Karnataka DHFWS Recruitment 2023:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ

Karnataka DHFWS Recruitment 2023

Karnataka DHFWS Recruitment 2023: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 550 ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕತಿಗೆ ಮಾಡಿಕೊಳ್ಳಲು ಸರ್ಕಾರವು ಉಲ್ಲೇಖಿತ ಪತ್ರದಲ್ಲಿ ಅನುಮೋದನೆ ನೀಡಿದೆ. ಹುದ್ದೆಗಳು ಖಾಲಿ ಇರುವ ಜಿಲ್ಲೆಗಳ ವಿವರ, ನೇಮಕಾತಿ ವಿಧಾನ ಹಾಗೂ ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

Karnataka DHFWS Recruitment 2023:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ

Karnataka DHFWS Recruitment 2023- ಸದರಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡುವ ಬಗ್ಗೆ ಅನುದಾನವನ್ನು ಖಾಲಿ ಇರುವ ರಾಜ್ಯ ಮತ್ತು ಜಿಲ್ಲಾ ವಲಯದ ಸಂಸ್ಥೆಗಳಲ್ಲಿ ಯಾವ ಲೆಕ್ಕಶೀರ್ಷಿಕೆಗಳಡಿ ಮಂಜೂರಾಗುತ್ತಿರುತ್ತದೆಯೋ ಅದೇ ಲೆಕ್ಕಶೀರ್ಷಿಕೆಯ ಉಪ ಲೆಕ್ಕಶೀರ್ಷಿಕೆಯ 034ರಡಿ ಭರಿಸುವಂತೆ ಹಾಗೂ ಕ್ರಮವಹಿಸಿದ ವರದಿಯನ್ನು ಆಯುಕ್ತಲಯಕ್ಕೆ ಸಲ್ಲಿಸಲು ಸೂಚಿಸಿದೆ. ಹುದ್ದೆಗಳ ವಿವರಗಳನ್ನು ಓದಿದ ಬಳಿಕ ಹುದ್ದೆಗೆ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿ ಸಲ್ಲಿಸಿ. ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು & ಹುದ್ದೆಯ ಸಂಖ್ಯೆ: Karnataka DHFWS Recruitment 2023

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಫಾರ್ಮಸಿ ಅಧಿಕಾರಿ400
ಜ್ಯೂನಿಯರ್ ಲ್ಯಾಬೋರೇಟರಿ ತಂತ್ರಜ್ಞ150
Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಹುದ್ದೆಯ ಸ್ಥಳಗಳ ವಿವರಗಳಿಗೆ:– Karnataka DHFWS Recruitment 2023

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ – ಮೈಸೂರು, ಬೆಂಗಳೂರು ನಗರ & ಗ್ರಾಮಾಂತರ, ಕೋಲಾರ, ರಾಮನಗರ, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ, ಚಿಕ್ಕಬಳ್ಳಾಪುರ,ಚಿಕ್ಕಮಗಳೂರು, ಮಂಡ್ಯ, ತುಮಕೂರು, ಚಾಮರಾಜನಗರ, ದಕ್ಷಿಣ ಕನ್ನಡ, ಹಾಸನ, ಕೊಡಗು, ಉಡುಪಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಉತ್ತರಕನ್ನಡ, ಕಲಬುರಗಿ, ಉತ್ತರಕನ್ನಡ, ಯಾದಗಿರಿ, ಕೊಪ್ಪಳ, ಬೀದರ್, ಬಳ್ಳಾರಿ, ರಾಯಚೂರು.

ವಯೋಮಿತಿ:
ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ ನಿಯಮಗಳನುಸಾರ ವಯೋಮಿತಿಯನ್ನು ನಿಗದುಪಡಿಸಲಾಗುವುದು.

