜಿ ಸೈನಿಕ (ಕನಿಷ್ಠ 15 ವರ್ಷ ಸೇವೆ ಸಲ್ಲಿಸಿರಬೇಕು) – ಕನಿಷ್ಠ 18 & ಗರಿಷ್ಠ 45 ವರ್ಷ
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವೇತನ:
ಅಭ್ಯರ್ಥಿಗಳಿಗೆ ಮಾಸಿಕ ರೂ. 16,000 – 29,600 ವರೆಗೆ ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:

  • ಅಭ್ಯರ್ಥಿಯು ಯಾವುದೇ ಪದವಿ ವಿದ್ಯಾರ್ಹತೆಯಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಪಾಸ್ ಆಗಿರಬೇಕು.
  • SC/ST/ಪ್ರವರ್ಗ1 ಅಭ್ಯರ್ಥಿಗಳಿಗೆ ಕನಿಷ್ಠ 55% ರಷ್ಟು ಅಂಕಗಳೊಂದಿಗೆ ಪಾಸ್ ಆಗಿರಬೇಕು.
  • ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯಲ್ಲಿ ಎಲ್ಲಾ ಸೆಮಿಸ್ಟರ್/ ವರ್ಷಗಳವಾರು ಪರೀಕ್ಷೆಯಲ್ಲಿ ಪಡೆದ ನಿಗದಿತ ಅಂಕಗಳ ಪ್ರತಿಶತ ಆಧಾರದ ಮೇಲೆ ಅರ್ಹತೆ ಇರುವ ಎಲ್ಲಾ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಅದನ್ನು ಆಧರಿಸಿ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಶೇಕಡ 85 ಕ್ಕಿಳಿಸಿ ಪ್ರಾಪ್ತವಾಗುವ ಅಂಕಗಳ ಶೇಕಡಾವಾರು ಪ್ರಮಾಣದ ಜೊತೆಗೆ ಸಂದರ್ಶನದಲ್ಲಿ ಪ್ರಾಪ್ತವಾಗುವ ಅಂಕಗಳನ್ನು ಕೂಡಿಸಿ ಅಂತಿಮ ಅರ್ಹತಾ ಪಟ್ಟಿಯನ್ನು ತಯಾರಿಸಿ ಆಯ್ಕೆ ಮಾಡಲಾಗುವುದು.

KPCC Karnataka Govt Jobs 2022|Salary 43,100 -83,900/-|

ಅರ್ಜಿ ಸಲ್ಲಿಸುವ ವಿಧಾನ:

  • ಅಭ್ಯರ್ಥಿಯು ಆನ್ಲೈನ್ ಮುಖಾಂತರ ಕೆಳಗೆ ನೀಡಿರುವ ವೆಬ್ಸೈಟ್ ಲಿಂಕ್ ಗೆ ಭೇಟಿ ನೀಡಬೇಕು.
  • ಬಳಿಕ ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು.

10th Pas Govt Jobs 2022| Typist,Process server,Peon etc|Salary 17,00 – 41,000/-|Apply Now.. Click

ಅರ್ಜಿ ಶುಲ್ಕ:

  • ಸಾಮಾನ್ಯ & ಒಬಿಸಿ ವರ್ಗ – 1180/-
  • SC/ST/ಪ್ರವರ್ಗ1/ಅಂಗವಿಕಲ/ಮಾಜಿ ಸೈನಿಕ/ವಿಧವಾ ಅಭ್ಯರ್ಥಿಗಳಿಗೆ – 590/-

ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಶುಲ್ಕವನ್ನು ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿರುವ ಬ್ಯಾಂಕಿನ ಖಾತೆಗೆ ನೆಫ್ಟ್(NEFT) ಮೂಲಕ ಜಮಾ ನೀಡಿ ಯುಟಿಆರ್(UTR) ನಂಬರ್ ಅನ್ನು ಆನ್ಲೈನ್ ಅಪ್ಲಿಕೇಶನ್ ಫಾರ್ಮ್ ನಲ್ಲಿ ನಮೂದಿಸಿ ಚಲನ್ ಪ್ರತಿ ಅಪ್ಲೋಡ್ ಮಾಡತಕ್ಕದ್ದು. (ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ)

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06/09/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/09/2022

ಮುಖ್ಯ ಮಾಹಿತಿ:
ಅರ್ಜಿ ಸಲ್ಲಿಸುವ ಮೊದಲು ಕೆಳಗೆ ನೀಡಲಾಗಿರುವ ಅಧೀಕೃತ ಅಧಿಸೂಚನೆ (Notification)ಅನ್ನು ಓದಿರಿ.

ಹೆಚ್ಚಿನ ಮಾಹಿತಿಗಾಗಿ: ಇತರೆ ಹೆಚ್ಚಿನ ವಿವರಗಳಿಗಾಗಿ ಅಧಿಸೂಚನೆಯನ್ನು ಓದಿರಿ. Karnataka Cooperative Bank Recruitment 2022

Karnataka Cooperative Bank Recruitment 2022

ಸಹಕಾರಿ ಬ್ಯಾಂಕ್ ನೇಮಕಾತಿ 2022:Karnataka Cooperative Bank Recruitment 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment