ಕರ್ನಾಟಕ ಡಿಸಿ ಕಚೇರಿ ಹೊಸ ನೇಮಕಾತಿ 2022:Karnataka DC Office Recruitment 2022-23

Karnataka DC Office Recruitment 2022-23: ಕರ್ನಾಟಕದ ಜಿಲ್ಲೆಯಲ್ಲಿನ ಹಲವು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಲೊಡರ್ಸ್ ಮತ್ತು ಕ್ಲೀನರ್ ಹುದ್ದೆಗಳ ಭರ್ತಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕರ್ನಾಟಕ ಡಿಸಿ ಕಚೇರಿ ಹೊಸ ನೇಮಕಾತಿ 2022:Karnataka DC Office Recruitment 2022-23

Karnataka DC Office Recruitment 2022-23: ಯಾವುದೇ ವಿದ್ಯಾರ್ಹತೆ ಇಲ್ಲದೆ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಲೋಡರ್47
ಕ್ಲೀನರ್11

ಹುದ್ದೆಗಳ ಸಂಖ್ಯೆ:
ಒಟ್ಟು 58 ಹುದ್ದೆಗಳು ಖಾಲಿ ಇವೆ.

ವಯೋಮಿತಿ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 & ಗರಿಷ್ಠ 55 ವರ್ಷ

ಹುದ್ದೆಯ ಸ್ಥಳ:
ಕರ್ನಾಟಕದ ಗದಗ ಜಿಲ್ಲೆಯ, ಗದಗ- ಬೆಟಗೇರಿ ನಗರಸಭೆ, ಗಜೇಂದ್ರಗಡ ಪುರಸಭೆ, ಲಕ್ಷ್ಮೇಶ್ವರ ಪುರಸಭೆ, ನರಗುಂದ ಪುರಸಭೆ, ಮುಂಡರಗಿ ಪುರಸಭೆ, ರೋಣ ಪುರಸಭೆ, ಮುಳಗುಂದ ಪಟ್ಟಣ ಪಂಚಾಯತ್, ಶಿರಹಟ್ಟಿ ಪಟ್ಟಣ ಪಂಚಾಯತ್ ಮತ್ತು ನರೇಗಲ್ಲ ಪಟ್ಟಣ ಪಂಚಾಯತ್ ಗಳಲ್ಲಿ ಹುದ್ದೆಗಳು ಖಾಲಿ ಇವೆ.

ವೇತನ:
ಅಭ್ಯರ್ಥಿಗಳಿಗೆ 17,000 – 28,950/- ವರೆಗೂ ವೇತನವಾಗಿ ನೀಡಲಾಗುವುದು.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್
Railway jobs >APPLY HERE ಕ್ಲಿಕ್

ವಿದ್ಯಾರ್ಹತೆ/ಅರ್ಹತೆ:

  • ಯಾವುದೇ ವಿದ್ಯಾರ್ಹತೆ ಇರುವುದಿಲ್ಲ.
  • ಅಭ್ಯರ್ಥಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ಆಯಾ ನಗರ ಸ್ಥಳೀಯ ಹುದ್ದೆಯಲ್ಲಿ ಲೋಡರ್ / ಕ್ಲೀನರ್ ಮಾಡುತ್ತಿರುವ ಕ್ಷೇಮಾಭಿವೃದ್ಧಿ / ಗುತ್ತಿಗೆ / ಹೊರಗುತ್ತಿಗೆ / ಸಮಾನ ಸಂಸ್ಥೆಗಳಲ್ಲಿ ಕೆಲಸ ದಿನಗೂಲಿ ಕೆಲಸಕ್ಕೆ ಸಮಾನ ವೇತನ ಕಾರ್ಯದಡಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಹಾಗೂ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ ( ದಿನಾಂಕ : 11-02-2022 ) ಕನಿಷ್ಠ 2 ವರ್ಷಗಳ ಸೇವೆಯಲ್ಲಿ ಮುಂದುವರೆದಿರುವ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ

ಅಪೆಕ್ಸ್ ಬ್ಯಾಂಕ್ ಕ್ಲರ್ಕ್ /ಸಹಾಯಕ ಸೇರಿದಂತೆ ಹಲವು ಹುದ್ದೆಗಳು 2022|ಒಟ್ಟು 2253 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ವಿಧಾನ:

  • ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಕಛೇರಿ ವಿಳಾಸಕ್ಕೆ ಖುದ್ದಾಗಿ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆಯಬೇಕು.
  • ಬಳಿಕ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
  • ಹೆಚ್ಚಿನ ವಿವರ ಕೆಳಗೆ ಅಧಿಸೂಚನೆ(Notification) ನಲ್ಲಿ ನೀಡಲಾಗಿದೆ.

ಅರ್ಜಿ ನಮೂನೆ(ಫಾರಂ) ಪಡೆಯುವ & ಸಲ್ಲಿಸುವ ವಿಳಾಸ:
ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಚೇರಿ, ಗದಗ
ಕೊಠಡಿ ಸಂಖ್ಯೆ 123, 1ನೇ ಮಹಡಿ.

ಅರ್ಜಿ ಶುಲ್ಕ:

  • ಸಾಮಾನ್ಯ ಮತ್ತು ಒಬಿಸಿ ವರ್ಗ – 300/-
  • SC/ST/ಪ್ರವರ್ಗ1/ ಮಹಿಳಾ ಅಭ್ಯರ್ಥಿಗಳಿಗೆ – 100/-
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 50/-

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಯು ಶುಲ್ಕವನ್ನು ಡಿಡಿ ಮೂಲಕ ಅರ್ಜಿಯೊಂದಿಗೆ ಸಲ್ಲಿಸಬೇಕು. (ಡಿಡಿ ಯನ್ನು ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಗದಗ ಇವರ ಹೆಸರಿಗೆ ತೆಗೆಯಬೇಕು)

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/11/2022

ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ ಕೆಳಗೆ ಅಧಿಸೂಚನೆಯಲ್ಲಿ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.Karnataka DC Office Recruitment 2022-23

Karnataka DC Office Recruitment 2022-23

ಕರ್ನಾಟಕ ಡಿಸಿ ಕಚೇರಿ ಹೊಸ ನೇಮಕಾತಿ 2022:Karnataka DC Office Recruitment 2022-23

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment