ಸಿಪಾಯಿ & ಸಹಾಯಕ ಹುದ್ದೆಗಳು 2023:Karnataka Cooperative Bank Recruitment 2023

Karnataka Cooperative Bank Recruitment 2023 Details:

Karnataka Cooperative Bank Recruitment 2023: ಕೋ-ಆಪರೇಟಿವ್ ಬ್ಯಾಂಕ್(ಸಹಕಾರಿ ಬ್ಯಾಂಕ್) ನಲ್ಲಿ ಖಾಲಿ ಇರುವ ಕಿರಿಯ ಸಹಾಯಕ & ಸಿಪಾಯಿ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಗಳ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಸಿಪಾಯಿ & ಸಹಾಯಕ ಹುದ್ದೆಗಳು 2023:Karnataka Cooperative Bank Recruitment 2023

ಎಸೆಸೆಲ್ಸಿ ಅಥವಾ ಯಾವುದೇ ಪದವಿ ಪಾಸ್ ವಿದ್ಯಾರ್ಹತೆ ಹೊಂದಿದ್ದು ಕರ್ನಾಟಕದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

KEA ನೇಮಕಾತಿ 2023 – ಭರ್ಜರಿ ನೇಮಕಾತಿ ಕರ್ನಾಟಕ – apply now

ಹುದ್ದೆಗಳ ವಿವರ : Karnataka Cooperative Bank Recruitment 2023

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಕಿರಿಯ ಸಹಾಯಕರು25 ಹುದ್ದೆ
ಸಿಪಾಯಿ10 ಹುದ್ದೆ
Karnatak Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಒಟ್ಟು ಹುದ್ದೆಗಳ ಸಂಖ್ಯೆ:
ಒಟ್ಟು 35 ಹುದ್ದೆಗಳು ಖಾಲಿ

ಹುದ್ದೆಯ ಸ್ಥಳ:
ಬಾಗಲಕೋಟೆ ಜಿಲ್ಲೆ, ಕರ್ನಾಟಕ

ಹುದ್ದೆಯ ವೇತನದ ವಿವರ:

ಹುದ್ದೆಯ ಹೆಸರುವೇತನ
ಕಿರಿಯ ಸಹಾಯಕರುರೂ. 33,450 – 62,600/-
ಸಿಪಾಯಿರೂ. 27,650 – 52,650/-

ವಯೋಮಿತಿ:
ಸಾಮಾನ್ಯ ವರ್ಗ – ಕನಿಷ್ಠ 18 & ಗರಿಷ್ಠ 35 ವಯೋಮಿತಿ
ಒಬಿಸಿ ವರ್ಗ – ಕನಿಷ್ಠ 18 & ಗರಿಷ್ಠ 38 ವಯೋಮಿತಿ
SC/ST ವರ್ಗ – ಕನಿಷ್ಠ 18 & ಗರಿಷ್ಠ 40 ವಯೋಮಿತಿ

10th ಪಾಸ್ ಜಿಲ್ಲಾ ನ್ಯಾಯಾಲಯ ನೇಮಕಾತಿ|Karnataka District Court Jobs 2023..ಕ್ಲಿಕ್

ವಿದ್ಯಾರ್ಹತೆ: 10th Jobs in Karnataka 2023

 • ಕಿರಿಯ ಸಹಾಯಕರು – ಅಭ್ಯರ್ಥಿಯು ಈ ಹುದ್ದೆಗೆ ಯಾವುದೇ ಪದವಿ ವಿದ್ಯಾರ್ಥಿ ಹೊಂದಿರಬೇಕು ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
 • ಸಿಪಾಯಿ – ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಹೊಂದಿರಬೇಕು ಮತ್ತು ಕನ್ನಡ ಭಾಷೆ ಓದಲು ಮತ್ತು ಬರೆಯಲು ತಿಳಿದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು 1: 5ರ ಅನುಪಾತದಲ್ಲಿ ಸಂದರ್ಶನ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ: 10th & Degree Pass Recruitment 2023

 • ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆಯನ್ನು ಒಮ್ಮೆ ಪೂರ್ತಿಯಾಗಿ ಓದಿರಿ.
 • ಬ್ಯಾಂಕಿನ ಪ್ರಧಾನ ಕಚೇರಿಗೆ ಭೇಟಿ ನೀಡಿ ಶುಲ್ಕ ಪಾವತಿಸಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಿ.
 • ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಕಳುಹಿಸಬೇಕು. ಬೇಕಾಗಿರುವ ದಾಖಲೆಗಳ ವಿವರಗಳು ಅಧಿಸೂಚನೆ ಪ್ರಕಟಣೆಯಲ್ಲಿ ನೀಡಲಾಗಿದೆ.
 • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ:
ಸದಸ್ಯ ಕಾರ್ಯದರ್ಶಿ ಸಿಬ್ಬಂದಿ ನೇಮಕಾತಿ ಸಮಿತಿ & ಮುಖ್ಯ ನಿರ್ವಹಣಾಧಿಕಾರಿ,
ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಬಾಗಲಕೋಟೆ, ಬಸವೇಶ್ವರ ಬ್ಯಾಂಕ್ ಸರ್ಕಲ್, ಸೆಕ್ಟರ್ ನಂ. 25, ನವನಗರ, ಬಾಗಲಕೋಟೆ – 587103

ಅರ್ಜಿ ಶುಲ್ಕ:

 • ಕಿರಿಯ ಸಹಾಯಕ:
  • SC/ST/ಪ್ರವರ್ಗ1 ಅಭ್ಯರ್ಥಿಗಳು – 500/-
  • ಉಳಿದ ವರ್ಗದ ಅಭ್ಯರ್ಥಿಗಳು – 100/-
 • ಸಿಪಾಯಿ:
  • SC/ST/ಪ್ರವರ್ಗ1 ಅಭ್ಯರ್ಥಿಗಳು – 250/-
  • ಉಳಿದ ವರ್ಗದ ಅಭ್ಯರ್ಥಿಗಳು – 500/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಯು ಅರ್ಜಿ ಶುಲ್ಕವನ್ನು Shr Basaveshwara Sahakari Bank NYT., Bagalkot, A/C SS -568 ಹೆಸರಿನಲ್ಲಿ ಬಾಗಲಕೋಟೆಯಲ್ಲಿ ಸಂದಾಯವಾಗುವಂತೆ ಡಿಮ್ಯಾಂಡ್ ಡ್ರಾಫ್ಟ್ ಅನ್ನು ಪಡೆದು ಅರ್ಜಿಯ ಜೊತೆ ಲಗತ್ತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ13/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ31/01/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Karnataka Cooperative Bank Recruitment 2023

ಸಿಪಾಯಿ & ಸಹಾಯಕ ಹುದ್ದೆಗಳು 2023:Karnataka Cooperative Bank Recruitment 2023

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment