ಸರ್ಕಾರಿ ಡ್ರೈವರ್ ಹುದ್ದೆಗಳು 2023:Karnataka Govt Driver Jobs 2023

Karnataka Govt Driver Jobs 2023 Details in Kannada:

Karnataka Govt Driver Jobs 2023: ಕರ್ನಾಟಕ ಹುಚ್ಚ ನ್ಯಾಯಾಲಯ 2023ನೇ ನೇಮಕಾತಿಯ ಅಧಿಸೂಚನೆಯು ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕದಲ್ಲಿನ ಹುಚ್ಚ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸರ್ಕಾರಿ ವಾಹನ ಚಾಲಕರು ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಯ ಹೆಸರು, ವಿದ್ಯಾರ್ಹತೆ, ಹುದ್ದೆಯ ಇರುವ ಸ್ಥಳ ಹಾಗೂ ಸಲ್ಲಿಸುವ ವಿಧಾನವು ಕೆಳಗೆ ನೀಡಲಾಗಿದೆ. ಈ ಸುದ್ದಿಯನ್ನು ಪೂರ್ತಿಯಾಗಿ ಓದಿದ ಬಳಿಕ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಪ್ರತೀ ದಿನದ ಉದ್ಯೋಗದ ಸುದ್ದಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಗೆ ಜಾಯಿನ್ ಆಗಿ.

ಸರ್ಕಾರಿ ಡ್ರೈವರ್ ಹುದ್ದೆಗಳು 2023:Karnataka Govt Driver Jobs 2023

ಕರ್ನಾಟಕ ಸರ್ಕಾರಿ ವಾಹನ ಚಾಲಕ ಹುದ್ದೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳಾಗಲಿ ಅಥವಾ ಎಸ್.ಎಸ್.ಎಲ್.ಸಿ ಪಾಸಾಗಿದ್ದು, ಡ್ರೈವಿಂಗ್ ಲೈಸನ್ಸ್ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅಭ್ಯರ್ಥಿಗಳು ಉಚ್ಚ ನ್ಯಾಯಾಲಯದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುವುದರ ಮೂಲಕ ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕು, ಅದೇ ರೀತಿ All govt jobs, Central Govt jobs, Karnataka Jobs, Railway jobs, Bank Jobs, 10th/12th pass Jobs, Central govt jobs, Private Jobs.

ಸೂಚನೆ: ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಸೂಚನೆ(ಪ್ರಕಟಣೆ)ಯನ್ನು ತೆರೆದು ಓದಿದ ಬಳಿಕ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ಹೆಸರು & ಹುದ್ದೆಯ ಸಂಖ್ಯೆ: Karnataka Govt Driver Jobs 2023

  • ಡ್ರೈವರ್ಸ್/ ವಾಹನ ಚಾಲಕರು
ವೃಂದ (ಚಾಲಕರು)ಹುದ್ದೆಗಳ ಸಂಖ್ಯೆ
ಸ್ಥಳೀಯ ವೃಂದ(ಕಲ್ಯಾಣ ಕರ್ನಾಟಕ)02
ಉಳಿದ ಮೂಲ ವೃಂದ37

ಹುದ್ದೆಯ ಸಂಖ್ಯೆ:
ಒಟ್ಟು ಬೆಂಗಳೂರು ಪೀಠಗಳಲ್ಲಿ, ಧಾರವಾಡ ಅಥವಾ ಕಲಬುರಗಿ ಪೀಠಗಳಲ್ಲಿ 39 ಹುದ್ದೆಗಳು ಖಾಲಿ ಇವೆ.

ವೇತನ:
ಕರ್ನಾಟಕ ಹುಚ್ಚ ನ್ಯಾಯಾಲಯ ಪರಿಷ್ಕೃತ ವೇತನ ನಿಯಮಗಳು 2018 ರ ಪ್ರಕಾರ ಸ್ವೀಕಾರಾರ್ಹ ಭತ್ಯೆಗಳೊಂದಿಗೆ ಮಾಸಿಕ ರೂ. 25,000 – 81,100/-

Karnataka ಸರ್ಕಾರಿ Jobs >APPLY HERE ಕ್ಲಿಕ್
10th Jobs >APPLY HERE ಕ್ಲಿಕ್
12th jobs/ PUC jobs. >APPLY HERE ಕ್ಲಿಕ್

ವಯೋಮಿತಿ:
ಕರ್ನಾಟಕ ಹುಚ್ಚ ನ್ಯಾಯಾಲಯ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ, Karnataka Govt Driver Jobs 2023 ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ. ಜೊತೆಗೆ ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ 1 ಅಭ್ಯರ್ಥಿಗಳಿಗೆ 05 ವಯೋಮಿತಿ ಸಡಿಲಿಕೆ ನೀಡಲಾಗುವುದು.

ಕರ್ನಾಟಕ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ 2023|ಅರ್ಜಿ ಸಲ್ಲಿಸಲು ಕ್ಲಿಕ್

ವಿದ್ಯಾರ್ಹತೆ: Karnataka Govt Driver Jobs 2023

  • ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ವಿದ್ಯಾಭ್ಯಾಸವನ್ನು ಪೂರ್ತಿಗೊಳಿಸಿರಬೇಕು ಜೊತೆಗೆ ಲಘು & ಭಾರಿ (Light &Heavy) ಡ್ರೈವಿಂಗ್ ಲೈಸೆನ್ಸ್ ಅನ್ನು ಹೊಂದಿರಬೇಕು.
  • ಜೊತೆಗೆ ಡ್ರೈವಿಂಗ್ ನಲ್ಲಿ ಅಥವಾ ವಾಹನ ಚಾಲಕನಾಗಿ ಕನಿಷ್ಠ 05 ವರ್ಷದ ಅನುಭವವನ್ನು ಹೊಂದಿರಬೇಕು ಮತ್ತು ಕನ್ನಡ ಮತ್ತು ಇಂಗ್ಲಿಷ್ ಭಾಷೆಯನ್ನು ಮಾತನಾಡಲು ತಿಳಿದಿರಬೇಕು.

ಆಯ್ಕೆ ವಿಧಾನ:
ಅಭ್ಯರ್ಥಿಗಳಿಗೆ ಮೌಖಿಕ ಪರೀಕ್ಷೆ/ ವಾಹನ ಚಾಲನಾ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಬೆಂಗಳೂರು ನಗರ ಜಿಲ್ಲೆ ಡಿಸಿ ಕಛೇರಿ ನೇಮಕಾತಿ 2023|DC Office Recruitment|ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ವಿಧಾನ: 10thPass Govt Driver jobs

  • ಅಭ್ಯರ್ಥಿಗಳು ಆನ್ಲೈನ್ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
  • ಅರ್ಜಿ ಸಲ್ಲಿಸುವ ಮುನ್ನ, ಅಧಿಸೂಚನೆ ಪ್ರಕಟಣೆಯನ್ನು ಎಚ್ಚರಿಕೆಯಿಂದ ಓದಬೇಕು ಮತ್ತು ಎಲ್ಲಾ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಅರ್ಜಿ ನಮೂನೆಯಲ್ಲಿ ಒದಗಿಸಬೇಕು
  • ಬಳಿಕ, ಕೆಳಗೆ ನೀಡಲಾಗಿರುವ “ಆನ್ಲೈನ್ ಅರ್ಜಿ/APPLY” ಲಿಂಕ್ ಮೇಲ್ ಕ್ಲಿಕ್ ಮಾಡಿ, ಕರ್ನಾಟಕ ಉಚ್ಚ ನ್ಯಾಯಾಲಯದ ವೆಬ್ಸೈಟ್ ಅನ್ನು ತೆರೆದುಕೊಳ್ಳಿ
  • ಬಳಿ ಕಾಲಿ ಸಂಬಂಧಿಸಿದ ನೋಟಿಫಿಕೇಶನ್ (ಅಧಿಸೂಚನೆ) ಯನ್ನು, ತೆರೆದು ಆನ್ಲೈನ್ ಅರ್ಜಿಯನ್ನು ತೆಗೆದುಕೊಳ್ಳಿ.
  • ಆನ್ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ಮಾಹಿತಿಗಳನ್ನು ಮತ್ತು ದಾಖಲೆಗಳನ್ನು ನಮೂದಿಸಿದ ಬಳಿಕ ಅರ್ಜಿಯನ್ನು ಸಲ್ಲಿಸಿ.
  • ಹೆಚ್ಚಿನ ವಿವರಗಳಿಗಾಗಿ ಕೆಳಗೆ ನೀಡಲಾಗಿರುವ ಅಧಿಸೂಚನೆ/Notification ಪ್ರಕಟಣೆಯನ್ನು ತೆರೆದುಕೊಂಡು ಓದಿರಿ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಆನ್ಲೈನ್ ಪಾವತಿ ವಿಧಾನದ ಮೂಲಕ ಶುಲ್ಕವನ್ನು ಪಾವತಿಸಬೇಕು ಅಥವಾ ಕರ್ನಾಟಕ ಹುಚ್ಚ ನ್ಯಾಯಾಲಯದ ವೆಬ್ಸೈಟ್ ನಿಂದ ಚಲನ್ ಅನ್ನು ಪ್ರಿಂಟ್ ತೆಗೆದು SBI ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕವನ್ನು ಪಾವತಿಸಬಹುದು, ಆಯಾ ವರ್ಗಗಳ ಶುಲ್ಕ ಪಾವತಿಯ ವಿವರ ಈ ಕೆಳಗಿನಂತಿವೆ.

  • SC/ST/ಪ್ರವರ್ಗ ಅಭ್ಯರ್ಥಿಗಳು – 250/-
  • ಉಳಿದ ವರ್ಗ – 500/-

ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 06/03/2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 06/04/2023
ಶುಲ್ಕ ಪಾವತಿಯ ಕೊನೆಯ ದಿನಾಂಕ: 12/04/2023

ಹೆಚ್ಚಿನ ಮಾಹಿತಿಗಾಗಿ: ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ/Notification ಅನ್ನು ಓದಿರಿ.

Karnataka Govt Driver Jobs 2023

Karnataka Govt Driver Jobs 2023

Note: ‘Infokannada.in’ in this platform we only provide latest all India and Karnataka state, Govt and other jobs recruitment notification details and we post all official job notification link in every post. We don not provide any job as we are not the recruiter.

ಇನ್ನು ಉದ್ಯೋಗಕ್ಕೆ ಸಂಭಂಧ ಪಟ್ಟ ಹೆಚ್ಚಿನ ಮಾಹಿತಿಗಳನ್ನು  ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್  ಜೊತೆ ಸಂಪರ್ಕದಲ್ಲಿರಿ ಹಾಗೂ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲೂ ಜಾಯಿನ್ ಆಗುವುದರ ಮೂಲಕ ಸುದ್ದಿಗಳನ್ನು ಪಡೆಯಬಹುದು.

Leave a Comment