ಅಬಕಾರಿ ಇಲಾಖೆ ನೇಮಕಾತಿ 2023: Karnataka Excise Latest Notification 2023

Karnataka Excise Latest Notification 2023: ಕರ್ನಾಟಕದಲ್ಲಿ ದೊಡ್ಡ ಮಟ್ಟದ ಸಂಖ್ಯೆಯಲ್ಲಿ ಉದ್ಯೋಗದ ಕೊರತೆ ಇರುವುದರಿಂದ, ಕರ್ನಾಟಕ ರಾಜ್ಯ ಸರ್ಕಾರಕ್ಕೆ ಕರ್ನಾಟಕದ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಸುಮಾರು 1100 ಅಬಕಾರಿ ಹುದ್ದೆಗಳ ಭರ್ತಿಗೆ KPSC (ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್)ಗೆ ಪ್ರಸ್ತಾವನೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿಸಲಾಗಿದೆ CIL Recruitment 2022 ನೇಮಕಾತಿಯ ವಿದ್ಯಾರ್ಹತೆ, ವೇತನ, ಉದ್ಯೋಗ ಸ್ಥಳ ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ವಿವರಗಳನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಹರೆಂದು ಭಾವಿಸಿದರೆ ಮಾತ್ರ ಅರ್ಜಿಯನ್ನು ಸಲ್ಲಿಸಿ, ಮುಂದಿನ ದಿನಗಳಲ್ಲಿ ಹೆಚ್ಚಿನ ವಿವರದ ಅಧಿಸೂಚನೆಯು ಬಿಡುಗಡೆ ಮಾಡಲಾಗುವುದು. ಅದೇ ರೀತಿ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ InfoKannada ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಅಬಕಾರಿ ಇಲಾಖೆ ನೇಮಕಾತಿ 2023: Karnataka Excise Latest Notification 2023

Karnataka Excise Latest Notification 2023: ನಮ್ಮ ರಾಜ್ಯದಲ್ಲಿ ಉತ್ತಮ ವಿದ್ಯಾಭ್ಯಾಸ ಹೊಂದಿ, ಉದ್ಯೋಗ ಸಿಗದೆ ಪರದಾಡುತ್ತಿರುವ ಅಭ್ಯರ್ಥಿಗಳಿಗೆ ಅರ್ಜಿಯನ್ನು ಸಲ್ಲಿಸಲು ಇದು ಉತ್ತಮ ಅವಕಾಶವಾಗಿದೆ, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs, ಆಸಕ್ತ ಅಭ್ಯರ್ಥಿಗಳು ಬೇಗನೇ ಅರ್ಜಿಯನ್ನು ಸಲ್ಲಿಸಬಹುದು..

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ಹುದ್ದೆಗಳ ವಿವರ:
ಅಬಕಾರಿ ಇಲಾಖೆ ಕಾನ್ಸ್ಟೇಬಲ್ ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳು

ಸಬ್ ಇನ್ಸ್ಪೆಕ್ಟರ್100 ಹುದ್ದೆ
ಕಾನ್ಸ್ಟೇಬಲ್1000 ಹುದ್ದೆ

ಒಟ್ಟು ಹುದ್ದೆಗಳ ಸಂಖ್ಯೆ:
ಕರ್ನಾಟಕದಲ್ಲಿ ಒಟ್ಟು 1100 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಅಪೆಕ್ಸ್ ಬ್ಯಾಂಕ್ ಕ್ಲರ್ಕ್ /ಸಹಾಯಕ ಸೇರಿದಂತೆ ಹಲವು ಹುದ್ದೆಗಳು 2022|ಒಟ್ಟು 2253 ಹುದ್ದೆಗಳು ಇಂದೇ ಅರ್ಜಿ ಸಲ್ಲಿಸಿ

ವಿದ್ಯಾರ್ಹತೆ: Diploma Recruitment 2022 Karnataka

ವಿದ್ಯಾರ್ಹತೆ:
ಕರ್ನಾಟಕ ಅಬಕಾರಿ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಮತ್ತು ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ವಿದ್ಯಾರ್ಹತೆಯ ಬಗೆಗಿನ ಸ್ಪಷ್ಟವಾದ ಮಾಹಿತಿಗಳು ಬಿಡುಗಡೆಯಾಗಿಲ್ಲದಿದ್ದರೂ ಸಹ, ಅಭ್ಯರ್ಥಿಯು 10th & ಪಿಯುಸಿ/ಪದವು ವಿದ್ಯಾರ್ಹತೆ ಎಂದು ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಹತೆ ಬಗೆಗಿನ ಹೆಚ್ಚಿನ ವಿವರದ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಪ್ರಾರಂಭ & ಕೊನೆಯ ದಿನಾಂಕ : ಮುಂದಿನ ದಿನಗಳಲ್ಲಿ ಅಧಿಕೃತ ಅಧಿಸೂಚನೆ(Notification) ಮೂಲಕ ತಿಳಿಸಲಾಗುವುದು.

ಇತರೆ ಅರ್ಹತೆ ವಿವರಗಳು:
ಹುದ್ದೆಗಳ ವೇತನ, ವಯೋಮಿತಿ, ಅರ್ಜಿ ಸಲ್ಲಿಕೆ ವಿವರಗಳ ಸಂಪೂರ್ಣ ಮಾಹಿತಿಗಳನ್ನು ಮುಂದಿನ ದಿನಗಳಲ್ಲಿ ಅಬಕಾರಿ ಇಲಾಖೆಯು ಹೊರಡಿಸಲಾಗುವುದು. ಸದ್ಯಕ್ಕೆ ಪ್ರಕಟಯಲ್ಲಿ ನೀಡಲಾದ ವಿವರಗಳು ಕೆಳಗೆ ನೀಡಲಾಗಿದೆ. ಅಬಕಾರಿ ಇಲಾಖೆಯ ಅಧಿಕೃತ ವೆಬ್ಸೈಟ್ ವಿಳಾಸ execise.karnataka.gov.in

Karnataka Excise Latest Notification 2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು(Notification) ಪೂರ್ತಿಯಾಗಿ ಓದಿರಿ.Karnataka Excise Latest Notification 2023

Karnataka Excise Latest Notification 2023|Karnataka Excise department recruitment 2023|Karnataka excise department jobs 2023

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment