ಕರ್ನಾಟಕ DWDSC ಇಲಾಖೆ ನೇಮಕಾತಿ 2023:Karnataka DWDSC Recruitment 2023

Karnataka DWDSC Recruitment 2023 Details in Kannada:

Karnataka DWDSC Recruitment 2023: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಕೇಂದ್ರ ಸರ್ಕಾರದ ಪ್ರಯೋಜಕತ್ವದಲ್ಲಿ ಕರ್ನಾಟಕ ರಾಜ್ಯದಲ್ಲಿ ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು ಯೋಜನೆಯ ಉಸ್ತುವಾರಿಗೆ ರಾಜ್ಯ ಸಂಯೋಜಕರು ಹುದ್ದೆಯನ್ನು ಭರ್ತಿ ಮಾಡಲು ಹೊಸ ಅಧಿಸೂಚನೆ ಪ್ರಕಟಣೆಯನ್ನು ಪ್ರಕಟಿಸಿದೆ. ಈ ನೇಮಕಾತಿಯ ಹೆಚ್ಚಿನ ವಿವರಗಳು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಕರ್ನಾಟಕ DWDSC ಇಲಾಖೆ ನೇಮಕಾತಿ 2023:Karnataka DWDSC Recruitment 2023

ಕೇಂದ್ರ ಸರ್ಕಾರದ ಅಡಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಹುದ್ದೆಗಳನ್ನು ಹುಡುಕುತ್ತಿರುವ ಎಲ್ಲಾ ಅರ್ಹ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ಹುದ್ದೆಯ ಅವಧಿಯು ಕನಿಷ್ಠ 06 ತಿಂಗಳ ಅವಧಿಯಿಂದ ಗರಿಷ್ಠ 03 ವರ್ಷದ ಅವಧಿಯ ವರೆಗೂ ಇರಲಾಗುವುದು . ಅರ್ಜಿ ಸಲ್ಲಿಕೆ & ಇತರೆ ವಿವರಗಳು ಮುಂದೆ ನೀಡಲಾಗಿದೆ., ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಪ್ರಮುಖ ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

DWDSC ನೇಮಕಾತಿ ವಿವರಗಳು: Karnataka DWDSC Recruitment 2023

ನೇಮಕಾತಿ ಇಲಾಖೆ ಹೆಸರುDWDSC (ವಿಕಲಚೇತನರ & ಹಿರಿಯ ನಾಗರಿಕರ ಸಲೀಕರಣ ಇಲಾಖೆ)
ಉದ್ಯೋಗ ಸ್ಥಳಬೆಂಗಳೂರು

ಹುದ್ದೆಯ ಹೆಸರು:
ರಾಜ್ಯ ಸಂಯೋಜಕರ – ಒಟ್ಟು 01 ಹುದ್ದೆ ಖಾಲಿ ಇದೆ.

ವಯೋಮಿತಿ ವಿವರ:
ಅಭ್ಯರ್ಥಿಯು ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.

ಹುದ್ದೆಯ ವೇತನದ ವಿವರ:
ಎಲ್ಲಾ ಭತ್ಯೆಗಳೊಂದಗೆ ಮಾಸಿಕ ರೂ. 50,000/- ವೇತನವಾಗಿ ನೀಡಲಾಗುವುದು.

ಗೃಹ ಜ್ಯೋತಿ ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಿ…ಕ್ಲಿಕ್ ಮಾಡಿ |Gruha Jyothi Online Application

ಶೈಕ್ಷಣಿಕ ವಿವರ: (Karnataka DWDSC Recruitment 2023)

  • ಕಂಪ್ಯೂಟರ ಸೈನ್ಸ್ ನಲ್ಲಿ ಗ್ರಾಜುಯೇಟ್ ಪದವಿ ವಿದ್ಯಾರ್ಹತೆ ಜೊತೆಗೆ ಡಿಪ್ಲೋಮಾ ಕೊರ್ಸ್ ಅಥವಾ ಐಟಿ(IT) ವಿದ್ಯಾರ್ಹತೆ ಹೊಂದಿರಬೇಕು. ಅಥವಾ ಕಂಪ್ಯೂಟರ್ ಎಜುಕೇಶನ್ ನಲ್ಲಿ ಸ್ನಾತಕೋತ್ತರ ಪದವಿ(Bachelor Degree) ವಿದ್ಯಾರ್ಹತೆಯನ್ನು ಅಭ್ಯರ್ಥಿಯು ಹೊಂದಿರಬೇಕು.

ಅರ್ಜಿ ಶುಲ್ಕ & ಪಾವತಿ ವಿಧಾನ:
ಅರ್ಜಿ ಶುಲ್ಕದ ಬಗ್ಗೆ ಅಧಿಸೂಚನೆ ಪ್ರಕಟಣೆಯಲ್ಲಿ ಯಾವುದೇ ಮಾಹಿತಿಯನ್ನು ನೀಡಿಲಾಗಿಲ್ಲ.

10th & 12th ಪಾಸ್ ಜಿಲ್ಲಾ ನ್ಯಾಯಾಲಯ ಹೊಸ ನೇಮಕಾತಿ 2023..ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ವಿಧಾನ :Karnataka DWDSC Recruitment 2023

  • ಆಸಕ್ತ ಅಭ್ಯರ್ಥಿಗಳು ಮೊದಲು ಅಧಿಸೂಚನೆ ಪ್ರಕಟಣೆಯಲ್ಲಿ ನೀಡಲಾಗಿರುವ ಎಲ್ಲಾ ಮಾಹಿತಿಗಳನ್ನು ಓದಿಕೊಂಡು ಖಚಿತಪಡಿಸಿಕೊಳ್ಳಬೇಕು.
  • ಅಭ್ಯರ್ಥಿಗಳು ಬೇಕಾಗಿರುವ ಅಗತ್ಯ ದಾಖಲೆಗಳೊಂದಿಗೆ , ಅರ್ಜಿಯನ್ನು ಭರ್ತಿ ಮಾಡಿ, ವಿಳಾಸ ” ನಿರ್ದೇಶಕರ ಕಛೇರಿ, ವಿಕಲಚತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯ, ಪೋಡಿಯಂ ಬ್ಲಾಕ್, ವಿ.ವಿ.ಗೋಪುರ, ಡಾ|| ಬಿ. ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು – 560001″ ಈ ವಿಳಾಸಕ್ಕೆ ಕಳುಹಿಸಬೇಕು.
  • ಹೆಚ್ಚಿನ ವಿವರಗಳಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 080- 22866066, 22860907ಕ್ಕೆ ಸಂಪರ್ಕಿಸಿ. ಮತ್ತು ಇಲಾಖೆ ವೆಬ್ಸೈಟ್ ಲಿಂಕ್ ಕೆಳಗೆ ಅಧಿಸೂಚನೆ ಪ್ರಕಟಣೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕ & ಲಿಂಕ್ ಗಳು:

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ24/07/2023
ಅಧಿಸೂಚನೆ ಪ್ರಕಟನೆ/NotificationClick/ಕ್ಲಿಕ್

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Karnataka DWDSC Recruitment 2023|Central government Jobs in Karnataka 2023

Karnataka DWDSC Recruitment 2023

People also ask

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter be ju in

Leave a Comment