ಬ್ಯಾಂಕ್ ಗುಮಾಸ್ತ/ಸಹಾಯಕ ಹುದ್ದೆಗಳು 2022|2253 ಒಟ್ಟು ಹುದ್ದೆಗಳು|Apex Bank Recruitment 2022-23 ಕ್ಲಿಕ್

ವಿದ್ಯಾರ್ಹತೆ: Karnataka Jobs 2023 Notification

  • ಫಾರ್ಮಸಿ ಅಧಿಕಾರಿ – ಅಭ್ಯರ್ಥಿಯು SSLC (10th) ವಿದ್ಯಾರ್ಹತೆ ಮತ್ತು ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಡಿಪ್ಲೋಮಾ ಇನ್ ಫಾರ್ಮಸಿ ಹೊಂದಿರಬೇಕು. ಜೊತೆಗೆ ಫಾರ್ಮಸಿ ಕೌನ್ಸಿಲ್ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಂಡಿರಬೇಕು.
  • ಜ್ಯೂನಿಯರ್ ಲ್ಯಾಬೋರೇಟರಿ ತಂತ್ರಜ್ಞ – ಈ ಹುದ್ದೆಗೆ ಅಭ್ಯರ್ಥಿಯು ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆ ವಿದ್ಯಾರ್ಹತೆ. ಜೊತೆಗೆ ಪ್ರಯೋಗಕಾಲ ತಂತ್ರಜ್ಞತೆಯಲ್ಲಿ ಎರಡು ವರ್ಷದ ಕರ್ನಾಟಕ ಎರಡು ವರ್ಷದ ಕರ್ನಾಟಕ ವೊಕೇಶನಲ್ ಶೈಕ್ಷಣಿಕ ಬೋರ್ಡ್ ನಿಂದ ಡಿಪ್ಲೋಮಾ ಹೊಂದಿರಬೇಕು. ಅಥವಾ ಅಭ್ಯರ್ಥಿಯು ವಿಜ್ಞಾನ ವಿಷಯದೊಂದಿಗೆ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಕರ್ನಾಟಕ ಅರೆ ವೈದ್ಯಕೀಯ ಮಂಡಳಿಯ ನಡೆಸುವ ಎರಡು ವರ್ಷದ ಪ್ರಯೋಗಕಾಲ ತಂತ್ರಜ್ಞಾನ ತರಬೇತಿ ಹೊಂದಿರಬೇಕು. ಅಥವಾ 10ನೇ ತರಗತಿ ವಿದ್ಯಾರ್ಹತೆ ಮತ್ತು ಅರೆ ವೈದ್ಯಕೀಯ ಮಂಡಳಿಯ ನಡೆಸುವ 03 ವರ್ಷದ ವೈದ್ಯಕೀಯ ಪ್ರಯೋಗಕಾಲಾ ತಂತ್ರಜ್ಞತೆಯಲ್ಲಿ ಡಿಪ್ಲೋಮಾ ಹೊಂದಿರಬೇಕು.

ಆಯ್ಕೆ ವಿಧಾನ:
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಲ್ಪಾವಧಿ ಟೆಂಡರ್ ಅನ್ನು ನಿಯಮನುಸಾರ ಕರೆಯುವ ಮೂಲಕ ಹೊರಗುತ್ತಿದೆ ಆಧಾರದ ಮೇಲೆ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ: DHFWS Jobs Karnataka 2022-23

  • ಅಭ್ಯರ್ಥಿಯು ಮೊದಲು ಈ ಪೋಸ್ಟ್ ನ ಕೊನೆಯಲ್ಲಿ ನೀಡಲಾಗಿರುವ ಅಧಿಸೂಚನೆ ಪ್ರಕಟಣೆಯನ್ನು ಓದಿರಿ.
  • ಬಳಿಕ, ಕೆಳಗೆ ನೀಡಲಾಗಿರುವ “ವೆಬ್ಸೈಟ್/Website” ಲಿಂಕ್ ಮೇಲೆ ಕ್ಲಿಕ್ ಮಾಡಿ, DHFWS ನ ವೆಬ್ಸೈಟ್ ಅನ್ನು ತೆರೆದುಕೊಳ್ಳಿ. ಅರ್ಜಿ ಸಲ್ಲಿಸುವ ಬಗೆಗಿನ ದಿನಾಂಕ ಮತ್ತು ಇತರೆ ವಿವರಗಳ ಪೂರ್ತಿ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಇಲಾಖೆಯು ಪ್ರಕಟಿಸಿದೆ.
  • ಹೆಚ್ಚಿನ ವಿವರ ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ :
ಯಾವುದೇ ಶುಲ್ಕವಿಲ್ಲ.

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.Karnataka DHFWS Recruitment 2023

Karnataka DHFWS Recruitment 2023

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment