ಕರ್ನಾಟಕ ಸರ್ಕಾರಿ ಉದ್ಯೋಗ 2022|karnataka government jobs 2022

ಕರ್ನಾಟಕ ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿ)ಯಲ್ಲಿ (karnataka government jobs 2022) ಖಾಲಿ ಇರುವ ಹುದ್ದೆಗಳ ಭರ್ತಿಗೆ ಇದೀಗ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ವಿವರ, ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

KARNATAKA JobsAPPLY HERE ಕ್ಲಿಕ್
10th/12th JobsAPPLY HERE ಕ್ಲಿಕ್
Railway jobs APPLY HERE ಕ್ಲಿಕ್
Private jobsApply HERE ಕ್ಲಿಕ್
Bank JobsApply HERE ಕ್ಲಿಕ್

ಕರ್ನಾಟಕ ಸರ್ಕಾರಿ ಉದ್ಯೋಗ 2022|karnataka government jobs 2022

ಹುದ್ದೆಯ ಹೆಸರುಹುದ್ದೆಯ ಸಂಖ್ಯೆವೇತನ
ಕಿರಿಯ ಅಭಿಯಂತರರು (ಸಿವಿಲ್)8933,400-62,600
ಕಿರಿಯ ಆರೋಗ್ಯ ನಿರೀಕ್ಷಕರು5723,500-47,650
ಎಲೆಕ್ಟ್ರೀಷಿಯನ್ ಗ್ರೇಡ್ 10223,500-47,650
ಎಲೆಕ್ಟ್ರೀಷಿಯನ್ ಗ್ರೇಡ್ 21021,400-42,000
ನೀರು ಸರಬರಾಜು ಆಪರೇಟರ್8923,500-47,650
ಸಹಾಯಕ ನೀರು ಸರಬರಾಜು ಆಪರೇಟರ್16321,400-42,000

ಹುದ್ದೆಗಳ ಸಂಖ್ಯೆ:
ಒಟ್ಟು 410 ಹುದ್ದೆಗಳು ಖಾಲಿ ಇವೆ.

ಉದ್ಯೋಗ ಸ್ಥಳ:
ಕರ್ನಾಟಕ

ವಯೋಮಿತಿ:
ಕನಿಷ್ಠ 18 & ಗರಿಷ್ಠ 35 ವರ್ಷ ಮೀರಿರಬಾರದು.
SC/ST, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2022|Anganwadi Teacher jobs Recruitment, 4th-9th / 10th ವಿದ್ಯಾರ್ಹತೆ.ಮುಂದೆ ಓದಿ..

ವಿದ್ಯಾರ್ಹತೆ:

  • ಕಿರಿಯ ಅಭಿಯಂತರರು (ಸಿವಿಲ್) ಹುದ್ದೆಗೆ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ Diploma in Civil Engineering/ Diploma in Civil Engineering (Draughtsmanship) ಅರ್ಹತೆ ಹೊಂದಿರಬೇಕು.
  • ಕಿರಿಯ ಆರೋಗ್ಯ ನಿರೀಕ್ಷಕರು ಹುದ್ದೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಜೊತೆಗೆ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು. OR ಪಿಯುಸಿ ವಿದ್ಯಾರ್ಹತೆ ಜೊತೆಗೆ ಎರಡು ವರ್ಷಗಳ ಡಿಪ್ಲೊಮಾ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು. (Diploma Course in Sanitary Health Inspector/Health Inspector Conducted by Para Medical Board of Govt. of Karnataka)
  • ಎಲೆಕ್ಟ್ರೀಷಿಯನ್ ಗ್ರೇಡ್ 1 ಮತ್ತು ಗ್ರೇಡ್ 2 ಹುದ್ದೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಜೊತೆಗೆ ಐಟಿಐ ನಲ್ಲಿ ಎರಡು ವರ್ಷಗಳ ಎಲೆಕ್ಟ್ರಿಕಲ್ ಟ್ರೇಡ್ ಕೋರ್ಸ್ ಉತ್ತೀರ್ಣರಾಗಿರಬೇಕು ಮತ್ತು ಎಲೆಕ್ಟ್ರೀಷನ್ ಗ್ರೇಡ್ 1 ಹುದ್ದೆಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿ ಪಡೆದಿರಬೇಕು.
  • ನೀರು ಸರಬರಾಜು ಆಪರೇಟರ್ ಹುದ್ದೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಜೊತೆಗೆ ಐಟಿಐ ನಲ್ಲಿ ಎರಡು ವರ್ಷಗಳ ಎಲೆಕ್ಟ್ರಿಕಲ್ ಅಥವಾ ಫಿಟ್ಟರ್ ಟ್ರೇಡ್ ಕೋರ್ಸ್ ಸರ್ಟಿಫಿಕೇಟ್ ಪಡೆದಿರಬೇಕು ಹಾಗೂ ಒಂದು ವರ್ಷದ ಅಪ್ರೆಂಟಿಸ್ ತರಬೇತಿ ಪಡೆದಿರಬೇಕು.
  • ಸಹಾಯಕ ನೀರು ಸರಬರಾಜು ಆಪರೇಟರ್ ಹುದ್ದೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಜೊತೆಗೆ ಐಟಿಐ ನಲ್ಲಿ ಎರಡು ವರ್ಷಗಳ ಎಲೆಕ್ಟ್ರಿಕಲ್ ಅಥವಾ ಫಿಟ್ಟರ್ ಟ್ರೇಡ್ ಕೋರ್ಸ್ ಉತ್ತೀರ್ಣರಾಗಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುವುದು, ಆ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಅಧಿಕೃತ ವೆಬ್ಸೈಟ್ ನ ಲಿಂಕ್ ಮುಖಾಂತರ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವೆಬ್ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ.

ESIC Recruitment 2022 – ಸರ್ಕಾರಿ ಹುದ್ದೆಗಳ ನೇಮಕಾತಿ|3293 ಹುದ್ದೆಗಳು & 10th/ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ|25,500 – 81,100/- ವೇತನ..ಇಲ್ಲಿ Click ಮಾಡಿ

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು – 600/-
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – 300/-
ಮಾಜಿ ಸೈನಿಕ ಅಭ್ಯರ್ಥಿಗಳು – 50/-
SC/ST/ ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ

ಅರ್ಜಿ ಶುಲ್ಕ ಪಾವತಿಸುವ ವಿಧಾನ:
ಅಭ್ಯರ್ಥಿಗಳು ಆನ್ಲೈನ್/ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 31/03/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29/04/2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 30/04/2021

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿರಿ. karnataka government jobs 2022

karnataka government jobs 2022

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment