ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನೇಮಕಾತಿ|Karnataka government jobs 2021

ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. (karnataka government jobs 2021) ಹುದ್ದೆಗಳ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

KARNATAKA JobsAPPLY HERE
10th/12th JobsAPPLY HERE
Railway jobs, Private jobsAPPLY HERE

karnataka government jobs 2021

ಹುದ್ದೆಯ ಹೆಸರು:
● ಅಂಗನವಾಡಿ ಸಹಾಯಕಿ
● ಅಂಗನವಾಡಿ ಕಾರ್ಯಕರ್ತೆ

ಹುದ್ದೆಯ ಸಂಖ್ಯೆ:
ಒಟ್ಟು 122 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ:
ಮಂಡ್ಯಾ ಜಿಲ್ಲೆ (ಕರ್ನಾಟಕ)

ಭರ್ಜರಿ ಬ್ಯಾಂಕ್ ಗುಮಾಸ್ತ ಹುದ್ದೆಗಳಿಗೆ ನೇಮಕಾತಿ, 5083 ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ..ಕ್ಲಿಕ್

ವೇತನ:
ಮಾಸಿಕ ರೂ.5,000 – 12,000 ವರೆಗೂ ವೇತನವಾಗಿ ನೀಡಲಾಗುವುದು.

ವಿದ್ಯಾರ್ಹತೆ:
ಅಭ್ಯರ್ಥಿಯು 4-10ನೇ ವಿದ್ಯಾರ್ಹತೆಯನ್ನು ಹೊಂದಿರಬಹುದು.

ವಯೋಮಿತಿ:
ಕನಿಷ್ಠ 18 ವರ್ಷ & ಗರಿಷ್ಠ 35 ವರ್ಷ.

ಕರ್ನಾಟಕ ರೈಲ್ವೇ ವಿಭಾಗದಲ್ಲಿ ನೇಮಕಾತಿ.ಒಟ್ಟು 904 ಹುದ್ದೆಗಳು.10th ವಿದ್ಯಾರ್ಹತೆ ಉತ್ತಮ ಅವಕಾಶ.ಕ್ಲಿಕ್…

ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಮೀಸಲಾತಿ ಆಧಾರದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಕರ್ನಾಟಕ ಗೃಹರಕ್ಷಕ ದಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ: Home guard recruitment 2021 karnataka

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/11/2021

ಸೂಚನೆ: ಅಧಿಸೂಚನೆಯನ್ನು ಪೂರ್ತಿಯಾಗಿ ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ. (DHFWS karnataka recruitment 2021.)

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment